Mysore
29
overcast clouds

Social Media

ಗುರುವಾರ, 30 ಜುಲೈ 2026
Light
Dark

central government

Homecentral government

ನವದೆಹಲಿ: ಕರ್ನಾಟಕ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಮೂರ್ತಿಯಾಗಿ ವಕೀಲ ತಾಜ್‌ ಅಲಿ ಮೌಲಾಸಾಬ್‌ ನದಾಫ್‌ ಅವರನ್ನು ನೇಮಸಲು ಕೇಂದ್ರ ಸರ್ಕಾರ ಅನಮೋದನೆ ನೀಡಿದೆ. ನದಾಫ್‌ ಅವರನ್ನು ಹೆಚ್ಚುವರಿ ನ್ಯಾಯಾಮೂರ್ತಿಯಾಗಿ ನೇಮಿಸಲು ಸುಪ್ರೀಂ ಕೋರ್ಟ್‌ ಕೊಲಿಜಿಯಂ 2023ರ 19 ರಂದು ಶಿಫಾರಸ್ಸು ಮಾಡಿತ್ತು. ನದಾಫ್‌ …

ವಯನಾಡ್‌: ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರವು ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ನಾಶಗೊಳಿಸುವ ಕೆಲಸ ಮಾಡುತ್ತಿದೆ ಎಂದು ಕಾಂಗ್ರೆಸ್‌ ಸಂಸದೆ ಪ್ರಿಯಾಂಕಾ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಕೇರಳದಲ್ಲಿ ಬೂತ್‌ ಮಟ್ಟದ ಕಾಂಗ್ರೆಸ್‌ ನಾಯಕರನ್ನು ಉದ್ದೇಶಿಸಿ ಮಾತನಾಡಿದ ಅವರು, ದೇಶದ ಇತಿಹಾಸದಲ್ಲಿ ಇದೇ …

ಬೆಂಗಳೂರು: ಇಂದು ವಿತ್ತೆ ಸಚಿವ ನಿರ್ಮಲಾ ಸೀತಾರಾಮನ್‌ ಮಂಡಿಸಿರುವ ಬಜೆಟ್‌ನಲ್ಲಿ ರಾಜ್ಯಕ್ಕೆ ಯಾವುದೇ ನೆರವು ನೀಡಿಲ್ಲ. ಈ ಬಜೆಟ್‌ನಿಂದ ರಾಜ್ಯಕ್ಕೆ ಚೊಂಬು ಸಿಕ್ಕಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಲೇವಡಿ ಮಾಡಿದ್ದಾರೆ. ಬಜೆಟ್‌ ಬಗ್ಗೆ ಮಾತನಾಡಿರುವ ಅವರು, ಕೇಂದ್ರದ ಇಂದಿನ …

ಬೆಂಗಳೂರು: ಕೇಂದ್ರ ಬಜೆಟ್‌ ಪೂರ್ವ ಸಮಾಲೋಚನೆ ಸಭೆಯಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ 11.495 ಕೋಟಿ ರೂ. ವಿಶೇಷ ಅನುದಾನವನ್ನು ರಾಜ್ಯ ಸರ್ಕಾರ ಕೇಳಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಫೆ.1ರಂದು 2025-26ನೇ ಸಾಲಿನ ಕೇಂದ್ರ ಬಜೆಟ್‌ ಮಂಡಿಸಲಿದ್ದು, ಈ ಹಿನ್ನಲೆಯಲ್ಲಿ …

ನವದೆಹಲಿ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (MGNREGA)ಯಡಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರ ವೇತನವನ್ನು ಮುಂದಿನ ಕೇಂದ್ರ ಬಜೆಟ್‌ನಲ್ಲಿ ಹೆಚ್ಚಿಸಬೇಕು ಮತ್ತು ಆಧಾರ್‌ ಆಧಾರಿತ ಪಾವತಿ ವ್ಯವಸ್ಥೆಯನ್ನು ಕಡ್ಡಾಯಗೊಳಿಸಬಾರದು ಎಂದು ಕಾಂಗ್ರೆಸ್‌ ಒತ್ತಾಯಿಸಿದೆ. ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಜೈರಾಮ್‌ …

ಬೆಂಗಳೂರು: ಸಂವಿಧಾನದ ವಿರುದ್ಧ ವಿಷಕಾರುವವರ ಮೇಲೆ ದೇಶದ್ರೋಹ ಪ್ರಕರಣ ದಾಖಲಾಗಲಿ ಎಂದು ಸಚಿವ ಡಾ.ಎಚ್.ಸಿ.ಮಹದೇವಪ್ಪ ಆಗ್ರಹಿಸಿದ್ದಾರೆ. ರಾಮರಾಜ್ಯ, ಮನುಸ್ಮೃತಿ, ಧರ್ಮಶಾಸ್ತ್ರ ಹಾಗೂ ಚಾಣಕ್ಯನ ಪುಸ್ತಕಗಳನ್ನು ಆಧರಿಸಿದ 501 ಪುಟಗಳ ಸಂವಿಧಾನವನ್ನು ಫೆಬ್ರವರಿ.3ರಂದು ಮಹಾಕುಂಭಮೇಳದಲ್ಲಿ ಅನಾವರಣ ಮಾಡುವುದಾಗಿ ಉತ್ತರ ಪ್ರದೇಶದ ಶಾಂಭವಿ ಪೀಠಾಧೀಶ್ವರ …

ನವದೆಹಲಿ: ಗಣರಾಜ್ಯೋತ್ಸವ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ 2025ನೇ ಸಾಲಿನ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರ ಪಟ್ಟಿ ಬಿಡುಗಡೆ ಮಾಡಿದೆ. ರಾಜ್ಯದ ಮೂವರು ಸಾಧಕರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕರ್ನಾಟಕ ರಾಜ್ಯದ ಡಾ. ವಿಜಯಲಕ್ಷ್ಮಿ ದೇಶಮಾನೆ, ವೆಂಕಪ್ಪ ಅಂಬಾಜೀ ಸುಗಟ್ಕೇರ್‌ ಹಾಗೂ ಭೀಮವ್ವ ದೊಡ್ಡ …

ನವದೆಹಲಿ: ಕೇಂದ್ರ ಲೋಕ ಸೇವಾ ಆಯೋಗ (ಯುಪಿಎಸ್‌ಸಿ) ಅಭ್ಯರ್ಥಿಗಳು ನಾಗರೀಕ ಸೇವಾ ಪೂರ್ವಭಾವಿ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸುವಾಗ ವಯಸ್ಸು ದೃಢಪಡಿಸುವ ಹಾಗೂ ಮೀಸಲಾತಿ ಸಂಬಂಧಿತ ದಾಖಲೆಗಳನ್ನು ಸಲ್ಲಿಸುವುದನ್ನು ಕಡ್ಡಾಯಗೊಳಿಸಿ ಅರ್ಜಿ ಸಲ್ಲಿಸಬೇಕು ಎಂದು ಕೇಂದ್ರ ಸರ್ಕಾರ ಅದೇಶ ಹೊರಡಿಸಿದೆ. ಈ ಮುಂಚೆ …

ಚಂಡೀಗಡ: ಕೇಂದ್ರ ಸರ್ಕಾರ ಫೆ.14 ರಂದು ಮಾತುಕತೆಗೆ ಆಹ್ವಾನಿಸುತ್ತಿದ್ದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ನವೆಂಬರ್‌ 26 ರಿಂದ ಅಮರಣಾಂತ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದ ರೈತ ನಾಯಕ ದಲ್ಲೆವಾಲ್‌ ಮತ್ತು 121 ಮಂದಿ ರೈತರು ಉಪವಾಸ ಅಂತ್ಯಗೊಳಿಸಿದ್ದಾರೆ. ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ …

ಹೊಸದಿಲ್ಲಿ: ಕೃಷಿ ಸಾಲ ಮನ್ನಾ, ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಸೇರಿದಂತೆ ಇನ್ನಿತರ ಬೇಡಿಕೆಗಳಿಗಾಗಿ ಹೋರಾಟ ನಡೆಸುತ್ತಿರುವ ರೈತರು ತಮ್ಮ ಹೋರಾಟವನ್ನು ತೀವ್ರಗೊಳಿಸುತ್ತಿದ್ದಂತೆ, ಇತ್ತ ಕೇಂದ್ರ ಸರ್ಕಾರವು ಎಲ್ಲಾ ಕೃಷಿ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆಗೆ(ಎಂಎಸ್ ಪಿ) ಖರೀದಿಸಲಿದೆ ಎಂದು ಘೋಷಿಸಿದೆ. …

Stay Connected​
error: Content is protected !!