Central govrnment

ಶೀಘ್ರದಲ್ಲೇ ಜನಗಣತಿ ಆರಂಭ: ಕೇಂದ್ರ ಗೃಹ ಸಚಿವ ಅಮಿತ್‌ ಶಾ

ನವದೆಹಲಿ: ಹತ್ತು ವರ್ಷಗಳಿಗೊಮ್ಮೆ ನಡೆಸಲಾಗುವ ಜನಗಣತಿಯನ್ನು ಶೀಘ್ರದಲ್ಲೇ ಆರಂಭ ಮಾಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ. ಈ ಬಗ್ಗೆ ನವದೆಹಲಿಯಲ್ಲಿ ಮಾತನಾಡಿದ ಅವರು,…

2 days ago

ಕ್ಯಾನ್ಸರ್‌ ಔಷಧಿಗಳ ಮೇಲಿನ ಜಿಎಸ್‌ಟಿ ದರ ಕಡಿತ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಮಾಹಿತಿ

ನವದೆಹಲಿ: ಕೆಲವು ಕ್ಯಾನ್ಸರ್‌ ಔಷಧಿಗಳ ದರವನ್ನು ಕಡಿಮೆ ಮಾಡಲು ಜಿಎಸ್‌ಟಿ ಕೌನ್ಸಿಲ್‌ ನಿರ್ಧಾರ ಮಾಡಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ನವೆಂಬರ್‌ನಲ್ಲಿ ವೈದ್ಯಕೀಯ…

1 week ago

ಎತ್ತಿನಹೊಳೆ ಯೋಜನೆಗೆ ಕೇಂದ್ರ ಸರ್ಕಾರ ತಕರಾರು

ನವದೆಹಲಿ: ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಮೊದಲ ಹಂತ ಸಾಕಾರಗೊಂಡ ಬೆನ್ನಲ್ಲೇ ಕೇಂದ್ರ ಅರಣ್ಯ, ಪರಿಸರ ಹಾಗೂ ತಾಪಮಾನ ಬದಲಾವಣೆ ಸಚಿವಾಲಯ ತಕರಾರು ಎತ್ತಿದೆ. ಯೋಜನೆಯ…

2 weeks ago

ಬಿಜೆಪಿ ಇಂದು ಇಡೀ ಜಗತ್ತಿನ ಅತಿದೊಡ್ಡ ಪಕ್ಷವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

ಹುಬ್ಬಳ್ಳಿ: ರಾಷ್ಟ್ರೀಯ ಚಿಂತನೆ ಹೊಂದಿರುವ ಬಿಜೆಪಿ ಇಂದು ಇಡೀ ಜಗತ್ತಿನ ಅತಿ ದೊಡ್ಡ ರಾಜಕೀಯ ಪಕ್ಷವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಸಂತಸ ವ್ಯಕ್ತಪಡಿಸಿದ್ದಾರೆ. ಈ…

3 weeks ago

ಜಮ್ಮು-ಕಾಶ್ಮೀರದಲ್ಲಿ ಈಗ ನೆಮ್ಮದಿ ನೆಲೆಸಿದೆ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಹಾಸನ: ಜಮ್ಮು-ಕಾಶ್ಮೀರದಲ್ಲಿ 370ನೇ ವಿಧಿ ರದ್ದುಪಡಿಸಿದ ಬಳಿಕ ಉಗ್ರಗಾಮಿಗಳ ಅಟ್ಟಹಾಸ ಕಡಿಮೆಯಾಗಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸಂತಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಹಾಸನದಲ್ಲಿ ಮಾತನಾಡಿದ ಅವರು,…

3 weeks ago

ಮ್ಯೂಸಿಯಂ ಆಗಲಿದೆ ಮೈಸೂರಿನ ಹಳೆಯ ಜಿಲ್ಲಾಧಿಕಾರಿ ಕಚೇರಿ

ಮೈಸೂರು: ಸ್ವದೇಶ್‌ ದರ್ಶನ್‌ ಯೋಜನೆಯಡಿ ಮೈಸೂರಿನ ಹಳೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ ಮಾಹಿತಿ ನೀಡಿದ್ದು, ಮೈಸೂರು ರಾಜರ…

3 weeks ago

ಕೋವಿಡ್‌ ಕಾರಣದಿಂದ ಮುಂದೂಡಿಕೆಯಾಗಿದ್ದ ಜನಗಣತಿ ಸೆಪ್ಟೆಂಬರ್‌ನಿಂದ ಆರಂಭ

ಬೆಂಗಳೂರು: ಜಗತ್ತಿನಲ್ಲೇ ಅತೀ ಹೆಚ್ಚು ಜನಸಂಖ್ಯೆ ಹೊಂದಿರುವ ಭಾರತದಲ್ಲಿ ಪ್ರತಿ ಹತ್ತು ವರ್ಷಕ್ಕೊಮ್ಮೆ ನಡೆಯುವ ಜನಗಣತಿಗೆ ಅತ್ಯಂತ ಮಹತ್ವವಿದೆ. ಕಳೆದ 2021ರಲ್ಲೇ ನಡೆಯಬೇಕಿದ್ದ ಜನಗಣತಿ ಕೋವಿಡ್‌ ಕಾರಣದಿಂದ…

4 weeks ago

ಯಾವುದೇ ಬೆಲೆ ತೆತ್ತಾದರೂ ಸಂವಿಧಾನ ಹಾಗೂ ಮೀಸಲಾತಿ ವ್ಯವಸ್ಥೆ ರಕ್ಷಣೆ ಮಾಡುತ್ತೇವೆ: ರಾಹುಲ್‌ ಗಾಂಧಿ

ನವದೆಹಲಿ: ಖಾಸಗಿಯವರಿಗೆ ಅವಕಾಶ ಮಾಡಿಕೊಡಲು ಲ್ಯಾಟರಲ್‌ ಎಂಟ್ರಿಯ ಜಾಹೀರಾತನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಕಿಡಿಕಾರಿದ್ದಾರೆ. ಈ ಬಗ್ಗೆ…

1 month ago

ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ: ಸಚಿವ ಎಂ.ಬಿ.ಪಾಟೀಲ್‌ ಅಕ್ರೋಶ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯುಷನ್‌ಗೆ ಅನುಮತಿ ನೀಡಿರುವುದು ಷಡ್ಯಂತ್ರದ ಒಂದು ಭಾಗ ಎಂದು ಸಚಿವ ಎಂ.ಬಿ.ಪಾಟೀಲ್‌ ಕಿಡಿಕಾರಿದ್ದಾರೆ. ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯುಷನ್‌ಗೆ ಅನುಮತಿ…

1 month ago

ಅಕ್ಕಿ ಪೂರೈಕೆಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ: ಸಚಿವ ಕೆ.ಎಚ್.ಮುನಿಯಪ್ಪ

ನವದೆಹಲಿ: ಸಿಎಂ ಸಿದ್ದರಾಮಯ್ಯರ ಜೊತೆ ಚರ್ಚಿಸಿ ಅಕ್ಕಿ ಪೂರೈಕೆಗೆ ಕೇಂದ್ರಕ್ಕೆ ಹೊಸ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ. ಈ ಬಗ್ಗೆ ದೆಹಲಿಯಲ್ಲಿ ಮಾತನಾಡಿದ ಅವರು,…

1 month ago