Mysore
27
scattered clouds
Light
Dark

Central govrnment

HomeCentral govrnment

ನವದೆಹಲಿ: ಕೆಲವು ಕ್ಯಾನ್ಸರ್‌ ಔಷಧಿಗಳ ದರವನ್ನು ಕಡಿಮೆ ಮಾಡಲು ಜಿಎಸ್‌ಟಿ ಕೌನ್ಸಿಲ್‌ ನಿರ್ಧಾರ ಮಾಡಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ನವೆಂಬರ್‌ನಲ್ಲಿ ವೈದ್ಯಕೀಯ ಆರೋಗ್ಯ ವಿಮೆಯ ಮೇಲಿನ ದರ ಕಡಿತದ ಕುರಿತು ಕೌನ್ಸಿಲ್‌ ಸಭೆ ನಡೆಯಲಿದ್ದು, ಆ …

ನವದೆಹಲಿ: ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಮೊದಲ ಹಂತ ಸಾಕಾರಗೊಂಡ ಬೆನ್ನಲ್ಲೇ ಕೇಂದ್ರ ಅರಣ್ಯ, ಪರಿಸರ ಹಾಗೂ ತಾಪಮಾನ ಬದಲಾವಣೆ ಸಚಿವಾಲಯ ತಕರಾರು ಎತ್ತಿದೆ. ಯೋಜನೆಯ ಅನುಷ್ಠಾನದ ಸಂದರ್ಭದಲ್ಲಿ ಪಶ್ಚಿಮ ಘಟ್ಟಕ್ಕೆ ಹಾನಿಯಾದ ಬಗ್ಗೆ ವರದಿಗಳಿದ್ದು, ಈ ಬಗ್ಗೆ ವಾಸ್ತವಾಂಶದ …

ಹುಬ್ಬಳ್ಳಿ: ರಾಷ್ಟ್ರೀಯ ಚಿಂತನೆ ಹೊಂದಿರುವ ಬಿಜೆಪಿ ಇಂದು ಇಡೀ ಜಗತ್ತಿನ ಅತಿ ದೊಡ್ಡ ರಾಜಕೀಯ ಪಕ್ಷವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಸಂತಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಭಾರತವನ್ನು ವಿಶ್ವಗುರು ಸ್ಥಾನಕ್ಕೆ ಕೊಂಡೊಯ್ಯುವ ಕೇಂದ್ರ ಸರ್ಕಾರದ …

ಹಾಸನ: ಜಮ್ಮು-ಕಾಶ್ಮೀರದಲ್ಲಿ 370ನೇ ವಿಧಿ ರದ್ದುಪಡಿಸಿದ ಬಳಿಕ ಉಗ್ರಗಾಮಿಗಳ ಅಟ್ಟಹಾಸ ಕಡಿಮೆಯಾಗಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸಂತಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಹಾಸನದಲ್ಲಿ ಮಾತನಾಡಿದ ಅವರು, ಈಗ ಜಮ್ಮು-ಕಾಶ್ಮೀರದಲ್ಲಿ ಚುನಾವಣೆ ನಡೆಯುತ್ತಿದ್ದು, ಜನರು ಯಾರಿಗೆ ಮತ ಹಾಕುತ್ತಾರೋ, ಬಿಡುತ್ತಾರೋ ಎಂಬುದನ್ನು …

ಮೈಸೂರು: ಸ್ವದೇಶ್‌ ದರ್ಶನ್‌ ಯೋಜನೆಯಡಿ ಮೈಸೂರಿನ ಹಳೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ ಮಾಹಿತಿ ನೀಡಿದ್ದು, ಮೈಸೂರು ರಾಜರ ಗತವೈಭವ, ಪರಂಪರೆ ಹಾಗೂ ಇತಿಹಾಸ ಬಿಂಬಿಸುವ ನಿಟ್ಟಿನಲ್ಲಿ ಮತ್ತೊಮ್ಮೆ ಡಿಪಿಆರ್‌ ಸಿದ್ಧಪಡಿಸಿ ಸಲ್ಲಿಸುತ್ತೇವೆ …

ಬೆಂಗಳೂರು: ಜಗತ್ತಿನಲ್ಲೇ ಅತೀ ಹೆಚ್ಚು ಜನಸಂಖ್ಯೆ ಹೊಂದಿರುವ ಭಾರತದಲ್ಲಿ ಪ್ರತಿ ಹತ್ತು ವರ್ಷಕ್ಕೊಮ್ಮೆ ನಡೆಯುವ ಜನಗಣತಿಗೆ ಅತ್ಯಂತ ಮಹತ್ವವಿದೆ. ಕಳೆದ 2021ರಲ್ಲೇ ನಡೆಯಬೇಕಿದ್ದ ಜನಗಣತಿ ಕೋವಿಡ್‌ ಕಾರಣದಿಂದ ಮೂರುವರೆ ವರ್ಷ ತಡವಾಗಿದೆ. ಇದೀಗ 2024ರ ಸೆಪ್ಟೆಂಬರ್‌ನಲ್ಲಿ ಜನಗಣತಿ ಆರಂಭವಾಗಲಿದೆ. ಜನಗಣತಿಗೆ 18 …

ನವದೆಹಲಿ: ಖಾಸಗಿಯವರಿಗೆ ಅವಕಾಶ ಮಾಡಿಕೊಡಲು ಲ್ಯಾಟರಲ್‌ ಎಂಟ್ರಿಯ ಜಾಹೀರಾತನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಕಿಡಿಕಾರಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ರಾಹುಲ್‌ ಗಾಂಧಿ ಅವರು, ನಾವು ಯಾವುದೇ ಬೆಲೆ ತೆತ್ತಾದರೂ ಸಂವಿಧಾನ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯುಷನ್‌ಗೆ ಅನುಮತಿ ನೀಡಿರುವುದು ಷಡ್ಯಂತ್ರದ ಒಂದು ಭಾಗ ಎಂದು ಸಚಿವ ಎಂ.ಬಿ.ಪಾಟೀಲ್‌ ಕಿಡಿಕಾರಿದ್ದಾರೆ. ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯುಷನ್‌ಗೆ ಅನುಮತಿ ನೀಡಿರುವ ಸಂಬಂಧ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ. …

ನವದೆಹಲಿ: ಸಿಎಂ ಸಿದ್ದರಾಮಯ್ಯರ ಜೊತೆ ಚರ್ಚಿಸಿ ಅಕ್ಕಿ ಪೂರೈಕೆಗೆ ಕೇಂದ್ರಕ್ಕೆ ಹೊಸ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ. ಈ ಬಗ್ಗೆ ದೆಹಲಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳಿಗೂ ಅಕ್ಕಿ ನೀಡಲು ನಿರ್ಧಾರ ಮಾಡಿದೆ. ಈ ಬಗ್ಗೆ …

ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪದಡಿ ಯುಜಿಸಿ-ನೆಟ್‌ ಪರೀಕ್ಷೆಯನ್ನು ರದ್ದು ಮಾಡಿರುವ ಸರ್ಕಾರದ ನಿರ್ಧಾರ ಪ್ರಶ್ನಿಸಿ ಕೆಲ ಪರೀಕ್ಷಾರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್‌ ತಿರಸ್ಕರಿಸಿದೆ. ಈ ಸಂದರ್ಭದಲ್ಲಿ ಅರ್ಜಿ ವಿಚಾರಣೆಗೆ ಪರಿಗಣಿಸುವುದು ಗೊಂದಲಕ್ಕೆ ಎಡೆ ಮಾಡಲಿದೆ ಎಂದು ಸುಪ್ರೀಂಕೋರ್ಟ್‌ ಹೇಳಿದೆ. ಆಗಸ್ಟ್.‌21ರಂದು …