ಚಿಕ್ಕಮಗಳೂರು/ಶೃಂಗೇರಿ: ಕೇಂದ್ರ ಸರ್ಕಾರದಿಂದ ದೇಶದ 28 ರಾಜ್ಯಗಳಿಗೂ ತೆರಿಗೆ ಹಂಚಿಕೆ ಮಾಡಿದ್ದು, ಕರ್ನಾಟಕ ರಾಜ್ಯಕ್ಕೆ ತೆರಿಗೆ ನೀಡುವಲ್ಲಿ ಅನ್ಯಾಯ ಮಾಡಿದೆ. ಹಾಗಾಗಿ ನಮ್ಮ ಹಕ್ಕಿಗೆ ಮತ್ತು ನಮ್ಮ ತೆರಿಗೆಗೆ ಹೋರಾಟ ಮಾಡಬೇಕಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ. ಶೃಂಗೇರಿಯಲ್ಲಿ ಇಂದು(ಜನವರಿ.11) ಈ …

