Mysore
25
few clouds

Social Media

ಶುಕ್ರವಾರ, 24 ಏಪ್ರಿಲ 2026
Light
Dark

central government

Homecentral government

ಮೈಸೂರು: ಮೂಲ ಸೌಕರ್ಯ ಎದುರಿಸುತ್ತಿರುವ ಬುಡಕಟ್ಟು ಸಮುದಾಯಗಳು ವಾಸಿಸುತ್ತಿರುವ ಹಾಡಿಗಳ ಸಮಗ್ರ ಅಭಿವೃದ್ಧಿಗೆ ಕೇಂದ್ರ ಸರ್ಕಾರ ದಿಟ್ಟ ಕ್ರಮ ಕೈಗೊಂಡಿದೆ. ಪ್ರಧಾನ ಮಂತ್ರಿ ಜನ್‌ ಜಾತೀಯ ಉನ್ನತ್‌ ಗ್ರಾಮ ಯೋಜನೆಯಡಿ ಮೈಸೂರು ಜಿಲ್ಲೆಯ 62 ಗ್ರಾಮಗಳು ಆಯ್ಕೆಯಾಗಿರುವುದು ವಿಶೇಷ. ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ, …

ತುಮಕೂರು: ತುಮಕೂರು ರೈಲ್ವೆ ನಿಲ್ದಾಣವನ್ನು ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಮೇಲ್ದರ್ಜೆಗೇರಿಸಲು 88.41 ಕೋಟಿ ರೂ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ರೈಲ್ವೆ ನಿಲ್ದಾಣವನ್ನು ಸಿದ್ಧಗಂಗಾ ಮಠದ ಮಾದರಿಯ ವಾಸ್ತುಶಿಲ್ಪದ ವಿನ್ಯಾಸದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದೆ. ಬಹುಮಹಡಿ ಕಟ್ಟಡ, ಸುಸಜ್ಜಿತ …

ಪಾಂಡಿಚೆರಿ :  ಕೇಂದ್ರ ಸರ್ಕಾರ ರೈತ ವಿರೋಧಿ ಧೋರಣೆಗಳಿಂದ ರೈತರನ್ನು ನಾಶ ಮಾಡಲು ಹೊರಟಿದೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆಯ ದಕ್ಷಿಣ ಭಾರತ ರಾಜ್ಯಗಳ ಸಂಚಾಲಕ ಕುರುಬೂರು ಶಾಂತಕುಮಾರ್ ತಿಳಿಸಿದರು. ಪಾಂಡಿಚೇರಿ ಕಾರಯ್ಕಲ್ ನಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, …

ಹೊಸದಿಲ್ಲಿ: ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ (ಎಐಎಂಪಿಎಲ್ ಬಿ ) ಅಧ್ಯಕ್ಷ ಮೌಲಾನಾ ಖಾಲಿದ್ ಸೈಫುಲ್ಲಾ ರಹಮಾನಿ ಅವರ ಅಧ್ಯಕ್ಷತೆಯಲ್ಲಿ ಮುಸ್ಲಿಂ ಸಮುದಾಯದ ವಿವಿಧ ಸಂಘಟನೆಗಳ ವರಿಷ್ಠರು ಹಾಗೂ ಕಾನೂನು ಸಮಿತಿಯ ಸದಸ್ಯರ ಸಭೆಯು ಇತ್ತೀಚೆಗೆ ನಡೆಯಿತು. ಕೇಂದ್ರ …

ನವದೆಹಲಿ: ದೇಶದ 6ರಿಂದ 8ನೇ ತರಗತಿವರೆಗಿನ ಮಕ್ಕಳಿಗೆ ಪ್ರತಿ ಶೈಕ್ಷಣಿಕ ವರ್ಷದಲ್ಲಿ 10 ದಿನಗಳವರೆಗೆ ಬ್ಯಾಗ್‌ ರಹಿತ ದಿನಗಳನ್ನು ಜಾರಿಗೊಳಿಸುವ ಸಂಬಂಧ ಕೇಂದ್ರ ಶಿಕ್ಷಣ ಸಚಿವಾಲಯ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಮಕ್ಕಳಲ್ಲಿ ಉತ್ಸಾಹ, ಉಲ್ಲಾಸ ಹೆಚ್ಚಿಸುವುದು. ಒತ್ತಡ ಕಡಿಮೆ ಮಾಡುವುದು, ಪ್ರಾಯೋಗಿಕ …

ನವದೆಹಲಿ : ಮಾಜಿ ಅಗ್ನಿವೀರರಿಗೆ ಸಿಎಪಿಎಫ್‌ನಲ್ಲಿ ನೇಮಕ ಮಾಡಿಕೊಳ್ಳುವಂತೆ ಕೇಂದ್ರ ಗೃಹ ಇಲಾಖೆ ಆದೇಶ ಹೊರಡಿಸಿದೆ. ಈ ಬಗ್ಗೆ ಮಾಹಿತಿ ನೀಡಿರುವ ಸಿಐಎಸ್‌ಎಫ್‌ನ ಡಿಜಿ ನಿನಾ ಸಿಂಗ್‌, ಮಾಜಿ ಅಗ್ನಿವೀರರನ್ನು ಸೆಂಟ್ರಲ್‌ ಆರ್ಮಡ್‌ ಪೊಲೀಸ್‌ ಫೋರ್ಸ್‌ ನಲ್ಲಿ ಕಾಂಸ್ಟೇಬಲ್‌ ದರ್ಜೆಗೆ ನೇಮಿಸಿಕೊಳ್ಳಲು …

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಮಹತ್ವದ ಭೇಟಿಗೆ ಮುಹೂರ್ತ ಫಿಕ್ಸ್‌ ಆಗಿದೆ. ಭಾರತ ಮತ್ತು ರಷ್ಯಾ ನಡುವಿನ ದ್ವಿಪಕ್ಷೀಯ ಸಂಬಂಧಗಳ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಜುಲೈ.8ರಂದು ರಷ್ಯಾಕ್ಕೆ ಭೇಟಿ ನೀಡಲಿದ್ಸಾರೆ. ಈ …

ಆಂಧ್ರಪ್ರದೇಶ: ಆಂಧ್ರಪ್ರದೇಶದ ಹಿಂದೂಪುರದಲ್ಲಿ ರೈತ ಸಂಘಟನೆಗಳು ಮತ್ತು ರೈತರೊಂದಿಗೆ ಎಸ್‌ಕೆಎಂ ಸಭೆ ನಡೆಸಿತು. ರಾಷ್ಟ್ರೀಯ ರೈತ ಮುಖಂಡ ಜಗಜೀತ್‌ ಸಿಂಗ್‌ ದಲೇವಾಲ್‌ ಮಾತನಾಡಿ, ಇಡೀ ದೇಶದ ರೈತರು ತಮ್ಮ ಹಕ್ಕುಗಳಿಗಾಗಿ ಒಗ್ಗೂಡಿ ಹೋರಾಟ ನಡೆಸಬೇಕಾಗಿದೆ. ಕಿಸಾನ್‌ ಆಂದೋಲನ-2ನ್ನು ಬಲಪಡಿಸಲು ಮೋರ್ಚಾ ನೀಡುವ …

ನವದೆಹಲಿ: ಬಿಜೆಪಿ ಸಂಸದೆ ಕಂಗನಾ ರಾಣಾವತ್‌ ಅವರು, ದಿವಂಗತ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಕುರಿತಾದ ಎಮರ್ಜೆನ್ಸಿ ಸಿನಿಮಾ ನಿರ್ಮಾಣ ಮತ್ತು ನಿರ್ದೇಶನ ಮಾಡಿದ್ದು, ಸಿನಿಮಾ ಬಿಡುಗಡೆಗೆ ದಿನಾಂಕ ಘೋಷಿಸಿದ್ದಾರೆ. ನಟಿ ಹಾಗೂ ನಿರ್ದೇಶಕಿ ಕಂಗನಾ ರಾಣಾವತ್‌ ಅವರು ಈಗ ಬಿಜೆಪಿ …

ಮೈಸೂರು: ರಾಷ್ಟ್ರೀಯ ಪರೀಕ್ಷೆ ಸಂಸ್ಥೆಯನ್ನು(ಎನ್‌ಟಿಎ) ರದ್ದು ಪಡಿಸಿ, ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)ಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ಭಾರತೀಯ ವಿದ್ಯಾರ್ಥಿ ಫೆಡರೇಷನ್‌ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಇಂದು(ಜೂ.24) ಮಾನಸಗಂಗೋತ್ರಿಯ ಕುವೆಂಪು ಪುತ್ಥಳಿ ಮುಂದೆ ಜಮಾವಣೆಗೊಂಡ ಪ್ರತಿಭಟನಾಕಾರರು ಎನ್‌ಟಿಎ ಸಂಸ್ಥೆ ಹಾಗೂ ಕೇಂದ್ರ ಸರ್ಕಾರದ ವಿರುದ್ಧ …

Stay Connected​
error: Content is protected !!