Mysore
25
overcast clouds
Light
Dark

central govt

Homecentral govt

ಬೆಂಗಳೂರು: ರಾಜ್ಯಕ್ಕೆ ಎನ್‌ಡಿಆರ್‌ಎಫ್‌ ನಿಧಿಯನ್ನು ತಕ್ಷಣ ಬಿಡುಗಡೆಗೊಳಿಸಲು ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂಕೋರ್ಟ್ ಬಾಗಿಲು ಬಡಿದಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಗೃಹ ಕಚೇರಿ ಕೃಷ್ಣದಲ್ಲಿ ಇಂದು (ಮಾ.23) ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಸಿಎಂ ಮಾತನಾಡಿದರು. ಕೇಂದ್ರದಿಂದ ನಮ್ಮ ಪಾಲಿನ ಪರಿಹಾರ …

ನವದೆಹಲಿ: ಕೆನಡಾದಲ್ಲಿ ನೆಲೆಸಿರುವ ಭಾರತೀಯ ಮೂಲದ ಗ್ಯಾಂಗ್‌ಸ್ಟರ್‌ ಸತೀಂದರ್‌ಜಿತ್‌ ಸಿಂಗ್‌ ಅಲಿಯಾಸ್‌ ಗೋಲ್ಡಿ ಬ್ರಾರ್‌ನನ್ನು ಭಯೋತ್ಪಾದಕ ಎಂದು ಸೋಮವಾರ ಕೇಂದ್ರ ಸರಕಾರ ಘೋಷಿಸಿದೆ. 1967ರ ಕಾನೂನುಬಾಹಿರ ಚುಟುವಟಿಕೆ ತಡೆ ಕಾಯಿದೆಯಡಿ ಗೋಲ್ಡಿ ಬ್ರಾರ್‌ನನ್ನು ಉಗ್ರ ಎಂದು ಘೋಷಿಸಲಾಗಿದೆ. ಗೋಲ್ಡಿ ಬ್ರಾರ್‌ ನಿಷೇಧಿತ …

covidbooster

ಬೆಂಗಳೂರು : ನೆರೆಯ ರಾಜ್ಯ ಕೇರಳದಲ್ಲಿ ಕೊರೊನಾ ರೂಪಾಂತರಿ ತಳಿ ಜೆಎನ್​.1 ಪ್ರಕರಣಗಳಲ್ಲಿ ಹೆಚ್ಚಳ ಕಂಡುಬಂದ ಹಿನ್ನೆಲೆ ಕೇಂದ್ರ ಸರ್ಕಾರ ಸೋಮವಾರ ಕೊವಿಡ್ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಕೋವಿಡ್‌ ಗೈಡ್‌ಲೈನ್ಸ್‌ನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ರಾಜ್ಯಗಳಿಗೆ ಸೂಚನೆ ನೀಡಲಾಗಿದೆ. ಪ್ರತಿ ಜಿಲ್ಲೆ ಮತ್ತು …

ಬೆಳಗಾವಿ : ಕುಡಿಯುವ ನೀರು, ವಿದ್ಯುತ್‌ ಉತ್ಪಾದನೆ ಕುರಿತು ರಾಜ್ಯ ಬಹು ನಿರೀಕ್ಷಿತ ಮೇಕೆದಾಟು ಯೋಜನೆ ಅನುಷ್ಠಾನ ಮಾಡಲು ನಮ್ಮ ಸರ್ಕಾರ ಸಿದ್ಧವಿದೆ. ಇದರಿಂದ ಬೆಂಗಳೂರು, ಮಂಡ್ಯ, ಮೈಸೂರು ಸೇರಿದಂತೆ ಹಲವು ನಗರಗಳಿಗೆ ನೀರು ಪೂರೈಕೆಗೆ ಸಹಕಾರಿಯಾಗಲಿದೆ. ಈ ಯೋಜನೆಗೆ ಕೇಂದ್ರ …

ನವದೆಹಲಿ: ಚುನಾವಣೆ ಹೂಸ್ತಿಲಲ್ಲಿರುವ ಮಧ್ಯ ಪ್ರದೇಶ ಮತ್ತು ರಾಜಸ್ಥಾನದಲ್ಲಿ ಉಚಿತ ಕೊಡುಗೆಗಳ ವಿಚಾರವಾಗಿ ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ಶುಕ್ರವಾರ ನೋಟಿಸ್ ನೀಡಿದೆ. ವಿಧಾನಸಭಾ ಚುನಾವಣೆಗೆ ಮುನ್ನ ಮತದಾರರಿಗೆ ಲಂಚ ನೀಡಲು ತೆರಿಗೆದಾರರ ಹಣವನ್ನು ಬಳಸಲಾಗುತ್ತಿದೆ ಎಂದು ಆರೋಪಿಸಿ ಸಲ್ಲಿಸಲಾಗಿದ್ದ …

ಬೆಂಗಳೂರು : ʼʼಕಾವೇರಿ ಸಮಸ್ಯೆ ಈ ವರ್ಷವೂ ಶುರುವಾಗಿದೆ. ಕನ್ನಡ ಪರ ಸಂಘಟನೆಗಳು, ರೈತರು ಹೋರಾಟ ನೆಡೆಸುತ್ತಿದ್ದಾರೆ. ಕನ್ನಡ ದ ನೆಲ ಜಲ ಭಾಷೆ ಯ ಎಲ್ಲ ಹೋರಾಟಗಳಲ್ಲಿ ನಾನು ಸದಾ ನಿಮ್ಮೊಂದಿಗೆ ಇದ್ದೇನೆʼʼ ಎಂದು ನಟ ಸುದೀಪ್‌ ಬೆಂಬಲ ಸೂಚಿಸಿದ್ದಾರೆ. …

ಚೆನ್ನೈ: ನೀಟ್ ಕುರಿತಂತೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಡಿಎಂಕೆ ಅಧ್ಯಕ್ಷ ಹಾಗೂ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಗುರುವಾರ ತರಾಟೆಗೆ ತೆಗೆದುಕೊಂಡಿದ್ದಾರೆ. ನೀಟ್ ನಿಂದ ಯಾವುದೇ ಪ್ರಯೋಜನ ಇಲ್ಲ. ನೀಟ್ ಹಾಗೂ ಪ್ರತಿಭೆ ನಡುವೆ ಯಾವುದೇ ಸಂಬಂಧ ಇಲ್ಲ ಎಂಬುದನ್ನು …

ನವದೆಹಲಿ : ಹುಲಿಯು ಭಾರತದ ರಾಷ್ಟ್ರ ಪ್ರಾಣಿಯಾಗಿದ್ದು, ಗೋವನ್ನು ರಾಷ್ಟ್ರ ಪ್ರಾಣಿಯನ್ನಾಗಿ ಘೋಷಿಸುವ ಯಾವ ಇರಾದೆಯೂ ಕೇಂದ್ರ ಸರ್ಕಾರಕ್ಕಿಲ್ಲ ಎಂದು ಸೋಮವಾರ ಕೇಂದ್ರ ಸಂಸ್ಕೃತಿ ಸಚಿವ ಜಿ. ಕಿಶನ್ ರೆಡ್ಡಿ ಲೋಕಸಭೆಗೆ ತಿಳಿಸಿದ್ದಾರೆ. ಕೇಂದ್ರ ಸರ್ಕಾರವೇನಾದರೂ ಗೋವನ್ನು ರಾಷ್ಟ್ರ ಪ್ರಾಣಿಯನ್ನಾಗಿ ಘೋಷಿಸಲಿದೆಯೆ …