ಬೆಂಗಳೂರು: ಮುಸ್ಲಿಂ ಸಮುದಾಯವನ್ನು ಬಿಜೆಪಿಯವರು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ. ಬಂಟ್ವಾಳದ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ ಸಂಬಂಧ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಘಟನೆ ಬಗ್ಗೆ ನನಗೆ ಬಹಳ ನೋವಾಗಿದೆ. ಒಬ್ಬ ಅಮಾಯಕನನ್ನು ಹೊಡೆದು …










