Mysore
20
overcast clouds

Social Media

ಸೋಮವಾರ, 17 ನವೆಂಬರ್ 2025
Light
Dark

central minister hd kumaraswamy

Homecentral minister hd kumaraswamy

ಬುಡಕಟ್ಟು ಜನರು ವಾಸವಿರುವ ಹಳ್ಳಿಯ ಸಮಗ್ರ ಅಭಿವೃದ್ಧಿ 18 ಇಲಾಖೆಗಳಿಂದ 25ಕ್ಕೂ ಹೆಚ್ಚು ಜನೋಪಯೋಗಿ ಕಾರ್ಯಕ್ರಮ ಅನುಷ್ಠಾನ ಶಿಕ್ಷಣ, ಆರೋಗ್ಯ, ವಸತಿ, ನೈರ್ಮಲ್ಯ, ಮೂಲಸೌಕರ್ಯ, ಶುದ್ಧ ಕುಡಿಯುವ ನೀರು, ಕೌಶಲ್ಯಾಭಿವೃದ್ಧಿ ಸೇರಿ ಇನ್ನೂ ಅನೇಕ ಕಾರ್ಯಕ್ರಮ ಹೊಸದಿಲ್ಲಿ: ಬುಡಕಟ್ಟು ಸಮುದಾಯದ ಜನರನ್ನು …

ಬೆಂಗಳೂರು: ಜಾತಿ ಗಣತಿ ವರದಿ ಇಟ್ಟುಕೊಂಡು ಒಕ್ಕಲಿಗ, ಲಿಂಗಾಯತರನ್ನು ಡಿ ಗ್ರೇಡ್ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹೊರಟಿದ್ದಾರೆ ಎಂದು ಕುಮಾರಸ್ವಾಮಿ ಆರೋಪಿಸಿದರು. ನಗರದಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜಾತಿ ಜನಗಣತಿ ವರದಿಯನ್ನು ಸಂಪುಟದಲ್ಲಿ ಚರ್ಚೆ ಮಾಡುತ್ತಾರಂತೆ. ಇದು ಕೇವಲ …

ಬೆಂಗಳೂರು:  ಜೆಡಿಎಸ್ ಪಕ್ಷ ಹಾಗೂ ಎಚ್.ಡಿ.ಕುಮಾರಸ್ವಾಮಿ ಅವರನ್ನು ಮುಗಿಸಬೇಕೆಂದು ಕಾಂಗ್ರೆಸ್ ಹೊಂಚು ಹಾಕುತ್ತಿದೆ. ಯಾವುದೇ ಕಾರಣಕ್ಕೂ ಅದರ ಕನಸು ಈಡೇರುವುದಿಲ್ಲ ಎಂದು ಜೆಡಿಎಸ್‌ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದರು. ಭಾನುವಾರ ನಡೆದ ಜೆಡಿಎಸ್ ಪಕ್ಷದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಮ್ಮದು ಸಮರ್ಥ …

ಈ ಘಟನೆ ಅತ್ಯಂತ ಹೇಯ, ವಿಕೃತಿ, ರಾಕ್ಷಸಿ ಕೃತ್ಯ ಎಂದ ಸಚಿವರು ಬೆಂಗಳೂರು: ನಗರದ ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕುಯ್ದಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಇದು ಅತ್ಯಂತ ಹೇಯ, ವಿಕೃತಿ ಎಂದಿದ್ದಾರೆ. ಈ ಬಗ್ಗೆ ಮಾಧ್ಯಮಗಳ …

ಬೆಂಗಳೂರು:  ರಾಜ್ಯದಲ್ಲಿ ಈಗಾಗಲೇ ಆಗಿರುವ ಜಾತಿಗಣತಿ ವರದಿ ದೋಷಪೂರಿತವಾಗಿದೆ. ಗಣತಿ ಆಗಿ ಹತ್ತು ವರ್ಷಗಳು ಮೀರಿದೆ. ಹೀಗಾಗಿ ರಾಜ್ಯ ಜಾತಿಗಣತಿ ಈಗಲೇ ಜಾರಿ ಸಲ್ಲದು ಎಂದು ಸಿಎಂ ಸಿದ್ದರಾಮಯ್ಯ ವಿರುದ್ದ ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಅವರು ಕಿಡಿಕಾರಿದರು. ಮಾಧ್ಯಮಗಳ ಜೊತೆ …

ಬೆಂಗಳೂರು: ರಾಜ್ಯದಲ್ಲಿ ಎಲ್ಲ ಸರ್ಕಾರಿ ಕೆಸಲಗಳಿಗೂ ರೇಟ್‌ ಫಿಕ್ಸ್‌ ಆಗಿದೆ. ಸರ್ಕಾರದ ಪ್ರತಿ ಸಹಿಯೂ ಮಾರಾಟಕ್ಕ ಇದೆ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಆರೋಪಿಸಿದರು. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕೂಡ ಎರಡು ಬಾರಿ ಸಿಎಂ ಆಗಿ …

ಬೆಂಗಳೂರು: ಶತ್ರುಗಳನ್ನು ಮುಗಿಸಿ ಅಧಿಕಾರ ಪಡೆಯಲು ಡಿಕೆ ಶಿವಕುಮಾರ್‌ ಶತ್ರು ಸಂಹಾರ ಪೂಜೆ ಮಾಡಿಸಿದ್ದಾರೆ ಎಂದು ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಕುಮಾರಸ್ವಾಮಿ  ಹೇಳಿದ್ದಾರೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು  ಶತ್ರು ಸಂಹಾರ ಪೂಜೆ ಮಾಡಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ …

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದಲ್ಲಿ ಪ್ರತಿಯೊಂದಕ್ಕೆ ರೇಟ್ ಕಾರ್ಡ್ ಫಿಕ್ಸ್ ಆಗಿದೆ. ಕಂದಾಯ ಇಲಾಖೆಯಲ್ಲಿ ಎಲ್ಲಾ ಪೋಸ್ಟ್ ಗಳಿಗೂ ರೇಟ್ ನಿಗದಿ ಮಾಡಲಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ನೇರ ಆರೋಪ ಮಾಡಿದರು. ಬೆಂಗಳೂರಿನಲ್ಲಿ ಶನಿವಾರ ಬೆಳಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ …

ಬೆಂಗಳೂರು: ನನಗೆ ಧರ್ಮ ಹಾಗೂ ದೇವರ ಮೇಲೆ ನಂಬಿಕೆಯಿದ್ದು, ನಾನು ಮನಸ್ಸಿನ ನೆಮ್ಮದಿ, ರಕ್ಷಣೆ ಮತ್ತು ಸಮಾಧಾನಕ್ಕಾಗಿ ಹೋಮ ಮಾಡಿಸಿದ್ದೇನೆ. ಅದರಲ್ಲಿ ಯಾವುದೇ ವಿಶೇಷವಿಲ್ಲ, ಪ್ರತಿನಿತ್ಯವೂ ದೇವರ ದರ್ಶನ ಮಾಡುವ ವ್ಯಕ್ತಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ನಗರದ ಮಲ್ಲೇಶ್ವರಂನ ವೆಂಕಟೇಶ್ವರ …

ಮೈಸೂರು: ಕೇಂದ್ರ ಸರ್ಕಾರ ಜನರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಈ ಕೇಂದ್ರ ಪುರಸ್ಕೃತ ಯೋಜನೆಗಳ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪಬೇಕು. ಈ ಯೋಜನೆಗಳ ಅನುದಾನವನ್ನು ಶೇ 100 ರಷ್ಟು ಬಳಕೆ ಆಗುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು ಎಂದು …

Stay Connected​
error: Content is protected !!