ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಸಂಸತ್ತಿನಲ್ಲಿ 2026-27ನೇ ಸಾಲಿನ ಕೇಂದ್ರ ಬಜೆಟ್‌ಅನ್ನು ಮಂಡಿಸಲಿದ್ದಾರೆ. ಸಾಂಪ್ರದಾಯಿಕ ಬಹಿ-ಖಾತಾ ಶೈಲಿಯ ಚೀಲದಲ್ಲಿ ಸುತ್ತುವ ಡಿಜಿಟಲ್…
ನವದೆಹಲಿ: ಕೇಂದ್ರ ಬಜೆಟ್ ಮಂಡನೆಗೆ ಕ್ಷಣಗಣನೆ ಶುರುವಾಗಿದ್ದು, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು 9ನೇ ಬಜೆಟ್ ಮಂಡನೆ ಮಾಡಲಿದ್ದಾರೆ. ಕೇಂದ್ರ ಬಜೆಟ್ ಮಂಡಿಸಲಿರುವ ನಿರ್ಮಲಾ…
ಬೆಂಗಳೂರು: ಮನರೇಗಾ ಮರು ಜಾರಿ ಮಾಡುವವರೆಗೆ ನಾವು ಹೋರಾಟದ ಹಾದಿಯಿಂದ ಹಿಂದೆ ಸರಿಯುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಇಂದು ಕೆಪಿಸಿಸಿ ವತಿಯಿಂದ ಫ್ರೀಡಂ ಪಾರ್ಕ್‌ನಲ್ಲಿ ಆಯೋಜಿಸಿದ್ದ…
ಬೆಂಗಳೂರು: ಮನರೇಗಾ ಯೋಜನೆಯ ಹೆಸರನ್ನು ವಿಬಿ ಜೀ ರಾಮ್ ಜೀ ಎಂದು ಬದಲಾವಣೆ ಮಾಡಿದ ಕೇಂದ್ರ ಸರ್ಕಾರದ ನಡೆ ವಿರುದ್ಧ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದು, ನಾಳೆ ಬೆಂಗಳೂರಿನಲ್ಲಿ…
ಮ್ಯಾನ್ಮಾರ್ ಗಡಿಯಲ್ಲಿ ಭಾರತೀಯ ಸೇನೆ ನಡೆಸಿದ ಅತ್ಯಂತ ಸಾಹಸಮಯ ಕೋವರ್ಟ್ ಆಪರೇಷನ್ ವಿವರಗಳು ಈಗ ಬೆಳಕಿಗೆ ಬಂದಿವೆ. ಕಳೆದ ವರ್ಷ ನಡೆದ ಈ ಮಿಂಚಿನ ದಾಳಿಗೆ ಕೇಂದ್ರ…
ಬೆಂಗಳೂರು: ಮನರೇಗಾ ಯೋಜನೆ ಹೆಸರನ್ನು ಬದಲಾಯಿಸಿರುವ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ ರಾಜ್ಯ ಕಾಂಗ್ರೆಸ್ ನಾಯಕರು ನಾಳೆ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಡಿಸಿಎಂ…
ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದ ನಿತಿನ್ ನಬಿನ್ ಅವರು ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರ ಹರ್ಷೋದ್ಘಾರದ ನಡುವೆ ಇಂದು ವಿದ್ಯುಕ್ತವಾಗಿ ಅಧಿಕಾರ ಸ್ವೀಕರಿಸಿದರು. ಬಿಜೆಪಿ…
ಮಡಿಕೇರಿ: ಮನರೇಗಾ ಹೆಸರು ಬದಲಾವಣೆ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆ ಖಂಡನೀಯ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಭೋಸರಾಜು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಡಿಕೇರಿಯ…
ಬೆಂಗಳೂರು: ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಯಾವುದೇ ಶಾಶ್ವತ ಕಾಮಗಾರಿ ನಿರ್ಮಾಣ ಮಾಡದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮಧ್ಯಂತರ ನಿರ್ದೇಶನ ನೀಡಿದೆ. ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚನೆಯ…
ಚಲನಚಿತ್ರೋದ್ಯಮದ ಮೇಲೆ ಪೈರಸಿಯ ದುಷ್ಪರಿಣಾಮದ ಬಗ್ಗೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಬಹಳ ಜಾಗೃತವಾಗಿದೆ. ಕಾನೂನು ಜಾರಿ ಹಾಗೂ ಜಾಗೃತಿ ಕ್ರಮಗಳನ್ನು ಒಳಗೊಂಡ ಬಹುಮುಖಿ ವಿಧಾನವನ್ನು ಅಳವಡಿಸಿಕೊಂಡಿದೆ…