Mysore
28
overcast clouds

Social Media

ಶುಕ್ರವಾರ, 10 ಜುಲೈ 2026
Light
Dark

Central Minister H D Kumaraswamy

HomeCentral Minister H D Kumaraswamy

ಮೈಸೂರು: ಕಳೆದ ಕೆಲ ದಿನಗಳಿಂದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಭಾರೀ ಅಂತರ ಕಾಯ್ದುಕೊಂಡಿರುವ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಅವರು, ಇಂದು ನಡೆದ ದಿಶಾ ಸಭೆಗೂ ಗೈರಾಗುವ ಮೂಲಕ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಇಂದು ಮೈಸೂರಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೇಂದ್ರ …

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದಲ್ಲಿ ಯಾರನ್ನು ಯಾವಾಗ ಏನು ಬೇಕಾದರೂ ಮಾಡುತ್ತಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಐಶ್ವರ್ಯಾ ಗೌಡ ಕೇಸ್‌ನಲ್ಲಿ ನಿಖಿಲ್‌ ಹಾಗೂ ಅನಿತಾ ಕುಮಾರಸ್ವಾಮಿ ಹೆಸರು ಪ್ರಸ್ತಾಪ ಆಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ …

ಬೆಂಗಳೂರು: ಬಿಜೆಪಿ ವಿಧಾನ ಪರಿಷತ್‌ ಶಾಸಕ ಸಿ.ಟಿ.ರವಿ ಬಂಧನಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ ಎನ್ನುವುದು ನನ್ನ ಅನುಮಾನ ಎಂದು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ತಮ್ಮ ಎಕ್ಸ್‌ ಖಾತೆಯಲ್ಲಿ …

ಬೆಂಗಳೂರು: ಚಳಿಗಾಲದ ಅಧಿವೇಶನ ಹಿನ್ನೆಲೆಯಲ್ಲಿ ಸಂಸತ್‌ ಹಾಗೂ ಸುವರ್ಣಸೌಧದಲ್ಲಿ ಸದನ ಕಲಾಪ ನಡೆಯುತ್ತಿರುವ ಕಾರಣ ಈ ವೇಳೆ ಸಂಭ್ರಮದ ಹುಟ್ಟು ಹಬ್ಬದ ಆಚರಣೆ ಬೇಡ ಎಂದು ಅಭಿಮಾನಿಗಳಿಗೆ ಹಾಗೂ ಕಾರ್ಯಕರ್ತ ಬಂಧುಗಳಿಗೂ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಮನವಿ ಮಾಡಿದ್ದಾರೆ. ಈ ಕುರಿತು …

ನವದೆಹಲಿ: ಬೆಳಗಾವಿಯಲ್ಲಿ ಸುವರ್ಣಸೌಧ ಬಳಿ ಪ್ರತಿಭಟನೆ ನಡೆಸಲು ಬಂದ ಪಂಚಮಸಾಲಿ ಸಮುದಾಯದ ಶ್ರೀ ಬಸವ ಮೃತ್ಯುಂಜಯ ಸ್ವಾಮೀಜಿ ಹಾಗೂ ಮುಖಂಡರ ಮೇಲೆ ಲಾಠಿ ಪ್ರಹಾರ ನಡೆಸಿರುವುದಕ್ಕೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ …

ಬೆಂಗಳೂರು: ಮಾಜಿ ಸಿಎಂ ಎಸ್‌.ಎಂ.ಕೃಷ್ಣ ಅವರು ನಿಧನರಾದ ಹಿನ್ನೆಲೆಯಲ್ಲಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಸೇರಿದಂತೆ ರಾಜ್ಯದ ಹಲವು ರಾಜಕಾರಣಿಗಳು ಸಂತಾಪವನ್ನು ಸೂಚಿಸಿದ್ದಾರೆ. ಈ ಕುರಿತು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ರವರು ಪ್ರತಿಕ್ರಿಯೆ ನೀಡಿ, ಮಾಜಿ ಕೇಂದ್ರ ವಿದೇಶಾಂಗ ಸಚಿವ ಎಸ್‌.ಎಂ.ಕೃಷ್ಣ …

ಬೆಂಗಳೂರು: ನಾನು ಜೆಡಿಎಸ್‌ ಪಕ್ಷವನ್ನು ಬಿಡಲಿಲ್ಲ ನನ್ನನ್ನು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಪಕ್ಷದಿಂದ ಉಚ್ಛಾಟನೆ ಮಾಡಿದರು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಿನಲ್ಲಿ ಇಂದು(ಡಿ.1) ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಜೆಡಿಎಸ್‌ನಿಂದ ನನ್ನನ್ನು …

ಮಂಗಳೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕುರಿತು ಸಚಿವ ಜಮೀರ್‌ ಅಹಮದ್ ನೀಡಿರುವ ಹೇಳಿಕೆಯು ಉಪಚುನಾವಣೆಯ ಫಲಿತಾಂಶದ ಮೇಲೆ ಯಾವುದೇ ಪರಿಣಾಮ ಬೀರಲ್ಲ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸಮರ್ಥಿಸಿಕೊಂಡಿದ್ದಾರೆ. ಈ ಕುರಿತು ಮಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಜಮೀರ್‌ …

ಮಂಗಳೂರು: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಯಾವಾಗ ಸತ್ಯ ಹೇಳಿದ್ದಾರೆ. ಅವರನ್ನು ಎಲ್ಲರೂ ಯೂಟರ್ನ್‌ ಕುಮಾರಸ್ವಾಮಿ ಎಂದು ಕರೆಯುತ್ತಾರೆ ಎಂದು ಸಚಿವ ಜಮೀರ್‌ ಅಹಮದ್‌ ಖಾನ್‌ ಕಿಡಿಕಾರಿದ್ದಾರೆ. ಈ ಬಗ್ಗೆ ಮಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ತಮ್ಮ ಹೇಳಿಕೆಗಳನ್ನು ತಿರುಚುವುದರಲ್ಲಿ ಬುದ್ಧಿವಂತರು. …

ಮಂಡ್ಯ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನಾವು ಹೋರಾಟ ಮಾಡದೇ ಸನ್ಯಾಸತ್ವ ಸ್ವೀಕರಿಸಿದ್ದೇವಾ? ಎಂಬ ಹೇಳಿಕೆ ನೀಡಿ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಸಂಬಂಧಿಸಿದಂತೆ ನಿನ್ನೆ ಡಿ.ಕೆ.ಶಿವಕುಮಾರ್‌ ಅವರು ನೀಡಿದ್ದ …

Stay Connected​
error: Content is protected !!