Mysore
26
light rain

Social Media

ಮಂಗಳವಾರ, 08 ಅಕ್ಟೋಬರ್ 2024
Light
Dark

central minister hd kumaraswamy

Homecentral minister hd kumaraswamy

ಮಂಡ್ಯ: ಕೆಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ರಾಜ್ಯದಲ್ಲಿ ಅವಧಿಗೂ ಮುನ್ನ ಚುನಾವಣೆ ನಡೆಯಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಸದ್ಯ, ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಎನ್.ಚಲುವರಾಯಸ್ವಾಮಿ ಕುಮಾರಸ್ವಾಮಿ ಹೇಳಿಕೆ ಬಗ್ಗೆ ವ್ಯಂಗ್ಯವಾಡಿದ್ದಾರೆ. ಮದ್ದೂರಿನ ತರಮ್ಮನಕಟ್ಟೆ ಗ್ರಾಮದಲ್ಲಿ ಸುದ್ದಿಗಾರರೊದಂದಿಗೆ ಮಾತನಾಡಿದ ಸಚಿವ …

ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ವಿರುದ್ಧ ಬೆಂಗಳೂರಿನ ಅಮೃತಹಳ್ಳಿ ಪೊಲೀಸ್‌ ಠಾಣೆಯಲ್ಲಿ ಎಫ್ಐಆರ್‌ ದಾಖಲಾಗಿದೆ. ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಹಾಗೂ ಮಾಜಿ ಎಂಎಲ್‌ಸಿ ರಮೇಶ್‌ಗೌಡ ಅವರು 50ಕೋಟಿ ರೂಪಾಯಿ ನೀಡುವಂತೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಅಮೃತಹಳ್ಳಿ …

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಸಿಬಿಐ ತನಿಖೆ ನಡೆಸಬೇಕು. ಜೊತೆಗೆ ಲೋಕಾಯುಕ್ತ ಎಡಿಜಿಪಿ ಎಂ.ಚಂದ್ರಶೇಖರ್‌ ಅವರ ವಂಚನೆಗಳ ಬಗ್ಗೆ ಸ್ವತಂತ್ರ ಇಲಾಖೆಯಿಂದ ತನಿಖೆ ನಡೆಸಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ಕೇಂದ್ರ ಸಚಿವ …

ಕೋರ್ಟ್ ಆದೇಶ ಉಲ್ಲಂಘನೆ; ಮೂಡಾ ಆಯುಕ್ತರ ಬಂಧನಕ್ಕೆ ಕೇಂದ್ರ ಸಚಿವರ ಆಗ್ರಹ ಸಾಕ್ಷ್ಯ ನಾಶ ಮಾಡಿ ಹಗರಣ ಮುಚ್ಚಿ ಹಾಕಲು ಸಿಎಂ, ಲೋಕಾಯುಕ್ತ ಅಧಿಕಾರಿಗಳು, ಮೂಡಾ ಅಧಿಕಾರಿಗಳ ಷಡ್ಯಂತ್ರ   ಬೆಂಗಳೂರು: ಸಾಕ್ಷ್ಯ ನಾಶ ಮಾಡಿ ಮುಡಾ ಹಗರಣವನ್ನು ಮುಚ್ಚಿ ಹಾಕಲು  …

ಬೆಂಗಳೂರು: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ರಾಜ್ಯದಲ್ಲಿ ರಾಜಕಾರಣ ಮಾಡುವುದನ್ನ ಬಿಟ್ಟು 50 ಸಾವಿರದಿಂದ 1 ಲಕ್ಷ ಜನರಿಗೆ ಉದ್ಯೋಗ ನೀಡುವಂತಹ ಕೆಲಸ ಮಾಡಲಿ. ಕಾಂಗ್ರೆಸ್‌ ಸರ್ಕಾರ ಅವರಿಗೆ ಬೇಕಾದಂತಹ ಸಹಾಯ ಮಾಡುತ್ತದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ …

ಬೆಂಗಳೂರು: ಲೋಕಾಯುಕ್ತ ಎಡಿಜಿಪಿ ಅಧಿಕಾರಿ ಎಂ.ಚಂದ್ರಶೇಖರ್‌ ಅವರು ತಮ್ಮ ವಿರುದ್ಧ ಸಾಲು ಸಾಲು ಆರೋಪ ಮಾಡಿದ್ದ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಪತ್ರದ ಮುಖಾಂತರ ಸಮರ ಸಾರಿದ್ದಾರೆ. ಜನಪ್ರಿಯ ಬರ್ನಾರ್ಡ್‌ ಷಾ ಅವರ ಹೇಳಿಕೆಗಳಲ್ಲಿ ಒಂದಾಗಿರುವ ಹಂದಿಗೆ ಹೋಲಿಕೆಯಾಗುವ ಹೇಳಿಕೆಯನ್ನು ಬಿಡುಗಡೆ …

ನನ್ನ ರಾಜೀನಾಮೆ ಕೇಳುವ ನೈತಿಕತೆ ಇವರಿಗೆ ಇಲ್ಲ: ಎಚ್‌ಡಿಕೆ ಬೆಂಗಳೂರು:  ಕಾಂಗ್ರೆಸ್ ಸರ್ಕಾರದ ಸಚಿವರು ನನ್ನ ರಾಜೀನಾಮೆ ಕೇಳುತ್ತಿದ್ದಾರೆ. ಇವರಿಗೆ ನನ್ನ ರಾಜೀನಾಮೆ ಕೇಳುವ, ನನ್ನ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಹೇಳಿದರು. ಲೋಕಯುಕ್ತ …

"ಕೇಳಿದ ಪ್ರಶ್ನೆಗಳಿಗೆ ಉತ್ತರ ಕೊಟ್ಟಿದ್ದೇನೆ; ಹಿಂದೆಯೂ ಒಮ್ಮೆ ನನ್ನ ಹೇಳಿಕೆ ದಾಖಲಿಸಿಕೊಂಡಿದ್ದರು" ಗಂಡಾಂತರ ತಂದುಕೊಳ್ಳುವ ಕೆಲಸವನ್ನು ನಾನು ಅಧಿಕಾರದಲ್ಲಿ ಇದ್ದಾಗ ಮಾಡಿಲ್ಲ ಎಂದ ಕೇಂದ್ರ ಸಚಿವರು ಬೆಂಗಳೂರು: ನಾನು ಸ್ವಇಚ್ಛೆಯಿಂದ ಲೋಕಾಯುಕ್ತ ಅಧಿಕಾರಿಗಳ ಮುಂದೆ ಹಾಜರಾಗಿದ್ದೇನೆ. ನನಗೆ ಯಾವ ನೋಟಿಸ್ ಕೂಡ …

ಬೆಂಗಳೂರು: ಗಂಗೇನಹಳ್ಳಿ ಬಡಾವಣೆಯ ಜಮೀನು ಅಕ್ರಮ ಡಿನೋಟಿಫಿಕೇಷನ್‌ ಪ್ರಕರಣ ಸಂಬಂಧ ಇತ್ತೀಚಿಗೆ ಮಾಜಿ ಸಿಎಂ ಯಡಿಯೂರಪ್ಪ ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದರು. ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರಿಗೂ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆಗೆ ಬರುವಂತೆ ನೋಟಿಸ್‌ ಜಾರಿ ಮಾಡಿದ್ದರು. ಇದೀಗ, ಅದರಂತೆ ವಿಚಾರಣೆಗೆ …

ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದೆ. ಇಂದು ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿ ಪಿ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಕೇಂದ್ರ ಸಚಿವ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಎಚ್. …

Stay Connected​