Mysore
25
scattered clouds

Social Media

ಮಂಗಳವಾರ, 18 ಆಗಸ್ಟ್ 2026
Light
Dark

Central govrnment

HomeCentral govrnment

ಬೆಂಗಳೂರು: ಇಂದು ಮಂಡನೆಯಾದ ಕೇಂದ್ರ ಬಜೆಟ್‌ ಬಗ್ಗೆ ಸಚಿವ ಎಚ್.ಸಿ.ಮಹದೇವಪ್ಪ ಕಿಡಿಕಾರಿದ್ದು, ಇದು ಕರ್ನಾಟಕ ವಿರೋಧಿ ಬಜೆಟ್‌ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, 50 ಲಕ್ಷದ 65 ಸಾವಿರ ಕೋಟಿ ಗಾತ್ರದ ಬಜೆಟ್‌ನಲ್ಲಿ ಒಂದೇ ಒಂದು …

ನವದೆಹಲಿ: ಭಾರತ ಮೂರನೇ ಅತಿದೊಡ್ಡ ಆರ್ಥಿಕ ರಾಷ್ಟ್ರಕ್ಕೆ ಈ ಬಜೆಟ್‌ ಸ್ಫೂರ್ತಿದಾಯಕ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಸಂತಸ ವ್ಯಕ್ತಪಡಿಸಿದ್ದಾರೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಂದು ಮಂಡಿಸಿದ ಕೇಂದ್ರ ಬಜೆಟ್‌ ಬಗ್ಗೆ ದೆಹಲಿಯಲ್ಲಿ ಮಾತನಾಡಿದ ಅವರು, ದೇಶದ …

ಬೆಂಗಳೂರು: ದಕ್ಷಿಣ ರಾಜ್ಯಗಳ ತೆರಿಗೆ ಸಂಪತ್ತನ್ನು ಉತ್ತರಕ್ಕೆ ಸುರಿಯಲಾಗಿದೆ ಎಂದು ಇಂದಿನ ಕೇಂದ್ರ ಬಜೆಟ್‌ ಬಗ್ಗೆ ಗೃಹ ಸಚಿವ ಜಿ.ಪರಮೇಶ್ವರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ದೇಶದಲ್ಲೇ ಹೆಚ್ಚು ತೆರಿಗೆ ಪಾವತಿಸುವ ರಾಜ್ಯಗಳಲ್ಲಿ 2ನೇ ಸ್ಥಾನದಲ್ಲಿರುವ ಕರ್ನಾಟಕವನ್ನು …

ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಿದ ಬಜೆಟ್‌ನ ಹೈಲೈಟ್ಸ್‌ ಈ ಕೆಳಕಂಡಂತಿವೆ. * ಕೈಗಾರಿಕೆಗಳನ್ನು ಉತ್ತೇಜಿಸಲು ರಾಷ್ಟ್ರೀಯ ಉತ್ಪಾದನಾ ಮಿಷನ್‌ * ನಗರ ಬಡವರಿಗೆ 30 ಸಾವಿರ ರೂ ಮಿತಿಯೊಂದಿಗೆ ಯುಪಿಐ ಲಿಂಕ್ಡ್‌ ಕ್ರೆಡಿಟ್‌ ಕಾರ್ಡ್‌ಗಳು * ಮುಂದಿನ …

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಂದು ಮಂಡಿಸಿದ ಕೇಂದ್ರ ಬಜೆಟ್‌ನಲ್ಲಿ ಯಾವ ಯಾವ ವಸ್ತುಗಳ ಬೆಲೆ ಏರಿಕೆಯಾಗಿವೆ ಎಂಬ ಮಾಹಿತಿ ಈ ಕೆಳಕಂಡಂತಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಬಜೆಟ್‌ ಮಂಡಿಸಿದ್ದು, ಇದು ಅವರ …

ಬೆಂಗಳೂರು: ದೇಶದಲ್ಲಿ ಒಂದೇ ಪಕ್ಷ, ಒಬ್ಬನೇ ನಾಯಕ. ಇನ್ಯಾರು ಇರಬಾರದು ಎಂದು ಸಚಿವ ದಿನೇಶ್‌ ಗುಂಡೂರಾವ್‌ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರು, ಸಿಎಂ ಸಿದ್ದರಾಮಯ್ಯ ವಿರುದ್ಧ ಉದ್ದೇಶಪೂರ್ವಕವಾಗಿ …

ರಾಮನಗರ: ಮೈಸೂರು ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ. ಇದೆಲ್ಲಾ ಕೇಂದ್ರ ಸರ್ಕಾರದ ಷಡ್ಯಂತ್ರ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಕಿಡಿಕಾರಿದ್ದಾರೆ. ಈ ಕುರಿರು ರಾಮನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಹೆಸರು ಹಾಳು ಮಾಡಲು …

ತಿರುವನಂತಪುರಂ: ಕೇರಳದ ವಯನಾಡು ಭೂಕುಸಿತ ದುರಂತದ ಸಂತ್ರಸ್ತರಿಗೆ ಕೇಂದ್ರ ಸರ್ಕಾರದಿಂದ ಇದುವರೆಗೂ ಯಾವುದೇ ಪರಿಹಾರ ಬಿಡುಗಡೆ ಆಗಿಲ್ಲ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಮುಖ್ಯಮಂತ್ರಿಗಳ ವಿಪತ್ತು ಪರಿಹಾರ ನಿಧಿಗೆ ಬಂದಿರುವ 712.98 ಕೋಟಿ …

ಮೈಸೂರು: ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟ ಬೆಂಬಲಿಸಿ ಇದೇ ಜನವರಿ.26ರಂದು ದೇಶಾದ್ಯಂತ ಜಿಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಟ್ರ್ಯಾಕ್ಟರ್‌ ರ್ಯಾಲಿ ನಡೆಸಲು ಕರೆ ನೀಡಲಾಗಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್‌ ತಿಳಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ …

ನವದೆಹಲಿ: ಬುಡಕಟ್ಟು ಸಮುದಾಯದ ಜನರನ್ನು ಮುಖ್ಯವಾಹಿನಿಗೆ ತಂದು, ಅವರನ್ನು ಆರ್ಥಿಕ ಮತ್ತು ಸಾಮಾಜಿಕವಾಗಿ ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪಿಎಂ ಜನ್‌ಮನ್‌ ಯೋಜನೆ ಕಾರ್ಯಕ್ರಮಕ್ಕೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಪೂವನಹಳ್ಳಿ ಗ್ರಾಮವನ್ನು ಆಯ್ಕೆ ಮಾಡಲಾಗಿದೆ ಎಂದು ಕೇಂದ್ರ …

Stay Connected​
error: Content is protected !!