ಬೆಂಗಳೂರು: ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ಸಂಬಂಧ ಕೇಂದ್ರ ಸಚಿವರು ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷರಾದ ಎಚ್.ಡಿ ಕುಮಾರಸ್ವಾಮಿ ಭಾನುವಾರ(ಜು.7) ನಗರದ ತಮ್ಮ ನಿವಾಸದಲ್ಲಿ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರ ಜೊತೆ ಸಮಾಲೋಚನೆ ನಡೆಸಿದರು. ಸಭೆಯಲ್ಲಿ ಚನ್ನಪಟ್ಟಣ ಉಪ ಚುನಾವಣೆ ಅಭ್ಯರ್ಥಿ …









