Central govrnment

ಕಾಡ್ಗಿಚ್ಚು, ಅರಣ್ಯ ಸಂರಕ್ಷಣೆ: ಕೇಂದ್ರ ಸರ್ಕಾರದಿಂದ ರಾಜ್ಯಗಳಿಗೆ ಮಾರ್ಗಸೂಚಿ ಬಿಡುಗಡೆ

ನವದೆಹಲಿ: ಅರಣ್ಯ ಸಂರಕ್ಷಣೆ ಹಾಗೂ ಕಾಡ್ಗಿಚ್ಚಿಗೆ ಸಂಬಂಧಿಸಿದಂತೆ ಕೇಂದ್ರ ಪರಿಸರ ಹಾಗೂ ಅರಣ್ಯ ಇಲಾಖೆ ವತಿಯಿಂದ ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೂ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.…

2 years ago

ದಶಕ ಪೂರೈಸಿದ ಮನ್‌ ಕಿ ಬಾತ್‌: ಪ್ರಧಾನಿ ನರೇಂದ್ರ ಮೋದಿ ಸಂತಸ

ನವದೆಹಲಿ: ದೇಶದ ಜನರು ಸಕಾರಾತ್ಮಕ ವಿಚಾರಗಳು, ಸಾಧಕರ ಸ್ಪೂರ್ತಿದಾಯಕ ಕಥೆಗಳನ್ನು ಹೆಚ್ಚು ಹೆಚ್ಚು ಇಷ್ಟ ಪಡುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮನ್ ಕಿ ಬಾತ್‌…

2 years ago

ಸಿಎಂ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಸಚಿವ ಎಚ್.ಸಿ.ಮಹದೇವಪ್ಪ ವಾಗ್ದಾಳಿ

ಮೈಸೂರು: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಮೈಸೂರಿನಲ್ಲಿ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಸಚಿವ ಎಚ್.ಸಿ.ಮಹದೇವಪ್ಪ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ. ಈ ಬಗ್ಗೆ…

2 years ago

ರಾಷ್ಟ್ರದಲ್ಲಿ ಯುಪಿಐ ಪೇಮೆಂಟ್ಸ್‌ ನೂತನ ದಾಖಲೆ

ನವದೆಹಲಿ: ರಾಷ್ಟ್ರದಲ್ಲಿ ನೂತನ ಆರ್ಥಿಕ ಕ್ರಾಂತಿಯನ್ನು ಬರೆದಿರುವ ಯುಪಿಐ ಪಾವತಿ ಈಗ ಮತ್ತೊಂದು ದಾಖಲೆಯನ್ನು ನಿರ್ಮಿಸಿದೆ. 2023-24ನೇ ಸಾಲಿನ ವಿತ್ತೀಯ ವರ್ಷದಲ್ಲಿ ಯುಪಿಐ ಪಾವತಿ ಪ್ರಮಾಣ ಶೇ.138ರಷ್ಟು…

2 years ago

ಕಸ್ತೂರಿ ರಂಗನ್‌ ವರದಿ: ಕೇಂದ್ರದ ಬಳಿಗೆ ತೆರಳಲಿರುವ ಸರ್ವಪಕ್ಷ ನಿಯೋಗ

ಬೆಂಗಳೂರು: ಪಶ್ಚಿಮಘಟ್ಟ ಪರಿಸರ ಸೂಕ್ಷ್ಮವಲಯ ಪ್ರದೇಶದ ಗ್ರಾಮಗಳ ಜನರ ಅಹವಾಲು ಆಲಿಸಲು ಹೊಸ ಸಮಿತಿ ಕಳುಹಿಸಿಕೊಡುವಂತೆ ಕೋರಲು ಕೇಂದ್ರದ ಬಳಿಗೆ ಸರ್ವಪಕ್ಷಗಳ ನಿಯೋಗ ಕರೆದುಕೊಂಡು ಹೋಗಲು ನಿರ್ಧಾರ…

2 years ago

ಶೀಘ್ರದಲ್ಲೇ ಜನಗಣತಿ ಆರಂಭ: ಕೇಂದ್ರ ಗೃಹ ಸಚಿವ ಅಮಿತ್‌ ಶಾ

ನವದೆಹಲಿ: ಹತ್ತು ವರ್ಷಗಳಿಗೊಮ್ಮೆ ನಡೆಸಲಾಗುವ ಜನಗಣತಿಯನ್ನು ಶೀಘ್ರದಲ್ಲೇ ಆರಂಭ ಮಾಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ. ಈ ಬಗ್ಗೆ ನವದೆಹಲಿಯಲ್ಲಿ ಮಾತನಾಡಿದ ಅವರು,…

2 years ago

ಕ್ಯಾನ್ಸರ್‌ ಔಷಧಿಗಳ ಮೇಲಿನ ಜಿಎಸ್‌ಟಿ ದರ ಕಡಿತ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಮಾಹಿತಿ

ನವದೆಹಲಿ: ಕೆಲವು ಕ್ಯಾನ್ಸರ್‌ ಔಷಧಿಗಳ ದರವನ್ನು ಕಡಿಮೆ ಮಾಡಲು ಜಿಎಸ್‌ಟಿ ಕೌನ್ಸಿಲ್‌ ನಿರ್ಧಾರ ಮಾಡಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ನವೆಂಬರ್‌ನಲ್ಲಿ ವೈದ್ಯಕೀಯ…

2 years ago

ಎತ್ತಿನಹೊಳೆ ಯೋಜನೆಗೆ ಕೇಂದ್ರ ಸರ್ಕಾರ ತಕರಾರು

ನವದೆಹಲಿ: ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಮೊದಲ ಹಂತ ಸಾಕಾರಗೊಂಡ ಬೆನ್ನಲ್ಲೇ ಕೇಂದ್ರ ಅರಣ್ಯ, ಪರಿಸರ ಹಾಗೂ ತಾಪಮಾನ ಬದಲಾವಣೆ ಸಚಿವಾಲಯ ತಕರಾರು ಎತ್ತಿದೆ. ಯೋಜನೆಯ…

2 years ago

ಬಿಜೆಪಿ ಇಂದು ಇಡೀ ಜಗತ್ತಿನ ಅತಿದೊಡ್ಡ ಪಕ್ಷವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

ಹುಬ್ಬಳ್ಳಿ: ರಾಷ್ಟ್ರೀಯ ಚಿಂತನೆ ಹೊಂದಿರುವ ಬಿಜೆಪಿ ಇಂದು ಇಡೀ ಜಗತ್ತಿನ ಅತಿ ದೊಡ್ಡ ರಾಜಕೀಯ ಪಕ್ಷವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಸಂತಸ ವ್ಯಕ್ತಪಡಿಸಿದ್ದಾರೆ. ಈ…

2 years ago

ಜಮ್ಮು-ಕಾಶ್ಮೀರದಲ್ಲಿ ಈಗ ನೆಮ್ಮದಿ ನೆಲೆಸಿದೆ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಹಾಸನ: ಜಮ್ಮು-ಕಾಶ್ಮೀರದಲ್ಲಿ 370ನೇ ವಿಧಿ ರದ್ದುಪಡಿಸಿದ ಬಳಿಕ ಉಗ್ರಗಾಮಿಗಳ ಅಟ್ಟಹಾಸ ಕಡಿಮೆಯಾಗಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸಂತಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಹಾಸನದಲ್ಲಿ ಮಾತನಾಡಿದ ಅವರು,…

2 years ago