Mysore
17
overcast clouds

Social Media

ಶುಕ್ರವಾರ, 19 ಡಿಸೆಂಬರ್ 2025
Light
Dark

Central govrnment

HomeCentral govrnment

ನವದೆಹಲಿ: ಆದಾಯ ತೆರಿಗೆ ಪಾವತಿಯ ಗಡುವನ್ನು ಡಿಸೆಂಬರ್.‌15ರವರೆಗೆ ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿದೆ. 2023-24ನೇ ಸಾಲಿನ ಆದಾಯ ತೆರಿಗೆ ರಿಟರ್ನ್ಸ್‌ ಸಲ್ಲಿಸುವ ಗಡುವನ್ನು ಮತ್ತೆ ಹದಿನೈದು ದಿನಗಳ ಕಾಲ ವಿಸ್ತರಿಸಿರುವ ಕೇಂದ್ರೀಯ ನೇರ ತೆರಿಗೆ ಮಂಡಳಿ, ಡಿಸೆಂಬರ್.‌15ರವರೆಗೆ ಕಾಲಾವಕಾಶ ಒದಗಿಸಿದೆ. ಸೆಕ್ಷನ್‌92ಇಗೆ …

ಬೆಂಗಳೂರು: ಕೇಂದ್ರದಿಂದ ಅನುದಾನ ತಂದು ಸಂಪನ್ಮೂಲ ಹೆಚ್ಚಿಸಿಕೊಳ್ಳುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಅನುದಾನ ಸಂಬಂಧ ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ  ಸಚಿವ ಜಿ.ಪರಮೇಶ್ವರ್‌ ಅವರು, ರಾಜ್ಯ ಸರ್ಕಾರ ಶಾಸಕರಿಗೆ ಅನುದಾನ ಕೊಡುತ್ತಿದೆ. ಆದ್ರೆ ಕೇಂದ್ರ ಸರ್ಕಾರ ಸರಿಯಾಗಿ …

ನವದೆಹಲಿ: ಕೇಂದ್ರ ಸರ್ಕಾರದಿಂದ ರಾಜ್ಯಗಳಿಗೆ ಎನ್‌ಡಿಎಂಎಫ್‌ ಪರಿಹಾರ ಬಿಡುಗಡೆಯಾಗಿದೆ. ಕೇಂದ್ರ ಗೃಹ ಸಚಿವ ಅಮಿತ್‌ ಶಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರಾಜ್ಯಗಳಿಗೆ ಎನ್‌ಡಿಎಂಎಫ್‌ ಪರಿಹಾರ ಬಿಡುಗಡೆ ಮಾಡಲಾಗಿದೆ. ಒಟ್ಟು 15 ರಾಜ್ಯಗಳಿಗೆ 1,115 ಕೋಟಿ ಪರಿಹಾರ ಬಿಡುಗಡೆ ಮಾಡಲಾಗಿದ್ದು, ಅದರಲ್ಲಿ ಕರ್ನಾಟಕಕ್ಕೆ …

ನವದೆಹಲಿ: ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ದ್ವಿಪೌರತ್ವ ಅಂಶ ಪರಿಶೀಲನೆ ಮಾಡುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ. ರಾಹುಲ್‌ ಗಾಂಧಿ ಬ್ರಿಟನ್‌ ಪ್ರಜೆಯಾಗಿರುವ ಕಾರಣ ಅವರ ಭಾರತದ ಪೌರತ್ವ ರದ್ದು ಮಾಡಬೇಕೆಂದು ಕೋರಿ ಕರ್ನಾಟಕದ ಶಿಶಿರ್‌ ವಿಘ್ನೇಶ್‌ ಎಂಬುವವರು ಅರ್ಜಿ ಸಲ್ಲಿಸಿದ್ದರು. …

ನವದೆಹಲಿ: ಲಂಚ ಪ್ರಕರಣದಲ್ಲಿ ಭಾರತದ ಖ್ಯಾತ ಉದ್ಯಮಿ ಗೌತಮ್‌ ಅದಾನಿ ವಿರುದ್ಧ ಅಮೆರಿಕಾದಲ್ಲಿ ಬಂಧನ ವಾರೆಂಟ್‌ ಜಾರಿಯಾದ ಹಿನ್ನೆಲೆಯಲ್ಲಿ ಕೇಂದ್ರದ ವಿರುದ್ಧ ರಾಹುಲ್‌ ಗಾಂಧಿ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಗೌತಮ್‌ ಅದಾನಿಯನ್ನು ಕೂಡಲೇ ಬಂಧಿಸಬೇಕು ಎಂದು …

ನವದೆಹಲಿ: ಬ್ಯಾಂಕುಗಳಲ್ಲಿ ಸಾಲಕ್ಕೆ ವಿಧಿಸಲಾಗುತ್ತಿರುವ ಬಡ್ಡಿದರದಲ್ಲಿ ಇನ್ನಷ್ಟು ಇಳಿಕೆ ಕಾಣಬೇಕು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅಭಿಪ್ರಾಯ ಪಟ್ಟಿದ್ದಾರೆ. ಇಂದು ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಕಸಿತ ಭಾರತದ ನಿರ್ಮಾಣಕ್ಕೆ ಬ್ಯಾಂಕ್‌ ಸಾಲ …

ಬೆಂಗಳೂರು: ಕೇಂದ್ರ ಸರ್ಕಾರ ರಾಜ್ಯಕ್ಕೆ ಮಹಾ ದ್ರೋಹ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಬಾರ್ಡ್‌ ವತಿಯಿಂದ ಕಳೆದ ವರ್ಷ 5600 ಕೋಟಿ ಸಾಲವನ್ನು ರಾಜ್ಯಕ್ಕೆ ನೀಡಲಾಗಿತ್ತು. ಈ ವರ್ಷ ಕೇವಲ 2340 ಕೋಟಿ …

ತಿಪಟೂರು: ರಾಜ್ಯ ರೈಲ್ವೆ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ 7,750 ಕೋಟಿ ರೂ ಅನುದಾನ ಬಿಡುಗಡೆ ಮಾಡಿದೆ ಎಂದು ಕೇಂದ್ರ  ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. ಇಂದು ಕೆ.ಎಸ್‌.ಆರ್‌ ಬೆಂಗಳೂರು-ಶಿವಮೊಗ್ಗ ಟೌನ್‌ ಜನ ಶತಾಬ್ದಿ ಎಕ್ಸ್‌ಪ್ರೆಸ್‌ ಹಾಗೂ ಕೆ.ಎಸ್‌.ಆರ್‌ ಬೆಂಗಳೂರು-ಎಸ್‌.ಎಸ್‌.ಎಸ್‌. ಹುಬ್ಬಳ್ಳಿ ಜನಶತಾಬ್ದಿ ಎಕ್ಸ್‌ಪ್ರೆಸ್‌ …

ನವದೆಹಲಿ: ಕೇಂದ್ರ ಸರ್ಕಾರದ ಪ್ರಮುಖ ಆರೋಗ್ಯ ವಿಮಾ ಯೋಜನೆ ಆಯುಷ್ಮಾನ್‌ ಭಾರತ್‌ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಖುಷಿ ಹಂಚಿಕೊಂಡಿದ್ದಾರೆ. 70 ವರ್ಷ ಮೇಲ್ಪಟ್ಟ ಎಲ್ಲರೂ ಈ ಯೋಜನೆಯ ಲಾಭ ಪಡೆದುಕೊಳ್ಳಬಹುದಾಗಿದೆ ಎಂದು ತಿಳಿಸಿದ್ದಾರೆ. 70 ವರ್ಷ ಮೇಲ್ಪಟ್ಟ ಜನರಿಗೆ ಆಯುಷ್ಮಾನ್‌ …

ಹೊಸದಿಲ್ಲಿ: ಇತಿಹಾಸ ಪ್ರಸಿದ್ದ ಕೇರಳದ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ತೆರಳುವ ಭಕ್ತರಿಗೆ ಕೇಂದ್ರ ಸರ್ಕಾರ ಗುಡ್‌ ನ್ಯೂಸ್‌ ನೀಡಿದ್ದು, ವಿಮಾನದಲ್ಲಿ ಇರುಮುಡಿ ತೆಗೆದುಕೊಂಡು ಹೋಗಲು ಕೇಂದ್ರ ನಾಗರಿಕ ವಿಮಾನಯಾನ ಇಲಾಖೆ ಅನುಮತಿ ನೀಡಿದೆ. ಈ ಆದೇಶವು 2025ರ ಜನವರಿ 20ರವರೆಗೆ ಮಾತ್ರ …

Stay Connected​
error: Content is protected !!