Mysore
16
overcast clouds

Social Media

ಶುಕ್ರವಾರ, 19 ಡಿಸೆಂಬರ್ 2025
Light
Dark

Central govrnment

HomeCentral govrnment

ನವದೆಹಲಿ: ಕೇಂದ್ರ ಸರ್ಕಾರ ಅನ್ನದಾತರಿಗೆ ಬೆಳಕಿನ ಹಬ್ಬ ದೀಪಾವಳಿಯ ಗಿಫ್ಟ್‌ ನೀಡಿದ್ದು, ಭತ್ತದ ಬೆಂಬಲ ಬೆಲೆ ಹೆಚ್ಚಳ ಮಾಡಿದೆ. ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದು, ಭತ್ತದ ಬೆಳೆಗಾರರ ಬೆಂಬಲಕ್ಕೆ ನಿಂತಿರುವ ಬಗ್ಗೆ ಅಗತ್ಯ ಮಾಹಿತಿ …

ನವದೆಹಲಿ: ಇಂದು ಕೂಡ ಹಲವು ವಿಮಾನಯಾನ ಸಂಸ್ಥೆಗಳಿಗೆ ಹುಸಿ ಬಾಂಬ್‌ ಬೆದರಿಕೆ ಸಂದೇಶಗಳು ಬಂದಿರುವುದು ವರದಿಯಾಗಿದೆ. ಈ ಮೂಲಕ 14 ದಿನಗಳಲ್ಲಿ ಒಟ್ಟಾರೆ 350ಕ್ಕೂ ಹೆಚ್ಚು ವಿಮಾನಗಳಿಗೆ ಹುಸಿ ಬಾಂಬ್‌ ಬೆದರಿಕೆಗಳು ಬಂದಂತಾಗಿದ್ದು, ಪ್ರಯಾಣಿಕರು ಭಾರೀ ಆತಂಕಕ್ಕೆ ಈಡಾಗಿದ್ದಾರೆ. ವಿಮಾನ ನಿಲ್ದಾಣಗಳಿಗೆ …

ಬೆಂಗಳೂರು: ಹಳ್ಳಿಕಾರ ಸಮುದಾಯವನ್ನು ಪ್ರವರ್ಗ 1ಕ್ಕೆ ಸೇರಿಸಬೇಕೆಂಬ ಬೇಡಿಕೆಯಿದ್ದು, ಈ ಬಗ್ಗೆ ವರದಿ ತರಿಸಿಕೊಂಡ ನಂತರ ಸೂಕ್ತ ನಿರ್ಧಾರ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ರಾಜ್ಯ ಹಳ್ಳಿಕಾರರ ಸಂಘದ ವತಿಯಿಂದ ಆಯೋಜಿಸಿದ್ದ ಹಳ್ಳಿಕಾರ ಸಮುದಾಯ ಸಮಾವೇಶ ಮತ್ತು ವಿದ್ಯಾರ್ಥಿವೇತನ ವಿತರಣಾ …

ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳದಲ್ಲಿ ಶಾಂತಿ ನೆಲೆಸಲು ಹಾಗೂ ಗಡಿಗಳಲ್ಲಿ ಒಳನುಸುಳುವಿಕೆ ಮೇಲೆ ನಿಯಂತ್ರಣ ಸಾಧಿಸಲು ಭೂ ಬಂದರು ಅಗತ್ಯವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ. ಪಶ್ಚಿಮ ಬಂಗಾಳದ ಗಡಿಯಲ್ಲಿ ನಿರ್ಮಿಸಿರುವ ಪ್ರಯಾಣಿಕರ ನೂತನ ಟರ್ಮಿನಲ್‌ ಉದ್ಘಾಟಿಸಿ …

ಭುವನೇಶ್ವರ: ಡಾನಾ ಚಂಡಮಾರುತದ ಪರಿಣಾಮ ಒಡಿಶಾದಲ್ಲಿ ಭಾರೀ ಮಳೆಯಾಗಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಭದ್ರಕ್‌ ಜಿಲ್ಲೆಯ ಹಳ್ಳಿಯೊಂದರಲ್ಲಿ ಸಿಲುಕಿಕೊಂಡಿದ್ದ 24 ಮಂದಿಯನ್ನು ರಕ್ಷಣೆ ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದರಲ್ಲಿ ಮಕ್ಕಳು, ಮಹಿಳೆಯರು ಮತ್ತು ಹಿರಿಯ ನಾಗರೀಕರು ಸೇರಿದಂತೆ …

ನವದೆಹಲಿ: ಸತತ ಮೂರನೇ ಬಾರಿಗೆ ಪ್ರಧಾನಿಯಾಗಿರುವ ನರೇಂದ್ರ ಮೋದಿ ಅವರು ರೇಡಿಯೋ ಕಾರ್ಯಕ್ರಮದ ಮನ್‌ ಕಿ ಬಾತ್‌ನ 115ರ ಸಂಚಿಕೆಯಲ್ಲಿ ಸೈಬ್ರರ್‌ ಕ್ರೈಂ ವಂಚನೆ, ಡಿಜಿಟಲ್‌ ಆರೆಸ್ಟ್‌ ಇನ್ನಿತರ ನೆಪದಲ್ಲಿ ಬರುವ ಕರೆಗಳಿಂದ ದೂರವಿರಿ ಎಂದು ಕರ್ನಾಟಕದ ಪ್ರಕರಣವನ್ನು ಉಲ್ಲೇಖಿಸಿ ಮಾತನಾಡಿದ್ದಾರೆ. …

ಭುವನೇಶ್ವರ: ಡಾನಾ ಚಂಡಮಾರುತದ ಪರಿಣಾಮ ಒಡಿಶಾ ಹಾಗೂ ಪಶ್ಚಿಮ ಬಂಗಾಳದಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಚಂಡಮಾರುತ ಒಡಿಶಾದ ಕರಾವಳಿ ಜಿಲ್ಲೆಗಳು ಮತ್ತು ಪಶ್ಚಿಮ ಬಂಗಾಳವನ್ನು ಅಪ್ಪಳಿಸಿದ್ದು, ಇಂದು ಸಂಜೆಯವರೆಗೂ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸೂಚನೆ …

ತುಮಕೂರು: ಕೇಂದ್ರ ಸಚಿವ ವಿ.ಸೋಮಣ್ಣ ಅವರು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ತುಮಕೂರು ರೈಲ್ವೆ ನಿಲ್ದಾಣಕ್ಕೆ ಡಾ.ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಹೆಸರನ್ನು ನಾಮಕರಣ ಮಾಡುವಂತೆ ಮನವಿ ಮಾಡಿದ್ದಾರೆ. ತುಮಕೂರು ಜಿಲ್ಲೆಯ ಸಮಗ್ರ ಅಭಿವೃದ್ಧಿ ಕುರಿತು …

ಮೈಸೂರು: ತೆರಿಗೆ ವಿಚಾರದಲ್ಲಿ ರಾಜ್ಯಕ್ಕೆ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೆರಿಗೆ ಅನ್ಯಾಯದ ಬಗ್ಗೆ ಬಿಜೆಪಿ ನಾಯಕರು ಯಾರೂ ಕೂಡ ದನಿ ಎತ್ತುತ್ತಿಲ್ಲ. ಈ …

ಬೆಂಗಳೂರು: ಕೇಂದ್ರ ಸರ್ಕಾರ ತೆರಿಗೆ ಹಂಚಿಕೆಯಲ್ಲಿ ನಮ್ಮ ರಾಜ್ಯಕ್ಕೆ ತಾರತಮ್ಯ ಮಾಡಿದೆ. ಇದನ್ನು ಖಂಡಿಸಿ ಮುಂದಿನ ದಿನಗಳಲ್ಲಿ ನಮ್ಮ ತೆರಿಗೆ ನಮ್ಮ ಹಕ್ಕು ಎಂದು ಪ್ರತಿಭಟನೆ ಮಾಡಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ …

Stay Connected​
error: Content is protected !!