Mysore
32
scattered clouds

Social Media

ಶನಿವಾರ, 04 ಏಪ್ರಿಲ 2026
Light
Dark

Central govrnment

HomeCentral govrnment

ಮಡಿಕೇರಿ: ಮನರೇಗಾ ಹೆಸರು ಬದಲಾವಣೆ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆ ಖಂಡನೀಯ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಭೋಸರಾಜು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಡಿಕೇರಿಯ ಸುದರ್ಶನ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮನರೇಗಾ ಹೆಸರು ಬದಲಾವಣೆ …

ಬೆಂಗಳೂರು: ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಯಾವುದೇ ಶಾಶ್ವತ ಕಾಮಗಾರಿ ನಿರ್ಮಾಣ ಮಾಡದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಮಧ್ಯಂತರ ನಿರ್ದೇಶನ ನೀಡಿದೆ. ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚನೆಯ ಸಿಂಧುತ್ವ ಪ್ರಶ್ನಿಸಿ ಮೈಸೂರು ರಾಜಮನೆತನದ ಪ್ರಮೋದಾದೇವಿ ಒಡೆಯರ್‌ ಅವರು ಸಲ್ಲಿಸಿದ ತಕರಾರು ಅರ್ಜಿ …

ಚಲನಚಿತ್ರೋದ್ಯಮದ ಮೇಲೆ ಪೈರಸಿಯ ದುಷ್ಪರಿಣಾಮದ ಬಗ್ಗೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಬಹಳ ಜಾಗೃತವಾಗಿದೆ. ಕಾನೂನು ಜಾರಿ ಹಾಗೂ ಜಾಗೃತಿ ಕ್ರಮಗಳನ್ನು ಒಳಗೊಂಡ ಬಹುಮುಖಿ ವಿಧಾನವನ್ನು ಅಳವಡಿಸಿಕೊಂಡಿದೆ ಎಂದು ಕೇಂದ್ರ ಮಾಹಿತಿ ಹಾಗೂ ಪ್ರಸಾರ ಖಾತೆ ರಾಜ್ಯ ಸಚಿವ ಡಾ.ಎಲ್.ಮುರುಗನ್‌ ತಿಳಿಸಿದ್ದಾರೆ. …

MUDA case surpeme court verdict : CM Siddaramaiah reacts

ಬೆಂಗಳೂರು: ಕಾಂಗ್ರೆಸ್‌ ನಾಯಕರ ಪ್ರಚಾರಕ್ಕಾಗಿ ವಿಬಿ ಜಿ ರಾಮ ಜಿ ಯೋಜನೆಯನ್ನು ವಿರೋಧಿಸುತ್ತಿದ್ದಾರೆ. ಮನ್‌ರೇಗಾ ಯೋಜನೆ ಬಗ್ಗೆ ಓಪನ್‌ ಡಿಬೇಟ್‌ ಮಾಡೋಣ ಎಂದು ಹೇಳಿದ್ದ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …

It’s been two and a half years without grants for MLAs: MP Basavaraj Bommai mocks

ಬೆಂಗಳೂರು: ಜಿ ರಾಮ್ ಜಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಬಗ್ಗೆ ರಾಜ್ಯ ಸರ್ಕಾರ ಸುಳ್ಳು ಅಂಶಗಳನ್ನು ಹೇಳುವ ಮೂಲಕ ರಾಜ್ಯದ ಬಡವರ ಕೂಲಿಕಾರರ ದಾರಿ ತಪ್ಪಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಈ ಸಂಬಂಧ …

ಬೆಂಗಳೂರು: ಕೇಂದ್ರದಲ್ಲಿರುವ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಹಳ್ಳಿ ಅಧಿಕಾರ ಕಸಿದುಕೊಂಡು, ಗ್ರಾಮೀಣ ಆರ್ಥಿಕತೆಯನ್ನು ನಾಶ ಪಡಿಸಲು ಮುಂದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.‌ ಗೃಹ ಕಚೇರಿ ಕೃಷ್ಣಾದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ರದ್ಧತಿ …

ಧಾರವಾಡ: ಹೊಸ ವರ್ಷದಲ್ಲಿ ಕೇಂದ್ರ ಸರ್ಕಾರ ಉತ್ತರ ಕರ್ನಾಟಕಕ್ಕೆ ಬಂಪರ್‌ ಕೊಡುಗೆ ನೀಡಿದೆ. ಈ ಕುರಿತು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರು ಸಾಮಾಜಿಕ ಜಾಲತಾಣದ ಮೂಲಕ ಮಾಹಿತಿ ನೀಡಿದ್ದಾರೆ. ಧಾರವಾಡದಲ್ಲಿ ಶೀಘ್ರದಲ್ಲೇ ಆಧಾರ್‌ ಸೇವಾ ನಿರ್ವಹಣಾ ಕೇಂದ್ರದ ಸ್ಥಾಪನೆ. ನಮ್ಮ …

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು, ದೇಶ ಹಾಗೂ ವಿಶ್ವದ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ್ದಾರೆ. ಅಷ್ಟೇ ಅಲ್ಲದೇ ದೇಶದಲ್ಲಿ ಶಾಂತಿ ನೆಲೆಸಲು, ಪ್ರಜೆಗಳಿಗೆ ಉತ್ತಮ ಆರೋಗ್ಯ ಸಮೃದ್ಧಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ. ತಮ್ಮ ಎಕ್ಸ್‌ ಸಂದೇಶದಲ್ಲಿ ಅವರು, ಮುಂಬರುವ …

ಮಂಡ್ಯ: ದೇಶದ ಗ್ರಾಮೀಣ ಭಾಗದ ಜನರ ಜೀವನಾಡಿ ಮನರೇಗಾ ಯೋಜನೆಯನ್ನು ದುರ್ಬಲಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ವಿಬಿ ಜೀ ರಾಮ್‌ ಜೀ ಹೆಸರಿಗೆ ಬದಲಾಯಿಸುತ್ತಿದೆ ಎಂದು ರಾಜ್ಯಸಭೆ ಸದಸ್ಯ ವಿ.ಶಿವದಾಸನ್‌ ಆರೋಪಿಸಿದ್ದಾರೆ. ಈ ಕುರಿತು ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, …

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಮನವಿಯ ಮೇರೆಗೆ ಕೇಂದ್ರ ಸರ್ಕಾರವು ಮಾವು ಬೆಳೆಗಾರರಿಗೆ ಒಳ್ಳೆಯ ಸುದ್ದಿ ನೀಡಿದೆ. ಕರ್ನಾಟಕದಲ್ಲಿ ಮಾವಿನ ಬೆಳೆಗಾರರಿಗೆ ಕೊರತೆ ಬೆಲೆ ಪಾವತಿ ಮಾಡುವುದು ಹಾಗೂ ಮಾರುಕಟ್ಟೆ ಮಧ್ಯಸ್ಥಿಕೆಗೆ ಕೇಂದ್ರದ ಅನುಮೋದನೆ ನೀಡಿದ್ದು, ಇದರಿಂದ ಬೆಲೆ …

Stay Connected​
error: Content is protected !!