ನವದೆಹಲಿ: ಕೇಂದ್ರ ಸರ್ಕಾರ ತನ್ನ ಉದ್ಯೋಗಿಗಳಿಗೆ ಮಹತ್ವದ ಆದೇಶವನ್ನು ನೀಡಿದ್ದು, ಇನ್ನು ಮುಂದೆ ಬೆಳಿಗ್ಗೆ 9.15ಕ್ಕೆ ಕಚೇರಿಗೆ ಕಡ್ಡಾಯವಾಗಿ ಹಾಜರಾಗಬೇಕು ಎಂದು ಆದೇಶ ನೀಡಿದೆ. ಒಂದು ವೇಳೆ ತಡವಾದರೆ ಅರ್ಧ ದಿನದ ಕ್ಯಾಶುಯಲ್ ರಜೆಯನ್ನು ಕಡಿತಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ. ಈ …