Mysore
28
few clouds

Social Media

ಶುಕ್ರವಾರ, 27 ಮಾರ್ಚ್ 2026
Light
Dark

Central govrnment

HomeCentral govrnment

ನವದೆಹಲಿ: ಪಶ್ಚಿಮ ಏಷ್ಯಾ ಸಂಘರ್ಷದ ಕುರಿತು ಪ್ರಧಾನಿ ನರೇಂದ್ರ ಮೋದಿ ನಾಳೆ ಸಂಜೆ ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಂವಾದ ನಡೆಸಲಿದ್ದಾರೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಹೊರತಾಗಿಯೂ ದೇಶದಾದ್ಯಂತ ಇಂಧನ ಪೂರೈಕೆ ಸ್ಥಿರವಾಗಿದೆ ಮತ್ತು ಚಿಲ್ಲರೆ …

ನವದೆಹಲಿ: ಕೇಂದ್ರ ಸರ್ಕಾರವು ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯಿಂದ ಶೌರ್ಯ ಪ್ರಶಸ್ತಿ ಪಡೆದವರಿಗೆ ಜೀವಿತಾವಧಿಯ ರೈಲು ಪ್ರಯಾಣವನ್ನು ಉಚಿತವಾಗಿ ನೀಡಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ. ಶೌರ್ಯ ಪ್ರಶಸ್ತಿ ಪಡೆದ ಸಶಸ್ತ್ರ ಪಡೆಗಳ ಎಲ್ಲಾ ಸಿಬ್ಬಂದಿ, ಪ್ರಶಸ್ತಿ ಪಡೆದವರು ಮೃತಪಟ್ಟಿದ್ದರೆ ಅವರ …

operation sindoor celebration by narendra modi

ನವದೆಹಲಿ: ಇರಾನ್‌-ಇಸ್ರೇಲ್‌ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನಾಳೆ ಸರ್ವ ಪಕ್ಷಗಳ ಸಭೆ ಕರೆದಿದ್ದು, ವಿರೋಧ ಪಕ್ಷಗಳಿಗೆ ಪರಿಸ್ಥಿತಿ ಕುರಿತು ವಿವರಣೆ ನೀಡುವ ನಿರೀಕ್ಷೆ ಇದೆ. ಪಶ್ಚಿಮ ಏಷ್ಯಾದಲ್ಲಿ ಉಲ್ಬಣಗೊಳ್ಳುತ್ತಿರುವ ಬಿಕ್ಕಟ್ಟಿನ ಕುರಿತು ಚರ್ಚೆ ಮಾಡಲು ಕೇಂದ್ರ ಸರ್ಕಾರ ಸರ್ವ …

ನವದೆಹಲಿ: ಇರಾನ್‌-ಇಸ್ರೇಲ್‌ ಸಂಘರ್ಷದಿಂದಾಗಿ ಪಶ್ಚಿಮ ಏಷ್ಯಾದಲ್ಲಿ ರಾಷ್ಟ್ರಗಳ ಸ್ಥಿತಿ ಚಿಂತಾಜನಕವಾಗಿದೆ. ಯುದ್ಧದಿಂದ ಭಾರತದ ಮೇಲೆ ಪರಿಣಾಮ ಬೀರಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಈ ಕುರಿತು ಲೋಕಸಭೆಯಲ್ಲಿಂದು ಮಾತನಾಡಿದ ಅವರು, ಯುದ್ಧ ಮತ್ತಷ್ಟು ಉಲ್ಬಣಗೊಳ್ಳುವುದನ್ನು ತಡೆಯಲು ಸಂಯಮ ಮತ್ತು ರಾಜತಾಂತ್ರಿಕ ಪ್ರಯತ್ನಗಳ …

ನವದೆಹಲಿ: ಪಶ್ಚಿಮ ಏಷ್ಯಾ ಸಂಘರ್ಷದ ವೇಳೆ ದೇಶದ ಮೇಲಾಗುವ ಪ್ರತಿಕೂಲ ಪರಿಣಾಮಗಳ ಬಗ್ಗೆ ಕೇಂದ್ರ ಸರ್ಕಾರ ಸತತ ನಿಗಾ ವಹಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಹಿರಿಯ ಸಚಿವರು ಮತ್ತು ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿ ಮಹತ್ವದ ಚರ್ಚೆ ನಡೆಸಿದ್ದಾರೆ. ದೇಶದ …

ಹೊಸದಿಲ್ಲಿ: ಭಾರತದ ಯೂರಿಯಾ ಘಟಕಗಳು ಅರ್ಧದಷ್ಟು ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸುತ್ತಿವೆ ಎಂದು ಮೂಲಗಳು ಹೇಳಿವೆ. ಪಶ್ಚಿಮ ಏಷ್ಯಾದಲ್ಲಿನ ಯುದ್ಧವು ಹೊರ್ಮುಜ್‌ ಜಲಸಂಧಿಯಲ್ಲಿ ಸರಕು ಸಾಗಣೆಗೆ ಅಡ್ಡಿ ಸೃಷ್ಟಿಸಿದೆ, ಇದರಿಂದಾಗಿ ಹಲವು ಕಂಪನಿಗಳು ಎಲ್‌ಎನ್‌ಜಿ ಪೂರೈಕೆ ವಿಚಾರದಲ್ಲಿ ಗುತ್ತಿಗೆ ಒಪ್ಪಂದಗಳಿಗೆ ಅನುಗುಣವಾಗಿ ನಡೆದುಕೊಳ್ಳಲು …

Kಃ Muniyappa kharge

ಬೆಂಗಳೂರು: ರಾಜ್ಯದಲ್ಲಿ ಗ್ಯಾಸ್‌ ಸಿಲಿಂಡರ್‌ ಅಭಾವವಿದ್ದು, ಪರಿಸ್ಥಿತಿ ಗಂಭೀರವಾಗಿದೆ ಎಂದು ಆಹಾರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಮನವಿ ಮಾಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಗ್ಯಾಸ್‌ ಸಿಲಿಂಡರ್‌ ಅಭಾವವಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಕೇಂದ್ರಕ್ಕೆ ಎರಡನೇ ಪತ್ರ ಬರೆಯುತ್ತಿದ್ದಾರೆ. …

ಬೆಂಗಳೂರು: ನಗರದಲ್ಲಿ ವಾಣಿಜ್ಯ ಎಲ್‌ಪಿಜಿ ಕೊರತೆ ಮುಂದುವರಿದಿದ್ದು, ಸ್ವಲ್ಪ ಮಟ್ಟಿಗೆ ಹೋಟೆಲ್‌ಗಳಿಗೆ ಎಲ್‌ಪಿಜಿ ನೀಡಲು ಚರ್ಚಿಸುತ್ತೇವೆ ಎಂದು ಸಚಿವ ಮುನಿಯಪ್ಪ ಹೇಳಿದರು. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾಳೆ ಸಂಜೆ 4 ಗಂಟೆಗೆ ಗ್ಯಾಸ್‌ ಸಿಲಿಂಡರ್‌ಗಳ ಜೊತೆ ಸಭೆ ಇದೆ. …

cm siddaramaiah

ಬೆಂಗಳೂರು: ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅಡುಗೆ ಅನಿಲ ಸಿಲಿಂಡರ್ ಪೂರೈಕೆಯಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್‍ಪುರಿ ಅವರು ದೇಶದಲ್ಲಿ ಸಿಲಿಂಡರ್ ಪೂರೈಕೆಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸುತ್ತೇವೆ …

ಬೆಂಗಳೂರು: ರಾಜ್ಯದಲ್ಲಿ ಗ್ಯಾಸ್‌ ಅಭಾವದ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ರಾಜಕೀಯ ಮಾಡಬಾರದು ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಸಿದ್ದರಾಮಯ್ಯ ಯುದ್ಧದ ಸಮಯದಲ್ಲಿ ರಾಜಕೀಯ ಮಾಡಬಾರದು. ಈ ಸಮಯದಲ್ಲಿ ರಾಜಕೀಯ ಬಿಟ್ಟು ಮಾತಾಡಬೇಕು. ಯುದ್ಧದಿಂದ …

Stay Connected​
error: Content is protected !!