Mysore
34
few clouds

Social Media

ಬುಧವಾರ, 08 ಏಪ್ರಿಲ 2026
Light
Dark

Central minister v somanna

HomeCentral minister v somanna

ಬೆಂಗಳೂರು: ರೈಲ್ವೆಯ ಯಾವುದೇ ಪರೀಕ್ಷೆಯಿರಲಿ, ಅದನ್ನು ಕನ್ನಡದಲ್ಲೇ ಕಡ್ಡಾಯವಾಗಿ ನಡೆಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಒತ್ತಾಯಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ರೈಲ್ವೇ ಪರೀಕ್ಷೆಗಳನ್ನು …

somanna (1)

ನವದೆಹಲಿ: ಕೋಗಿಲು ಲೇಔಟ್‌ನಲ್ಲಿ ಅಕ್ರಮ ನಿವಾಸಿಗಳಿಗೆ ಮನೆ ನೀಡುತ್ತಿದ್ದಾರೆ. ಇದು ರಾಜ್ಯ ಸರ್ಕಾರದ ದಡ್ಡತನದ ಪರಮಾವಧಿ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಕಿಡಿಕಾರಿದ್ದಾರೆ. ಈ ಕುರಿತು ನವದೆಹಲಿಯಲ್ಲಿ ಇಂದು ಮಾತನಾಡಿದ ಅವರು, ಪಕ್ಕದ ರಾಜ್ಯದ ಒತ್ತಡಕ್ಕೆ ಮಣಿದು ಸರ್ಕಾರ ಮನೆ ನೀಡುತ್ತಿದೆ. …

ಮಂಗಳೂರು: ರೈಲ್ವೆ ನೇಮಕಾತಿ ಮಂಡಳಿಯ ನರ್ಸಿಂಗ್‌ ಸೂಪರಿಂಟೆಂಡೆಂಟ್‌ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ಜನಿವಾರ ಹಾಗೂ ಮಂಗಳಸೂತ್ರ ತೆಗೆಸಬಾರದು ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಸೂಚನೆ ನೀಡಿದ್ದಾರೆ. ಈ ಬಗ್ಗೆ ಕೇಂದ್ರ ಸಚಿವ ವಿ.ಸೋಮಣ್ಣ ಅವರಿಗೆ ಮನವಿ ಮಾಡಿದ್ದ ದಕ್ಷಿಣ ಕನ್ನಡ ಬಿಜೆಪಿ …

ಬೆಂಗಳೂರು: ಜಾತಿ ಗಣತಿ ವರದಿಯೇ ಸಿದ್ದರಾಮಯ್ಯರಿಗೆ ಮರಣ ಶಾಸನ ಆಗಬಹುದು ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ಜಾತಿ ಗಣತಿ ವರದಿ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅವರ ಪಕ್ಷದವರೇ ಅವರನ್ನು ರಾಜಕೀಯವಾಗಿ ಕಾಲೆಳೆಯಲು ಪಿತೂರಿ ಮಾಡುತ್ತಿದ್ದಾರೆ. ಈ …

ಬೆಂಗಳೂರು: ಪಂಜಾಬ್‌ನ ಪಟಿಯಾಲ್‌ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕರ್ನಾಟಕ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್‌ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಂಭೀರ ಗಾಯಗೊಂಡಿರುವ ಕುರುಬೂರು ಶಾಂತಕುಮಾರ್‌ ಅವರನ್ನು ಪಟಿಯಾಲದ ಆಸ್ಪತ್ರೆಯೊಂದಕ್ಕೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಕುರುಬೂರು …

ಬೆಂಗಳೂರು: ನಗರದ ಖಾಸಗಿ ಹೋಟೆಲ್‌ನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಕೇಂದ್ರ ಸಚಿವ ವಿ.ಸೋಮಣ್ಣ ಮುಖಾಮುಖಿಯಾಗಿದ್ದು, ಮುಡಾ ಪ್ರಕರಣದ ಬಗ್ಗೆ ಸ್ವಾಮರಸ್ಯಕರ ಚರ್ಚೆ ಮಾಡಿಕೊಂಡಿದ್ದಾರೆ. ಬೆಂಗಳೂರಿನಲ್ಲಿಂದು ಬೆಳಗಿನ ಉಪಹಾರಕ್ಕಾಗಿ ಮುಖಾಮುಖಿಯಾದ ಉಭಯ ನಾಯಕರು ನಗುನಗುತ್ತಲೇ ಮುಡಾ ಪ್ರಕರಣದ ಕುರಿತು ಚರ್ಚೆ ಮಾಡಿಕೊಂಡಿದ್ದಾರೆ. ಈ …

ಮೈಸೂರು: ಮೈಸೂರಿನಲ್ಲಿಂದು ಕೇಂದ್ರ ಸಚಿವ ವಿ.ಸೋಮಣ್ಣರನ್ನು ನಂಜನಗೂಡು ಶಾಸಕ ದರ್ಶನ್‌ ಧ್ರುವನಾರಾಯಣ್‌ ಅವರು ಭೇಟಿ ಮಾಡಿ ರೈಲ್ವೆ ಇಲಾಖೆ ಸಂಬಂಧ ಹಲವಾರು ವಿಷಯಗಳನ್ನು ಚರ್ಚೆ ನಡೆಸಿದ್ದಾರೆ. ನಂಜನಗೂಡು ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ದೊಡ್ಡ ಕವಲಂದೆ ರೈಲ್ವೆ ಗೇಟ್ ನಲ್ಲಿ ಸುಮಾರು …

ಮೈಸೂರು: ಮೈಸೂರು ನಗಾರಾಭಿವೃದ್ಧಿ ಪ್ರಾಧಿಕಾರದಲ್ಲಿ(ಮುಡಾ) ಇಷ್ಟೊಂದು ಅಕ್ರಮ ನಡೆದಿದೆ ಎಂದು ಕೊಂಡಿರಲಿಲ್ಲ. ಇದೊಂದು ಜನಪ್ರತಿನಿಧಿಗಳು ತಲೆ ತಗ್ಗಿಸುವ ವಿಚಾರ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದರು. ಮಂಗಳವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾನು ಈ ಹಿಂದೆ ಮೈಸೂರು ಜಿಲ್ಲಾ …

ಮೈಸೂರು: ಸಿಪಿ ಯೋಗೇಶ್ವರ್‌ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರುವ ಮೂಲಕ ಆತುರದ ನಿರ್ಧಾರ ತೆಗೆದುಕೊಂಡಿದ್ದಾರೆ. ರಾಜ್ಯದ ಮೂರು ಕ್ಷೇತ್ರದಲ್ಲೂ ಎನ್.ಡಿ.ಎ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ವಿಶ್ವಾಸ ವ್ಯಕ್ತಪಡಿಸಿದರು. ನಗರದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ …

ಮೈಸೂರು : ಗಣೇಶ ವಿಸರ್ಜನೆ ವೇಳೆ ನಾಗಮಂಗಲದಲ್ಲಿ ನಡೆದ ಗಲಭೆಯನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್‌ ಒಡೆಯರ್‌ ಅಭಿಪ್ರಾಯ ವ್ಯಕ್ತಪಡಿಸಿದರು. ನಗರದಲ್ಲಿ ಸುದ್ದಿಗಾರರೋಂದಿಗೆ ಮಾತನಾಡಿದ ಅವರು, ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮಾಡುವ ವೇಳೆ ನಡೆದಿರುವ ಘಟನೆ ಹಿಂಸಾತ್ಮಕ. …

  • 1
  • 2
Stay Connected​
error: Content is protected !!