ಮೈಸೂರು: ಮೇಕೆದಾಟು ಯೋಜನೆಯ ಅನುಷ್ಠಾನಕ್ಕೆ ನಾನು ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತೇನೆ. ಒಂದೇ ರಾತ್ರಿಯಲ್ಲಿ ಮೇಕೆದಾಟು ಮಾಡೋಕೆ ಆಗುತ್ತಾ?. ಕರ್ನಾಟಕದ 4 ಜಲಾಶಯ ಕಟ್ಟೋಕೆ ಕೇಂದ್ರದಿಂದ ಹಣ ಕೊಟ್ಟಿಲ್ಲ. ಕರ್ನಾಟಕದ ಜಲಾಶಯವನ್ನು ಕರ್ನಾಟಕದವರೇ ಕಟ್ಟಿರೋದು. ಕಾವೇರಿ ನೀರು ವಿಚಾರವಾಗಿ ಸರ್ವಪಕ್ಷಗಳ ಸಭೆ ನಡೆಸುವುದನ್ನು …










