ನವದೆಹಲಿ: ನೀಟ್ ಯುಜಿ-2024ರ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷೆಯಲ್ಲಿನ ಅಕ್ರಮಗಳ ಆರೋಪ ಕುರಿತು ಸಿಬಿಐ ತನಿಖೆ ಕೋರಿ ಸಲ್ಲಿಸಿದ ಮನವಿಯನ್ನು ಸರ್ವೋಚ್ಛ ನ್ಯಾಯಾಲಯ ಶುಕ್ರವಾರ (ಜೂನ್.14) ಅಂಗೀಕರಿಸಿದೆ. ಜತೆಗೆ ಕೇಂದ್ರ ಸರ್ಕಾರ ಹಾಗೂ ಎನ್‌ಟಿಎ (ರಾಷ್ಟ್ರೀಯ ಪರೀಕ್ಷಾ ಸಂಸ್ಥೆ)ಗೆ ನೋಟಿಸ್ ಜಾರಿ …










