ಚನ್ನಪಟ್ಟಣ: ಸಂಸದ ಯದುವೀರ್ ಕೃಷ್ಣದತ್ತ ಒಡೆಯರ್ ಇಂದು(28) ಚನ್ನಪಟ್ಟಣದಲ್ಲಿ ನಿಖಿಲ್ ಪರವಾಗಿ ಖುದ್ದು ಪ್ರಚಾರ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಚನ್ನಪಟ್ಟಣ ಉಪ ಚುನಾವಣೆಗೆ ಸಂಬಂಧಿಸಿದಂತೆ ಯದುವೀರ್ ಅವರು ತಾವಾಗಿಯೇ ಸಮಯ ಮಾಡಿಕೊಂಡು ನಿಖಿಲ್ ಪ್ರಚಾರ ಮಾಡುತ್ತಿದ್ದಾರೆ. ಅದಕ್ಕಾಗಿ …








