Central govrnment

ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ ವಿದ್ಯಾರ್ಥಿಗಳು ಸುರಕ್ಷಿತ ; ನಾಳೆ ಬೆಂಗಳೂರಿಗೆ ವಾಪಸ್‌

ಹೊಸದಿಲ್ಲಿ : ಶ್ರೀನಗರದಿಂದ ಶೇರ್ -ಇ-ಕಾಶ್ಮೀರ ಕೃಷಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ಜನ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ವಾಪಸ್ ಕರೆತರಲಾಗಿದೆ. ಪಾಕಿಸ್ತಾನದ…

11 months ago

ಕದನ ವಿರಾಮ ಘೋಷಣೆ: ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ಕರೆಯಬೇಕು ಎಂದ ಕಾಂಗ್ರೆಸ್‌

ನವದೆಹಲಿ: ಜಮ್ಮು-ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿ, ಆಪರೇಷನ್ ಸಿಂಧೂರ, ಭಾರತ ಮತ್ತು ಪಾಕ್ ನಡುವಿನ ಕದನ ವಿರಾಮ ಕುರಿತು ಚರ್ಚಿಸಲು ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ…

11 months ago

ಆಪರೇಷನ್‌ ಸಿಂಧೂರ್‌ ಕಾರ್ಯಾಚರಣೆ ಶ್ಲಾಘಿಸಿದ ಕಾಂಗ್ರೆಸ್‌ ಮುಖಂಡ ಪಿ.ಚಿದಂಬರಂ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಪ್ರತಿ ಕ್ಷಣವೂ ಕೆಂಡ ಕಾರುತ್ತಿದ್ದ ಕಾಂಗ್ರೆಸ್‍ನ ಹಿರಿಯ ಮುಖಂಡ ಪಿ.ಚಿದಂಬರಂ ಅವರು ಅಪರೇಷನ್ ಸಿಂಧೂರ್ ಕಾರ್ಯಾಚರಣೆ ಬಗ್ಗೆ ಶ್ಲಾಘನೆ…

11 months ago

ಪಾಕಿಸ್ತಾನಕ್ಕೆ ಕಟು ಸಂದೇಶ ರವಾನಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಯಾವುದೇ ಭಯೋತ್ಪಾದನೆಯನ್ನು ಭಾರತ ಯುದ್ಧ ಎಂದೇ ಪರಿಗಣಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನೇ ಗುರಿಯಾಗಿಸಿಕೊಂಡು ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದರು.…

11 months ago

ಕಾಶ್ಮೀರವನ್ನು ಭಾರತದಿಂದ ಬೇರ್ಪಡಿಸಲು ಯಾರಿಂದಲೂ ಸಾಧ್ಯವಿಲ್ಲ: ಸಿ.ಎಂ.ಇಬ್ರಾಹಿಂ

ಬೆಂಗಳೂರು: ಕಾಶ್ಮೀರ ಭಾರತದ ಅಂಗವಾಗಿದ್ದು, ಅದನ್ನು ಯಾರಿಂದಲೂ ಬೇರ್ಪಡಿಸಲು ಸಾಧ್ಯವಿಲ್ಲ ಎಂದು ಮಾಜಿ ಕೇಂದ್ರ ಸಚಿವ ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…

12 months ago

ಸಿಎಂ ಸಿದ್ದರಾಮಯ್ಯ ಏಕೆ ಅಷ್ಟೊಂದು ಉದ್ವೇಗಕ್ಕೆ ಒಳಗಾದರು ಎಂಬುದು ಗೊತ್ತಿಲ್ಲ: ಸಚಿವ ಜಿ.ಪರಮೇಶ್ವರ್‌

ಬೆಂಗಳೂರು: ಭದ್ರತಾ ವೈಫಲ್ಯದ ಕಾರಣಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೆಳಗಾವಿ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಮುಖ್ಯಾಧಿಕಾರಿ ಮೇಲೆ ಹಲ್ಲೆಗೆ ಮುಂದಾಗಿದ್ದ ಪ್ರಕರಣದ ಬಗ್ಗೆ ತಮಗೆ ಹೆಚ್ಚಿನ ಮಾಹಿತಿ ಇಲ್ಲ.…

12 months ago

ಪಹಲ್ಗಾಮ್‌ ಉಗ್ರರ ದಾಳಿ ತನಿಖೆ NIAಗೆ ವರ್ಗಾವಣೆ

ಜಮ್ಮು-ಕಾಶ್ಮೀರ: ಇಲ್ಲಿನ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯ ತನಿಖೆಯನ್ನು ಕೇಂದ್ರ ಗೃಹ ಸಚಿವಾಲಯ ಎನ್‌ಐಎ ಹೆಗಲಿಗೆ ವಹಿಸಿದೆ. ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ಪ್ರವಾಸಿಗರನ್ನೇ ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿರುವ…

12 months ago

ಪ್ರಧಾನಿ ನರೇಂದ್ರ ಮೋದಿ ವರ್ತನೆ ಸರಿಯಲ್ಲ ಎಂದ ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್‌ ದಾಳಿ ವಿಚಾರವಾಗಿ ಸರ್ವಪಕ್ಷ ಸಭೆಗೆ ಹಾಜರಾಗದೇ ಪ್ರಧಾನಿ ಮೋದಿ ಅವರು ಚುನಾವಣಾ ಭಾಷಣ ಮಾಡಲು ಬಿಹಾರಕ್ಕೆ ಹೋಗುತ್ತಾರೆ. ಅವರ ವರ್ತನೆ ಸರಿಯಿಲ್ಲ ಎಂದು…

12 months ago

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ಧರ್ಮದ ಆಧಾರದಲ್ಲಿ ಮೀಸಲಾತಿ ನೀಡಬಾರದು ಎಂದು ಬಾಬಾಸಾಹೇಬ್ ಅಂಬೇಡ್ಕರ್ ಹೇಳಿದ್ದಾರೆ ಎನ್ನುವ ಹಸಿ ಹಸಿ ಸುಳ್ಳನ್ನು ದೇಶದ ಪ್ರಧಾನಿಯಾಗಿರುವ ನರೇಂದ್ರ ಮೋದಿ ಅವರು ಹೇಳಿರುವುದು ಅತ್ಯಂತ…

1 year ago

ಕೇಂದ್ರದ ತಪ್ಪು ನೀತಿಗಳಿಂದಲೇ ಬೆಲೆ ಏರಿಕೆಯಾಗಿದೆ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಕೇಂದ್ರದ ಬಿಜೆಪಿಯ ತಪ್ಪು ನೀತಿಗಳಿಂದಾಗಿ ಅಗತ್ಯ ಸಾಮಾಗ್ರಿಗಳ ಬೆಲೆ ಏರಿಕೆ ಹೆಚ್ಚಿದ್ದು, ಬಿಜೆಪಿಯವರಿಗೆ ನಮ್ಮನ್ನು  ಪ್ರಶ್ನಿಸುವ ನೈತಿಕತೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ರಾಜ್ಯಾದ್ಯಂತ…

1 year ago