ನವದೆಹಲಿ/ಬೆಂಗಳೂರು: ಭಾರತದೆಲ್ಲೆಡೆ ಇಂದು ಶ್ರೀ ರಾಮನವಮಿ ಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದ್ದು, ದೇಶದ ಜನತೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಶ್ರೀ ರಾಮನವಮಿಯ ಶುಭಾಶಯ ತಿಳಿಸಿದ್ದಾರೆ. …






