ಬೆಂಗಳೂರು: ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅಡುಗೆ ಅನಿಲ ಸಿಲಿಂಡರ್ ಪೂರೈಕೆಯಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್‍ಪುರಿ ಅವರು ದೇಶದಲ್ಲಿ ಸಿಲಿಂಡರ್ ಪೂರೈಕೆಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸುತ್ತೇವೆ …










