Mysore
29
few clouds

Social Media

ಮಂಗಳವಾರ, 11 ಮಾರ್ಚ್ 2025
Light
Dark

Central Minister H D Kumaraswamy

HomeCentral Minister H D Kumaraswamy

ಮೈಸೂರು: ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್‌ ಮೈದಾನದಲ್ಲಿ ಭಾನುವಾರ ನಡೆದ ಐಸಿಸಿ ಚಾಂಪಿಯನ್‌ ಟ್ರೋಫಿ-2025 ಪಂದ್ಯದಲ್ಲಿ ಗೆದ್ದ ಟೀ ಇಂಡಿಯಾ ತಂಡಕ್ಕೆ ಗಣ್ಯಾತಿಗಣ್ಯರು ಶುಭ ಕೋರಿದ್ದಾರೆ. ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಫೈನಲ್‌ ಪಂದ್ಯದಲ್ಲಿ ನ್ಯೂಜಿಲೆಂಡ್ (New Zealand) ವಿರುದ್ಧ 4 ವಿಕೆಟ್‌ಗಳ ಗೆಲುವು …

ಬೆಂಗಳೂರು: ಮುಡಾ ಅಕ್ರಮ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯರ ಅಡಿ ಇರುವ ಲೋಕಾಯುಕ್ತ ಸಂಸ್ಥೆ ಸಿಎಂಗೆ ಕ್ಲೀನ್‌ಚಿಟ್‌ ಕೊಡಲಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪರೋಕ್ಷ ಸುಳಿವು ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲೋಕಾಯುಕ್ತ ತನಿಖೆಯನ್ನು ತನಿಖೆ ಎಂದು …

ಬೆಂಗಳೂರು: ರಾಮನಗರ ಜಿಲ್ಲೆ ಹೆಸರು ಬದಲಾಯಿಸಲು ಹೊರಟರೆ ತಕರಾರು ತೆಗೆಯುತ್ತಾರೆ ಎನ್ನುತ್ತಾರೆ. ರಾಮನಗರ ಕ್ಷೇತ್ರ ಅಭಿವೃದ್ಧಿ ಮಾಡಿದ್ದೇ ನಾನು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಡಿ.ಕೆ.ಶಿವಕುಮಾರ್‌ …

ನವದೆಹಲಿ: ಕೇಂದ್ರದ ಬೃಹತ್‌ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ಅವರಿಂದು ರಾಷ್ಟ್ರಪತಿ ಭವನಕ್ಕೆ ತೆರಳಿ ರಾಷ್ಟ್ರಪತಿ ದ್ರೌಪದಿ ಮುರ್ಮುರನ್ನು ಭೇಟಿಯಾದರು. ಭೇಟಿ ವೇಳೆ ತಮ್ಮ ಎರಡೂ ಇಲಾಖೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ಕೈಗೊಳ್ಳಲಾಗಿರುವ ಅಭಿವೃದ್ಧಿಪರ ಕಾರ್ಯಕ್ರಮಗಳ …

ಬೆಂಗಳೂರು: ರಿಯಲ್ ಎಸ್ಟೇಟ್‌ಗೆ ಅರಣ್ಯ ಭೂಮಿ ಮಾರಲು ಎಚ್ಎಂಟಿಗೆ ಬಿಡಬೇಕಾ? ಸಿಇಸಿ ಆದೇಶ ಪಾಲಿಸಿ ಎನ್ನುವುದು ರಾಜಕೀಯ ದ್ವೇಷವೇ? ನಮ್ಮ ಸರ್ಕಾರ ಅಭಿವೃಧಿಗೆ ಎಂದೂ ಅಡ್ಡಿ ಮಾಡಿಲ್ಲ. ರಾಜ್ಯದ ಹಿತ ರಕ್ಷಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿಗೆ …

ಮಂಡ್ಯ: ಸಿಎಂ ಸಿದ್ದರಾಮಯ್ಯ ನವೆಂಬರ್.15‌ ರಂದು ಕಳೆದ ಮೇಲೆ ಬದಲಾಗುತ್ತಾರೆಂದು ವಿಪಕ್ಷ ನಾಯಕ ಆರ್.ಅಶೋಕ್‌ ಹೇಳಿಕೆಗೆ ಸಚಿವ ಎನ್‌.ಚಲುವರಾಯಸ್ವಾಮಿ ತಿರುಗೇಟು ನೀಡಿದ್ದಾರೆ. ಮಂಡ್ಯದಲ್ಲಿ ಇಂದು(ಫೆಬ್ರವರಿ.2) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಅಶೋಕ್‌ ಯಾವಾಗ ಎಐಸಿಸಿ ಇನ್‌ ಚಾರ್ಜ್‌ ತೆಗೆದುಕೊಂಡರು? …

ಹಾಸನ: ನನ್ನ ಮೇಲಿನ ರಾಜಕೀಯ ಹಗೆತನಕ್ಕೆ ಅಭಿವೃದ್ಧಿಗೆ ಅಡ್ಡಿಪಡಿಸಿ, ಕುದುರೆಮುಖ ಕಂಪೆನಿ, ಮಂಗಳೂರು ಕಾರ್ಖಾನೆ ಮುಚ್ಚಿಸಲು ರಾಜ್ಯ ಸರ್ಕಾರದಿಂದ ಷಡ್ಯಂತ್ರ ಮಾಡುತ್ತಿದೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಗಂಭೀರವಾಗಿ ಆರೋಪಿಸಿದ್ದಾರೆ. ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಇಂದು(ಫೆಬ್ರವರಿ.2) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, …

ಹಾಸನ: ಕೇಂದ್ರ ಬಜೆಟ್‌ ಅನ್ನು ಟೀಕಿಸುವ ನೈತಿಕತೆ ರಾಜ್ಯ ಸರ್ಕಾರದ ಕಾಂಗ್ರೆಸ್‌ ನಾಯಕರಿಗೆ ಇಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಇಂದು(ಫೆಬ್ರವರಿ.2) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ದೇಶದಲ್ಲಿ ಸುದೀರ್ಘ ಕಾಲ ಆಡಳಿತ ನಡೆಸಿದ …

ನವದೆಹಲಿ: 2025ರ ಖೋ-ಖೋ ವಿಶ್ವಕಪ್‌ನಲ್ಲಿ ಪುರುಷರ ಮತ್ತು ಮಹಿಳೆಯರ ಭಾರತದ ತಂಡ ವಿಜೇತರಾಗಿದೆ. ಈ ತಂಡಗಳು ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮುವಲ್ಲಿ ಪ್ರಮುಖ ಪಾತ್ರ ವಹಿಸಿದ ಕರ್ನಾಟಕದ ಎಂ.ಕೆ.ಗೌತಮ್ ಹಾಗೂ ಚೈತ್ರಾ ಅವರನ್ನು ತಮ್ಮ ಸಚಿವಾಲಯಕ್ಕೆ ಬರಮಾಡಿಕೊಂಡು ಸನ್ಮಾನಿಸುವ ಮೂಲಕ ಕೇಂದ್ರ …

ನವದೆಹಲಿ: ಬುಡಕಟ್ಟು ಸಮುದಾಯದ ಜನರನ್ನು ಮುಖ್ಯವಾಹಿನಿಗೆ ತಂದು, ಅವರನ್ನು ಆರ್ಥಿಕ ಮತ್ತು ಸಾಮಾಜಿಕವಾಗಿ ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪಿಎಂ ಜನ್‌ಮನ್‌ ಯೋಜನೆ ಕಾರ್ಯಕ್ರಮಕ್ಕೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಪೂವನಹಳ್ಳಿ ಗ್ರಾಮವನ್ನು ಆಯ್ಕೆ ಮಾಡಲಾಗಿದೆ ಎಂದು ಕೇಂದ್ರ …

Stay Connected​