Mysore
31
broken clouds

Social Media

ಭಾನುವಾರ, 05 ಏಪ್ರಿಲ 2026
Light
Dark

Central govrnment

HomeCentral govrnment

ಬೆಂಗಳೂರು: ಅಮೇರಿಕಾ ವೀಸಾ ಪಡೆಯಲು ಬೆಂಗಳೂರಿನಲ್ಲಿ ಅಮೇರಿಕಾದ ದೂತವಾಸ(ಕಾನ್ಸಲೇಟ್‌) ಕಚೇರಿ ಸ್ಥಾಪಿಸಬೇಕೆಂಬ ಬೆಂಗಳೂರಿಗರ ಬಹುಕಾಲದ ಬೇಡಿಕೆಯು ಇದೇ ತಿಂಗಳ 17ರಂದು ನನಸಾಗಲಿದೆ ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ. ಈ ಬಗ್ಗೆ ʼಎಕ್ಸ್‌ʼ ನಲ್ಲಿ ಪೋಸ್ಟ್‌ …

ನವದೆಹಲಿ: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮಾಜಿ ಸಿಎಂ ಅರವಿಂದ್‌ ಕೇಜ್ರಿವಾಲ್‌ಗೆ ಕೇಂದ್ರ ಗೃಹ ಸಚಿವಾಲಯ ಬಿಗ್‌ ಶಾಕ್‌ ನೀಡಿದ್ದು, ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದೆ. ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅರವಿಂದ್‌ ಕೇಜ್ರಿವಾಲ್‌ ಅವರನ್ನು ವಿಚಾರಣೆಗೆ ಒಳಪಡಿಸಲು ಕೇಂದ್ರ ಗೃಹ …

ಹುಬ್ಬಳ್ಳಿ: 500 ರೂ ಮುಖಬೆಲೆಯ ನೋಟುಗಳ ಮೇಲೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ ಅವರ ಚಿತ್ರ ಮುದ್ರಿಸುವಂತೆ ಕೇಂದ್ರ ಸರ್ಕಾರಕ್ಕೆ ಬಿಜೆಪಿ ಒತ್ತಾಯ ಮಾಡಿದೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ವಿಧಾನಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು, 500 …

ಬೆಂಗಳೂರು: ಕೇಂದ್ರ ಸರ್ಕಾರ ಉತ್ತರ ಪ್ರದೇಶಕ್ಕೆ 30 ಸಾವಿರ ಕೋಟಿ ತೆರಿಗೆ ಹಂಚಿಕೆ ಮಾಡಿದ್ದು, ಕರ್ನಾಟಕಕ್ಕೆ ಕೇವಲ 6 ಸಾವಿರ ಕೋಟಿ ನೀಡಿದೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಕಿಡಿಕಾರಿದ್ದಾರೆ. ಕೇಂದ್ರ ಸರ್ಕಾರ ಶುಕ್ರವಾರ ರಾಜ್ಯಕ್ಕೆ ಬರಬೇಕಾಗಿದ್ದ 6 ಸಾವಿರ ಕೋಟಿ …

ನವದೆಹಲಿ: ಕರ್ನಾಟಕ ಸರ್ಕಾರ ಗಣಿಗಾರಿಕೆ ಉದ್ಯಮದ ಮೇಲೆ ಹೆಚ್ಚುವರಿ ತೆರಿಗೆ ವಿಧಿಸುತ್ತಿದೆ. ಇದು ಗಣಿ ಮತ್ತು ಉಕ್ಕು ವಲಯಗಳ ಬೆಳವಣಿಗೆಯ ಮೇಲೆ ಗಂಭೀರ ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಂದು ಕೇಂದ್ರ ಕಾನೂನು ಸಚಿವ ಅರ್ಜುನ್‌ ರಾಮ್‌ …

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಮೈಸೂರಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿದರು. ಹಂಚ್ಯಾ, ರಮ್ಮನಹಳ್ಳಿ, ಕಾಮನಕೆರೆಹುಂಡಿ, ಹಳೆ ಕೆಸರೆ ಗ್ರಾಮ, ಕೆ.ಆರ್.ಮಿಲ್ ಕಾಲೋನಿ ಸೇರಿದಂತೆ ವಿವಿಧ ಗ್ರಾಮಗಳಿಗೆ …

ನವದೆಹಲಿ: ಕೇಂದ್ರ ಕಾರ್ಮಿಕ ಸಚಿವಾಲಯವು ಇತ್ತೀಚಿಗೆ ಏಕೀಕೃತ ಪಿಂಚಣಿ ಪಾವತಿ ವ್ಯವಸ್ಥೆಯನ್ನು(CPPO) ಜಾರಿ ಮಾಡಿದೆ. ಈ ವ್ಯವಸ್ಥೆಯ ಮೂಲಕ ಪಿಂಚಣಿದಾರರು ದೇಶದ ಯಾವುದೇ ರಾಜ್ಯದ, ಯಾವುದೇ ಬ್ಯಾಂಕಿನ ಶಾಖೆಯಲ್ಲಿ ತಮ್ಮ ಪಿಂಚಣಿಯನ್ನು ಪಡೆಯಬಹುದಾಗಿದೆ. ಈ ವ್ಯವಸ್ಥೆಯಿಂದ ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ …

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ನೇತೃತ್ವದ ಯುಪಿಎ ಆಡಳಿತದ ಅವಧಿಗೆ ಹೋಲಿಸಿದರೆ ನರೇಂದ್ರ ಮೋದಿ ನೇತೃತ್ವದ ಸರ್ಕಾರದ 10 ವರ್ಷಗಳ ಅವಧಿಯಲ್ಲಿ 5 ಪಟ್ಟು ಅಧಿಕ ಉದ್ಯೋಗ ಸೃಷ್ಟಿಯಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಬಿಜೆಪಿ ನೇತೃತ್ವದ ಆಡಳಿತದ ಅವಧಿಯಲ್ಲಿ …

ನವದೆಹಲಿ: ಮುಂದೆ ನಡೆಯುವ ಮಹಾಕುಂಭ ಮೇಳವು ದೇಶದಲ್ಲಿ ಏಕತೆಯ ಭಾವವನ್ನು ಬಿತ್ತಿ, ದ್ವೇಷ ಮತ್ತು ಸಮಾಜ ವಿಭಜನೆಯನ್ನು ತೊಡೆದು ಹಾಕುವ ಧಾರ್ಮಿಕ ಸಭೆಯಾಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆಕೊಟ್ಟಿದ್ದಾರೆ. ಇಂದು ತಮ್ಮ ಮಾಸಿಕ ಮನ್‌ ಕಿ ಬಾತ್‌ ರೇಡಿಯೋ ಕಾರ್ಯಕ್ರಮದ …

ನವದೆಹಲಿ: ಪಾಟ್ನಾದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸುವ ವೇಳೆ ಪೊಲೀಸರು ಲಾಠಿ ಚಾರ್ಜ್‌ ನಡೆಸಿದ್ದಾರೆ. ಪೊಲೀಸರ ಈ ಕ್ರೌರ್ಯದ ನಡೆಯನ್ನು ಕಾಂಗ್ರೆಸ್‌ ನಾಯಕಿ ಹಾಗೂ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಖಂಡಿಸಿದ್ದಾರೆ. ಬಿಹಾರ ಲೋಕಸೇವಾ ಆಯೋಗ (ಬಿಪಿಎಸ್‌ಸಿ) ಡಿಸೆಂಬರ್.13ರಂದು ಪೂರ್ವಭಾವಿ ಪರೀಕ್ಷೆ …

Stay Connected​
error: Content is protected !!