ಬೆಂಗಳೂರು: ಇವಿಎಂ ಹ್ಯಾಕ್‌ನಿಂದ ಮಹಾರಾಷ್ಟ್ರದಲ್ಲಿ ಸೋಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಆರೋಪಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಮಹಾಯುತಿ ಭರ್ಜರಿ ಗೆಲುವು ಸಾಧಿಸಿರುವ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ಸ್ಟ್ರಾಟಜಿ ಮಾಡುವುದರಲ್ಲಿಯೂ ಫೇಲ್ ಆಗಿದ್ದೇವೆ. ಮಹಾವಿಕಾಸ ಆಘಾಡಿ ಅಧಿಕಾರಕ್ಕೆ ಬರುವ ನಿರೀಕ್ಷೆಯಿತ್ತು. …