Mysore
24
light rain

Social Media

ಮಂಗಳವಾರ, 18 ಆಗಸ್ಟ್ 2026
Light
Dark

Central govrnment

HomeCentral govrnment
Kಃ Muniyappa kharge

ಬೆಂಗಳೂರು: ರಾಜ್ಯದಲ್ಲಿ ಗ್ಯಾಸ್‌ ಸಿಲಿಂಡರ್‌ ಅಭಾವವಿದ್ದು, ಪರಿಸ್ಥಿತಿ ಗಂಭೀರವಾಗಿದೆ ಎಂದು ಆಹಾರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಮನವಿ ಮಾಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಗ್ಯಾಸ್‌ ಸಿಲಿಂಡರ್‌ ಅಭಾವವಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಕೇಂದ್ರಕ್ಕೆ ಎರಡನೇ ಪತ್ರ ಬರೆಯುತ್ತಿದ್ದಾರೆ. …

ಬೆಂಗಳೂರು: ನಗರದಲ್ಲಿ ವಾಣಿಜ್ಯ ಎಲ್‌ಪಿಜಿ ಕೊರತೆ ಮುಂದುವರಿದಿದ್ದು, ಸ್ವಲ್ಪ ಮಟ್ಟಿಗೆ ಹೋಟೆಲ್‌ಗಳಿಗೆ ಎಲ್‌ಪಿಜಿ ನೀಡಲು ಚರ್ಚಿಸುತ್ತೇವೆ ಎಂದು ಸಚಿವ ಮುನಿಯಪ್ಪ ಹೇಳಿದರು. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾಳೆ ಸಂಜೆ 4 ಗಂಟೆಗೆ ಗ್ಯಾಸ್‌ ಸಿಲಿಂಡರ್‌ಗಳ ಜೊತೆ ಸಭೆ ಇದೆ. …

cm siddaramaiah

ಬೆಂಗಳೂರು: ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅಡುಗೆ ಅನಿಲ ಸಿಲಿಂಡರ್ ಪೂರೈಕೆಯಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್‍ಪುರಿ ಅವರು ದೇಶದಲ್ಲಿ ಸಿಲಿಂಡರ್ ಪೂರೈಕೆಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸುತ್ತೇವೆ …

ಬೆಂಗಳೂರು: ರಾಜ್ಯದಲ್ಲಿ ಗ್ಯಾಸ್‌ ಅಭಾವದ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ರಾಜಕೀಯ ಮಾಡಬಾರದು ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಸಿದ್ದರಾಮಯ್ಯ ಯುದ್ಧದ ಸಮಯದಲ್ಲಿ ರಾಜಕೀಯ ಮಾಡಬಾರದು. ಈ ಸಮಯದಲ್ಲಿ ರಾಜಕೀಯ ಬಿಟ್ಟು ಮಾತಾಡಬೇಕು. ಯುದ್ಧದಿಂದ …

ಮಂಡ್ಯ: ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದೆ. ನಾನು ಕೊಟ್ಟ ಮಾತಿನಂತೆ ನುಡಿದಂತೆ ನಡೆಯುತ್ತಿದ್ದೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ತಿಳಿಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅವರು, ಮಂಡ್ಯ ಜಿಲ್ಲೆಯ ಜನರ ಋಣ ತೀರಿಸುವ ಕೆಲಸ ಮಾಡುತ್ತೇನೆ ಎಂದು ಮಾತು ಕೊಟ್ಟಿದ್ದೆ. …

ಚಿಕ್ಕಬಳ್ಳಾಪುರ: ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ರೂ 184 ಕೋಟಿ ಮೊತ್ತದ ಕೇಂದ್ರ ಸರ್ಕಾರದ ಯೋಜನೆಗೆ ಶೀಘ್ರವೇ ಅನುಮೋದನೆ ಸಿಗಲಿದೆ ಎಂದು ಸಂಸದ ಹಾಗೂ ಮಾಜಿ ಸಚಿವ ಡಾ.ಕೆ.ಸುಧಾಕರ್‌ ಪೋಸ್ಟ್‌ ಹಾಕಿದ್ದಾರೆ. ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವ …

Kಃ Muniyappa kharge

ಬೆಂಗಳೂರು: ಗೃಹ ಬಳಕೆಯ ಗ್ಯಾಸ್‌‍ ಸಿಲಿಂಡರ್‌ನ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಹೆಚ್‌.ಮುನಿಯಪ್ಪ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಇರಾನ್‌ ಮತ್ತು ಇಸ್ರೇಲ್‌ ದೇಶಗಳ ಮಧ್ಯೆ ಯುದ್ದ ನಡೆಯುತ್ತಿದ್ದು, ಅರಬ್‌ ರಾಷ್ಟ್ರಗಳಾದ …

There is no financial shortage in the government Minister G Parameshwara

ಬೆಂಗಳೂರು: ಇರಾನ್‌-ಇಸ್ರೇಲ್‌ ಯುದ್ಧ ಭಾರತದ ಮೇಲೂ ಪರಿಣಾಮ ಬೀರಿದ್ದು, ಗ್ಯಾಸ್‌ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಈ ಬಗ್ಗೆ ಗೃಹ ಸಚಿವ ಪರಮೇಶ್ವರ್‌ ಪ್ರತಿಕ್ರಿಯೆ ನೀಡಿದ್ದು, ಈಗ ನಾವು ರಾಜಕೀಯ ಹೊರತುಪಡಿಸಿದ ಕೆಲಸ ಮಾಡಬೇಕಿದೆ ಎಂದು ಹೇಳಿದ್ದಾರೆ. ರಾಜ್ಯದ ಹಲವೆಡೆ ಯಾರೂ …

lakshmi hebbalkar opinion on caste census

ಬೆಂಗಳೂರು: ಅಡುಗೆ ಅನಿಲದ ಬೆಲೆ ಏರಿಕೆ ಮಾಡುವ ಮೂಲಕ ಮಹಿಳೆಯರಿಗೆ ಉಡುಗೊರೆ ನೀಡಿರುವ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಲು ಬಯಸುವೆ. ಈ ಬಗ್ಗೆ ಮಾತನಾಡಲು ಕೇಂದ್ರದ ಮಾಜಿ ಸಚಿವೆ ಸ್ಮೃತಿ ಇರಾನಿ ಕಾಣಿಸುತ್ತಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ …

ನವದೆಹಲಿ: ಇರಾನ್‌-ಇಸ್ರೇಲ್‌ ಸಂಘರ್ಷ್‌ ಮುಂದುವರಿದಿರುವ ಹಿನ್ನೆಲೆಯಲ್ಲಿ 52,000 ಭಾರತೀಯರು ತಾಯ್ನಾಡಿಗೆ ವಾಪಸ್‌ ಆಗಿದ್ದಾರೆ. ಈ ಕುರಿತು ಕೇಂದ್ರ ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದ್ದು, ವಿದೇಶಗಳಲ್ಲಿ ಭಾರತೀಯ ಪ್ರಜೆಗಳ ಕ್ಷೇಮ ಹಾಗೂ ಸುರಕ್ಷತೆ ಮೊದಲ ಆದ್ಯತೆ. ಸಹಾಯದ ಅಗತ್ಯ ವಿರುವ ಎಲ್ಲರಿಗೂ ಸೌಲಭ್ಯ …

Stay Connected​
error: Content is protected !!