Mysore
25
scattered clouds

Social Media

ಮಂಗಳವಾರ, 18 ಆಗಸ್ಟ್ 2026
Light
Dark

Central govrnment

HomeCentral govrnment

ಬೆಳಗಾವಿ: ಕೇಂದ್ರದ ಬಿಜೆಪಿಯ ತಪ್ಪು ನೀತಿಗಳಿಂದಾಗಿ ಅಗತ್ಯ ಸಾಮಾಗ್ರಿಗಳ ಬೆಲೆ ಏರಿಕೆ ಹೆಚ್ಚಿದ್ದು, ಬಿಜೆಪಿಯವರಿಗೆ ನಮ್ಮನ್ನು  ಪ್ರಶ್ನಿಸುವ ನೈತಿಕತೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ರಾಜ್ಯಾದ್ಯಂತ ಬಿಜೆಪಿಯವರು ಜನಾಕ್ರೋಶ ಯಾತ್ರೆ ಮಾಡುತ್ತಿರುವ ಬಗ್ಗೆ ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪೆಟ್ರೋಲ್, …

ಮೈಸೂರು: ಗ್ಯಾಸ್‌ ಸಿಲಿಂಡರ್‌ ದರ ಏರಿಕೆ ಖಂಡಿಸಿ ಮೈಸೂರಿನಲ್ಲಿಂದು ಜಿಲ್ಲಾ ಯೂತ್‌ ಕಾಂಗ್ರೆಸ್‌ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಜಿಲ್ಲಾ ನ್ಯಾಯಾಲಯದ ಮುಂಭಾಗ ಜಮಾಯಿಸಿದ ಕಾಂಗ್ರೆಸ್‌ ಕಾರ್ಯಕರ್ತರು ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಿಧ ಧಿಕ್ಕಾರ ಕೂಗಿ …

ಅಹಮದಾಬಾದ್:‌ ಕೇಂದ್ರ ಸರ್ಕಾರ ಇಡೀ ದೇಶವನ್ನು ಮಾರಿ ಹೊರ ನಡೆಯುತ್ತದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಹಮದಾಬಾದ್‍ನಲ್ಲಿ ನಡೆದ ಎಐಸಿಸಿ ಅಧಿವೇಶನದಲ್ಲಿ ಮಾತನಾಡಿದ ಅವರು, ಸಾರ್ವಜನಿಕ ಆಸ್ತಿಗಳನ್ನು ಮಾರಾಟ ಮಾಡಲಾಗುತ್ತಿದೆ. ಸರ್ಕಾರಿ …

ನವದೆಹಲಿ: ವಕ್ಫ್‌ ತಿದ್ದುಪಡಿ ಕಾಯ್ದೆ ಇಂದಿನಿಂದ ಜಾರಿಯಾಗಲಿದೆ. ಅಧಿಸೂಚನೆ ಪ್ರಕಾರ ಇಂದಿನಿಂದ ಅಧಿಕೃತವಾಗಿ ಜಾರಿಗೆ ಬರಲಿದೆ ಎಂದು ಘೋಷಣೆ ಮಾಡಲಾಗಿದೆ. ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವು ಇಂದು ವಕ್ಫ್‌ ಕಾಯ್ದೆ 2025ನ್ನು ಅಂಗೀಕರಿಸಿದೆ. ಈ ತಿದ್ದುಪಡಿಯು ವಕ್ಫ್‌ ಆಸ್ತಿಗಳ ಆಡಳಿತದಲ್ಲಿ ಪಾರದರ್ಶಕತೆ, ದಕ್ಷತೆ …

ಪ್ರಶಾಂತ್‌ ಎನ್‌ ಮಲ್ಲಿಕ್‌  ಮೈಸೂರು: ಗ್ಯಾಸ್‌ ಸಿಲಿಂಡರ್‌ ದರ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ ನಡೆಸಿತು. ಮೈಸೂರಿನ ರಾಮಸ್ವಾಮಿ ವೃತ್ತದ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಿಧ ಘೋಷಣೆಗಳನ್ನು …

ಬೆಂಗಳೂರು: ರೈತರಿಗೆ ನೆರವಾಗಲೆಂದೇ ಹಾಲಿನ ದರ ಏರಿಕೆ ಮಾಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ಬೆಲೆ ಏರಿಕೆ ಪ್ರಾರಂಭ ಮಾಡಿದವರೇ ಬಿಜೆಪಿಯವರು. ರೈತರಿಗೆ ನೆರವಾಗಲು ನಾವು ಹಾಲಿನ ದರ ಏರಿಕೆ ಮಾಡಿದ್ದೇವೆ. ಬಿಜೆಪಿಯವರು ಬೆಲೆ …

ಕೊಪ್ಪಳ: ರಾಮಾಯಣ ಮಹಾಕಾವ್ಯದಲ್ಲಿ ಉಲ್ಲೇಖಿಸಿರುವ ಪ್ರಕಾರ ಅಂಜನಾದ್ರಿ ಬೆಟ್ಟವನ್ನು ಹನುಮಂತರ ಜನ್ಮಸ್ಥಳವೆಂದು ಪರಿಗಣಿಸಲಾಗಿದೆ. ಈ ಹಿನ್ನೆಲೆಯಲ್ಲಿ ಬೆಟ್ಟದ ಮೇಲಿರುವ ಆಂಜನೇಯದ ದರ್ಶನ ಪಡೆಯಲು ಲಕ್ಷಾಂತರ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುತ್ತಾರೆ. ಆದರೆ ಆಂಜನೇಯನ ದರ್ಶನ ಪಡೆಯಬೇಕಾದರೆ ಬೆಟ್ಟದಲ್ಲಿರುವ 575 ಮೆಟ್ಟಿಲುಗಳನ್ನು ಹತ್ತಲೇಬೇಕು. ಆದರೆ …

ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್‌ ಸಂಗ್ರಹಕ್ಕೆ ಸಂಬಂಧಿಸಿದಂತೆ ಸರ್ಕಾರ ಶೀಘ್ರದಲ್ಲೇ ಹೊಸ ನೀತಿಯನ್ನು ಪ್ರಕಟಿಸಲಿದೆ ಎಂದು ಕೇಂದ್ರ ಸಚಿವ ನಿತಿನ್‌ ಗಡ್ಕರಿ ಹೇಳಿದ್ದಾರೆ. ಈ ಕುರಿತು ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರವು ರಸ್ತೆ ಮೂಲಸೌಕರ್ಯ ನಿರ್ಮಾಣಕ್ಕೆ ಸಾಕಷ್ಟು ಚರ್ಚೆ ಮಾಡುತ್ತಿದೆ. …

ಮೈಸೂರು: ಮುಡಾದಲ್ಲಿ ನಡೆದಿದೆ ಎನ್ನಲಾದ ಹಗರಣದ ತನಿಖೆ ನಡೆಸಿರುವ ಮೈಸೂರು ಲೋಕಾಯುಕ್ತ ಅಧಿಕಾರಿಗಳ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ಆರೋಪ ಮಾಡಿದ್ದಾರೆ. ಮೈಸೂರು ಲೋಕಾಯುಕ್ತ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತಿ ಆಯೋಗಕ್ಕೆ ಸ್ನೇಹಮಯಿ ಕೃಷ್ಣ ಲಿಖಿತ ದೂರು ನೀಡಿದ್ದಾರೆ. …

ಬೆಂಗಳೂರು: ನಮ್ಮ ತೆರಿಗೆ ಹಣವನ್ನು ಉತ್ತರ ಭಾರತಕ್ಕೆ ಕೊಡುತ್ತಿದ್ದಾರೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ಕೇಂದ್ರ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ತೆರಿಗೆ ಕಡಿತ ವಿಚಾರವಾಗಿ ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಹಣ ಉತ್ತರ ಭಾರತಕ್ಕೆ ನೀಡುತ್ತಿದ್ದಾರೆ. …

Stay Connected​
error: Content is protected !!