ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಂದು ಸೈಪ್ರಸ್ ಭೇಟಿಯ ಸಂದರ್ಭದಲ್ಲಿ ಸೈಪ್ರಸ್‌ನ ಅತ್ಯುನ್ನತ ನಾಗರಿಕ ಗೌರವವಾದ ಗ್ರ್ಯಾಂಡ್ ಕ್ರಾಸ್ ಆಫ್ ಸಿ ಆರ್ಡರ್ ಆಫ್ ಮೆಕರಿಯೋಸ್…
ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೂಲಗಳ ಪ್ರಕಾರ ಸೋನಿಯಾ ಗಾಂಧಿ ಅವರಿಗೆ ಹೊಟ್ಟೆ ಸಂಬಂಧಿತ ಸಮಸ್ಯೆಯಾಗಿರುವ ಹಿನ್ನೆಲೆಯಲ್ಲಿ…
ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಹಾಗೂ ಸಿಬ್ಬಂದಿಗಳಿಗೆ ಜುಲೈ.1ರಿಂದ ಮೊಬೈಲ್ ಹಾಜರಾತಿಯನ್ನು ಕಡ್ಡಾಯಗೊಳಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಈ…
ಹೊಸದಿಲ್ಲಿ : ಭಾರತ ಮತ್ತು ಪಾಕಿಸ್ತಾನದ ನಡುವಿನ ಕದನ ವಿರಾಮ ಒಪ್ಪಂದ ಮಾಡಿಸಿದ್ದು ನಾನೇ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 13 ಸಂದರ್ಭಗಳಲ್ಲಿ ಸಾರ್ವಜನಿಕವಾಗಿ ಕಹಳೆ…
ಬೆಂಗಳೂರು : ಪತ್ರಿಕೋದ್ಯಮ ಬಹಳ ಪ್ರಭಾವಶಾಲಿ ಉದ್ಯಮ, ಪ್ರಜಾಪ್ರಭುತ್ವದಲ್ಲಿ ಜಾಗೃತವಾಗಿ ಇರುವುದು ಎಷ್ಟು ಮುಖ್ಯವೋ ಜನ ಸಮುದಾಯದ ಪರ ಕೆಲಸ ಮಾಡುವುದು ಅಷ್ಟೇ ಮುಖ್ಯ. ಅದನ್ನು ಪತ್ರಿಕೋದ್ಯಮ…
ಮೈಸೂರು: ಮೈಸೂರು ಗ್ರಾಮಾಂತರ ಬಿಜೆಪಿ ಜಿಲ್ಲಾಧ್ಯಕ್ಷರಾದ ಬಳಿಕ ಕುಂಬ್ರಳ್ಳಿ ಸುಬ್ಬಣ್ಣ ಅವರಿಂದು ಮೊದಲ ಬಾರಿಗೆ ಬಿಜೆಪಿ ಕಚೇರಿಗೆ ಭೇಟಿ ನೀಡಿದರು. ಮೈಸೂರಿನ ಚಾಮರಾಜ ಮೊಹಲ್ಲಾದಲ್ಲಿರುವ ಬಿಜೆಪಿ ಕಚೇರಿಗೆ…
ಅಹಮದಾಬಾದ್: ಗುಜರಾತ್‌ನ ಅಹಮದಾಬಾದ್‌ನ ಮೇಘಾನಿ ಪ್ರದೇಶದಲ್ಲಿ ಏರ್ ಇಂಡಿಯಾ ವಿಮಾನ ಪತನಗೊಂಡು 242 ಮಂದಿ ಸಾವನ್ನಪ್ಪಿರುವ ದುರಂತ ನಡೆದಿದ್ದು, ಓರ್ವ ವ್ಯಕ್ತಿ ಮಾತ್ರ ಬದುಕುಳಿದಿದ್ದಾರೆ. ಈ ಮಧ್ಯೆ…
ಮೈಸೂರು : ಕಳೆದ ಹನ್ನೊಂದು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಂದ ಸಾಲುಸಾಲು ಅಭಿವೃದ್ಧಿ ಕಾರ್ಯ ನಡೆದಿದೆ. ಆದರೆ ರಾಜ್ಯದಲ್ಲಿ ಎರಡು ವರ್ಷಗಳಲ್ಲಿ ಒಂದೇ ಒಂದು ಅಭಿವೃದ್ಧಿ ಕಾರ್ಯ…
ಬೆಂಗಳೂರು : ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ವರದಿಯ ಅಂಕಿ ಅಂಶಗಳ ಪರಾಮರ್ಶೆಗಾಗಿ ಮರು ಸಮೀಕ್ಷೆ ನಡೆಸುವ ನಿರ್ಧಾರವನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ…
ಬೆಂಗಳೂರು: ಸ್ಥಳೀಯವಾಗಿ ಸೌರಶಕ್ತಿ ಉತ್ಪಾದಿಸುವ ಮೂಲಕ ಕೃಷಿ ಪಂಪ್‍ಸೆಟ್‍ಗಳಿಗೆ ಹಗಲಿನ ವೇಳೆ 7 ಗಂಟೆ ವಿದ್ಯುತ್ ಪೂರೈಸುವ ಕುಸುಮ್-ಸಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಗೌರಿಬಿದನೂರು…