Mysore
26
clear sky

Social Media

ಬುಧವಾರ, 11 ಫೆಬ್ರವರಿ 2026
Light
Dark

central minister hd kumaraswamy

Homecentral minister hd kumaraswamy

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದಲ್ಲಿ ಪ್ರತಿಯೊಂದಕ್ಕೆ ರೇಟ್ ಕಾರ್ಡ್ ಫಿಕ್ಸ್ ಆಗಿದೆ. ಕಂದಾಯ ಇಲಾಖೆಯಲ್ಲಿ ಎಲ್ಲಾ ಪೋಸ್ಟ್ ಗಳಿಗೂ ರೇಟ್ ನಿಗದಿ ಮಾಡಲಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ನೇರ ಆರೋಪ ಮಾಡಿದರು. ಬೆಂಗಳೂರಿನಲ್ಲಿ ಶನಿವಾರ ಬೆಳಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ …

ಬೆಂಗಳೂರು: ನನಗೆ ಧರ್ಮ ಹಾಗೂ ದೇವರ ಮೇಲೆ ನಂಬಿಕೆಯಿದ್ದು, ನಾನು ಮನಸ್ಸಿನ ನೆಮ್ಮದಿ, ರಕ್ಷಣೆ ಮತ್ತು ಸಮಾಧಾನಕ್ಕಾಗಿ ಹೋಮ ಮಾಡಿಸಿದ್ದೇನೆ. ಅದರಲ್ಲಿ ಯಾವುದೇ ವಿಶೇಷವಿಲ್ಲ, ಪ್ರತಿನಿತ್ಯವೂ ದೇವರ ದರ್ಶನ ಮಾಡುವ ವ್ಯಕ್ತಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ನಗರದ ಮಲ್ಲೇಶ್ವರಂನ ವೆಂಕಟೇಶ್ವರ …

ಮೈಸೂರು: ಕೇಂದ್ರ ಸರ್ಕಾರ ಜನರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಈ ಕೇಂದ್ರ ಪುರಸ್ಕೃತ ಯೋಜನೆಗಳ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪಬೇಕು. ಈ ಯೋಜನೆಗಳ ಅನುದಾನವನ್ನು ಶೇ 100 ರಷ್ಟು ಬಳಕೆ ಆಗುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು ಎಂದು …

ಬೆಂಗಳೂರು: ಅತ್ಯಂತ ವಿಶಿಷ್ಟವಾದ ಹವ್ಯಕ ಭಾಷೆ ಉಳಿಯಬೇಕು, ಈ ಭಾಷೆ ಉಳಿಯುವ ನಿಟ್ಟಿನಲ್ಲಿ ನಾನು ನಿಮ್ಮೊಂದಿಗೆ ಇರುತ್ತೇನೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹವ್ಯಕ ಸಮಾಜಕ್ಕೆ ಭರವಸೆ ನೀಡಿದರು. ನಗರದಲ್ಲಿ ಭಾನುವಾರ ಸಮಾರೋಪಗೊಂಡ …

ಮಂಡ್ಯ:  ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ತನ್ನ ಸದಸ್ಯರ ಕಷ್ಟ- ಸುಖಗಳಿಗೆ ಸ್ಪಂದಿಸುವ ಮೂಲಕ ಮಾದರಿಯಾಗಿ ಕೆಲಸ ಮಾಡುತ್ತಿದೆ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್. ಡಿ. ಕುಮಾರಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದರು. ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ …

ಬೆಂಗಳೂರು: ಜಾರಿ ನಿರ್ದೇಶನಾಲಯ (ED) ಸೀಳು ನಾಯಿ ಎಂದು ನಿಂದಿಸಿದ ಸಚಿವ ಕೃಷ್ಣಭೈರೇಗೌಡರನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ,  ಈ ಸರ್ಕಾರ ಅಲಿಬಾಬಾ ನಲವತ್ತು ಕಳ್ಳರ ಗುಂಪಿನಂತೆ ಇದೆ ಎಂದು ದೂರಿದರು. ಅಧಿಕಾರಕ್ಕೆ ಬಂದಾಗಿನಿಂದ 17ರಿಂದ 18 ಎಸ್ …

ಕುಮಾರಸ್ವಾಮಿ ಎಂದರೆ ಯೂಟರ್ನ್:‌ ಜಮೀರ್‌  ಬೆಂಗಳೂರು: ಕುಮಾರಸ್ವಾಮಿ ರಾಜಕಾರಣದಲ್ಲಿ ಯಾವಾಗ ಸತ್ಯ ಹೇಳಿದ್ದಾರೆ. ಕುಮಾರಸ್ವಾಮಿಗೆ ಇನ್ನೊಂದು ಹೆಸರೇ ಯೂಟರ್ನ್.‌ ಅವರು ಯಾವಾಗ, ಹೇಗೆ ಬೇಕಾದರೂ ಯೂಟರ್ನ್‌ ಮಾಡ್ತಾರೆ ಎಂದು ವಸತಿ ಸಚಿವ ಜಮೀರ್‌ ಅಹ್ಮದ್‌ ಖಾನ್‌ ವಾಗ್ದಾಳಿ ನಡೆಸಿದ್ದಾರೆ. ಶನಿವಾರ ಬೆಂಗಳೂರಿನಲ್ಲಿ …

ಚನ್ನಪಟ್ಟಣ / ರಾಮನಗರ: ರಾಜ್ಯ ಮಹಿಳೆಯರಿಗೆ ಉಚಿತ ಬಸ್ ಸಾರಿಗೆ ಸೌಲಭ್ಯ ಒದಗಿಸಲಾಗಿರುವ ಶಕ್ತಿ ಯೋಜನೆಯನ್ನು ಸ್ಥಗಿತ, ಇಲ್ಲವೇ ಮರು ಪರಿಶೀಲನೆ ಮಾಡುವ ಹೇಳಿಕೆ ನೀಡಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ …

ಚನ್ನಪಟ್ಟಣ: ಸಂಸದ ಯದುವೀರ್‌ ಕೃಷ್ಣದತ್ತ ಒಡೆಯರ್‌ ಇಂದು(28) ಚನ್ನಪಟ್ಟಣದಲ್ಲಿ ನಿಖಿಲ್‌ ಪರವಾಗಿ ಖುದ್ದು ಪ್ರಚಾರ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಚನ್ನಪಟ್ಟಣ ಉಪ ಚುನಾವಣೆಗೆ ಸಂಬಂಧಿಸಿದಂತೆ ಯದುವೀರ್‌ ಅವರು ತಾವಾಗಿಯೇ ಸಮಯ ಮಾಡಿಕೊಂಡು ನಿಖಿಲ್‌ ಪ್ರಚಾರ ಮಾಡುತ್ತಿದ್ದಾರೆ. ಅದಕ್ಕಾಗಿ …

ಕಾನೂನು ಹೋರಾಟ ಮಾಡುತ್ತೇವೆ ಎಂದು ಕಿಡಿ ಶ್ರೀನಿವಾಸಪುರದ ಮಾಜಿ ಸ್ಪೀಕರ್ ಅರಣ್ಯ ಭೂಮಿ ಒತ್ತುವರಿ ಬಗ್ಗೆ ಕೇಂದ್ರ ಸಚಿವರ ಕಿಡಿ ಬೆಂಗಳೂರು: ನಗರದ ಜಾಲಹಳ್ಳಿಯಲ್ಲಿ ಹೆಚ್‌ಎಂ‌ಟಿ ಕಂಪನಿಗೆ ಸೇರಿದ ಐದು ಎಕರೆ ವಶಕ್ಕೆ ತೆಗೆದುಕೊಂಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರದ …

Stay Connected​
error: Content is protected !!