Mysore
18
overcast clouds

Social Media

ಮಂಗಳವಾರ, 16 ಡಿಸೆಂಬರ್ 2025
Light
Dark

Central govrnment

HomeCentral govrnment

ಬೆಂಗಳೂರು: ಪಾಕಿಸ್ತಾನ ಪ್ರಜೆ ಅಲ್ಲದೆ ವಿದೇಶದವರು ಬೆಂಗಳೂರಿಗೆ ಬಂದು ಪಾಸ್‌ಪೋರ್ಟ್‌ ಮಾಡಿಕೊಳ್ಳುತ್ತಿದ್ದಾರೆ ಎಂದರೆ ರಾಜ್ಯದಲ್ಲಿ ಕೇಂದ್ರ ಗುಪ್ತಚರ ಇಲಾಖೆ ವಿಫಲತೆವಾಗಿದೆ ಎಂದರ್ಥ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ವ್ಯಂಗ್ಯವಾಡಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಪಾಕ್‌ ಪ್ರಜೆಗಳ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮದವರೊಂದಿಗೆ ಮಾತನಾಡಿದ …

ನವದೆಹಲಿ: ದೇಶಾದ್ಯಂತ ಸುಮಾರು 9.5 ಕೋಟಿ ರೈತರಿಗೆ ಇಂದು ಕೇಂದ್ರ ಸರ್ಕಾರದಿಂದ ನವರಾತ್ರಿ ಕೊಡುಗೆ ಸಿಗಲಿದೆ. ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿಯ 18ನೇ ಕಂತನ್ನು ಪ್ರಧಾನಿ ಮೋದಿ ಅವರು ಇಂದು ಬಿಡುಗಡೆ ಮಾಡಲಿದ್ದಾರೆ. ಅರ್ಹ ಫಲಾನುಭವಿಗಳ ಬ್ಯಾಂಕ್‌ ಖಾತೆಗಳಿಗೆ ತಲಾ ಎರಡು …

ನವದೆಹಲಿ: ಅರಣ್ಯ ಸಂರಕ್ಷಣೆ ಹಾಗೂ ಕಾಡ್ಗಿಚ್ಚಿಗೆ ಸಂಬಂಧಿಸಿದಂತೆ ಕೇಂದ್ರ ಪರಿಸರ ಹಾಗೂ ಅರಣ್ಯ ಇಲಾಖೆ ವತಿಯಿಂದ ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೂ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಕಾಡ್ಗಿಚ್ಚು ಮತ್ತು ಅರಣ್ಯದಲ್ಲಿ ಸಂಭವಿಸುವ ಪ್ರಾಕೃತಿಕ ವಿಕೋಪಗಳನ್ನು ತಡೆಗಟ್ಟಲು, ಅರಣ್ಯ ಸಂರಕ್ಷಣೆ ಮಾಡಲು …

ನವದೆಹಲಿ: ದೇಶದ ಜನರು ಸಕಾರಾತ್ಮಕ ವಿಚಾರಗಳು, ಸಾಧಕರ ಸ್ಪೂರ್ತಿದಾಯಕ ಕಥೆಗಳನ್ನು ಹೆಚ್ಚು ಹೆಚ್ಚು ಇಷ್ಟ ಪಡುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮನ್ ಕಿ ಬಾತ್‌ ಕಾರ್ಯಕ್ರಮವು ಹತ್ತು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸಂತಸ ವ್ಯಕ್ತಪಡಿಸಿದ ಪ್ರಧಾನಿ ನರೇಂದ್ರ ಮೋದಿ …

ಮೈಸೂರು: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಮೈಸೂರಿನಲ್ಲಿ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಸಚಿವ ಎಚ್.ಸಿ.ಮಹದೇವಪ್ಪ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಸಚಿವ ಎಚ್.ಸಿ.ಮಹದೇವಪ್ಪ ಅವರು, ಸಿಎಂ ರಾಜೀನಾಮೆ ಕೇಳಲು ಇವರ್ಯಾರು.? ಕೇಂದ್ರ …

ನವದೆಹಲಿ: ರಾಷ್ಟ್ರದಲ್ಲಿ ನೂತನ ಆರ್ಥಿಕ ಕ್ರಾಂತಿಯನ್ನು ಬರೆದಿರುವ ಯುಪಿಐ ಪಾವತಿ ಈಗ ಮತ್ತೊಂದು ದಾಖಲೆಯನ್ನು ನಿರ್ಮಿಸಿದೆ. 2023-24ನೇ ಸಾಲಿನ ವಿತ್ತೀಯ ವರ್ಷದಲ್ಲಿ ಯುಪಿಐ ಪಾವತಿ ಪ್ರಮಾಣ ಶೇ.138ರಷ್ಟು ಏರಿಕೆಯಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಕೇಂದ್ರ ಹಣಕಾಸು ಸಚಿವಾಲಯ, 2017-18ರ ವಿತ್ತೀಯ …

ಬೆಂಗಳೂರು: ಪಶ್ಚಿಮಘಟ್ಟ ಪರಿಸರ ಸೂಕ್ಷ್ಮವಲಯ ಪ್ರದೇಶದ ಗ್ರಾಮಗಳ ಜನರ ಅಹವಾಲು ಆಲಿಸಲು ಹೊಸ ಸಮಿತಿ ಕಳುಹಿಸಿಕೊಡುವಂತೆ ಕೋರಲು ಕೇಂದ್ರದ ಬಳಿಗೆ ಸರ್ವಪಕ್ಷಗಳ ನಿಯೋಗ ಕರೆದುಕೊಂಡು ಹೋಗಲು ನಿರ್ಧಾರ ಮಾಡಲಾಗಿದೆ. ಅರಣ್ಯ ಸಚಿವ ಈಶ್ವರ್‌ ಖಂಡ್ರೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕಸ್ತೂರಿ ರಂಗನ್‌ …

ನವದೆಹಲಿ: ಹತ್ತು ವರ್ಷಗಳಿಗೊಮ್ಮೆ ನಡೆಸಲಾಗುವ ಜನಗಣತಿಯನ್ನು ಶೀಘ್ರದಲ್ಲೇ ಆರಂಭ ಮಾಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ. ಈ ಬಗ್ಗೆ ನವದೆಹಲಿಯಲ್ಲಿ ಮಾತನಾಡಿದ ಅವರು, ಜನಗಣತಿ ಕಾರ್ಯ ಶೀಘ್ರದಲ್ಲೇ ಆರಂಭವಾಗಲಿದೆ. ನಾವು ಜನಗಣತಿಯನ್ನು ಘೋಷಣೆ ಮಾಡಿದಾಗ ಎಲ್ಲಾ ವಿವರಗಳು …

ನವದೆಹಲಿ: ಕೆಲವು ಕ್ಯಾನ್ಸರ್‌ ಔಷಧಿಗಳ ದರವನ್ನು ಕಡಿಮೆ ಮಾಡಲು ಜಿಎಸ್‌ಟಿ ಕೌನ್ಸಿಲ್‌ ನಿರ್ಧಾರ ಮಾಡಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ನವೆಂಬರ್‌ನಲ್ಲಿ ವೈದ್ಯಕೀಯ ಆರೋಗ್ಯ ವಿಮೆಯ ಮೇಲಿನ ದರ ಕಡಿತದ ಕುರಿತು ಕೌನ್ಸಿಲ್‌ ಸಭೆ ನಡೆಯಲಿದ್ದು, ಆ …

ನವದೆಹಲಿ: ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಮೊದಲ ಹಂತ ಸಾಕಾರಗೊಂಡ ಬೆನ್ನಲ್ಲೇ ಕೇಂದ್ರ ಅರಣ್ಯ, ಪರಿಸರ ಹಾಗೂ ತಾಪಮಾನ ಬದಲಾವಣೆ ಸಚಿವಾಲಯ ತಕರಾರು ಎತ್ತಿದೆ. ಯೋಜನೆಯ ಅನುಷ್ಠಾನದ ಸಂದರ್ಭದಲ್ಲಿ ಪಶ್ಚಿಮ ಘಟ್ಟಕ್ಕೆ ಹಾನಿಯಾದ ಬಗ್ಗೆ ವರದಿಗಳಿದ್ದು, ಈ ಬಗ್ಗೆ ವಾಸ್ತವಾಂಶದ …

Stay Connected​
error: Content is protected !!