ಮಂಡ್ಯ: ಸಿಎಂ ಸಿದ್ದರಾಮಯ್ಯ ನವೆಂಬರ್.15 ರಂದು ಕಳೆದ ಮೇಲೆ ಬದಲಾಗುತ್ತಾರೆಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆಗೆ ಸಚಿವ ಎನ್.ಚಲುವರಾಯಸ್ವಾಮಿ ತಿರುಗೇಟು ನೀಡಿದ್ದಾರೆ. ಮಂಡ್ಯದಲ್ಲಿ ಇಂದು(ಫೆಬ್ರವರಿ.2) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಅಶೋಕ್ ಯಾವಾಗ ಎಐಸಿಸಿ ಇನ್ ಚಾರ್ಜ್ ತೆಗೆದುಕೊಂಡರು? …









