central minister

ರಾಜ್ಯ ಸರ್ಕಾರದ ವೈಫಲ್ಯ ಮುಚ್ಚಿಕೊಳ್ಳಲು ಕೇಂದ್ರ ಬಜೆಟ್ ಬಗ್ಗೆ ಟೀಕೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮೈಸೂರು: ರಾಜ್ಯ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಕೇಂದ್ರ ಬಜೆಟ್‌ ಬಗ್ಗೆ ಟೀಕೆ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು…

2 months ago

ಕರ್ನಾಟಕದಲ್ಲಿ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ತಡೆ: ಕೇಂದ್ರ ಅರಣ್ಯ ಸಚಿವರ ಜೊತೆ ಎಚ್‌ಡಿಕೆ ಮಾತುಕತೆ

ನವದೆಹಲಿ: ಕರ್ನಾಟಕದಲ್ಲಿ ನಿರಂತರವಾಗಿ ನಡೆಯುತ್ತಿರುವ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತವಾಗಿ ತಡೆಯೊಡ್ಡಿ ಜನರ ಜೇವ ರಕ್ಷಣೆ ಮಾಡುವ ಬಗ್ಗೆ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ…

2 months ago

ಕೇರಳ ವಿಧಾನಸಭೆ ಚುನಾವಣೆ: ಶೋಭಾ ಕರಂದ್ಲಾಜೆಗೆ ಮಹತ್ವದ ಜವಾಬ್ದಾರಿ

ನವದೆಹಲಿ: ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ ನಿತಿನ್‌ ನಬಿನ್‌ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗಳತ್ತ ಗಮನಹರಿಸಿದ್ದಾರೆ. ಕೇರಳ ವಿಧಾನಸಭೆ ಚುನಾವಣೆಗೆ ಉಸ್ತುವಾರಿ ಮತ್ತು…

3 months ago

ವಿಕಲಚೇತನ ಉದ್ಯೋಗಿಗಳ ಜೊತೆ 7ನೇ ಸಂಕ್ರಾಂತಿ ಹಬ್ಬ ಆಚರಿಸಿದ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಬೆಸ್ಕಾಂ ಸೇರಿದಂತೆ ಕೆಪಿಟಿಸಿಎಲ್‌ನ ವಿವಿಧ ವಿಭಾಗಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಆರು ನೂರಕ್ಕೂ ಹೆಚ್ಚು ವಿಕಲಚೇತನ ಉದ್ಯೋಗಿಗಳು ಬಿಡದಿಯ ತಮ್ಮ ತೋಟದ ಮನೆಯಲ್ಲಿ ತಮ್ಮೊಂದಿಗೆ ಸಂಕ್ರಾಂತಿ ಆಚರಿಸಿದ…

3 months ago

ಬಳ್ಳಾರಿ ಗಲಾಟೆ ಪ್ರಕರಣ: ಮೃತ ರಾಜಶೇಖರ್‌ಗೆ 2 ಬಾರಿ ಮರಣೋತ್ತರ ಪರೀಕ್ಷೆ ಯಾಕೆ?: ಎಚ್‌ಡಿಕೆ ಪ್ರಶ್ನೆ

ಬೆಂಗಳೂರು: ಬಳ್ಳಾರಿ ಗಲಾಟೆ ಪ್ರಕರಣದಲ್ಲಿ ಕೊಲೆಯಾದ ಕಾಂಗ್ರೆಸ್‌ ಕಾರ್ಯಕರ್ತನ ಶವ ಪರೀಕ್ಷೆಯನ್ನು ಸರ್ಕಾರ ಎರಡು ಬಾರಿ ಮಾಡಿದ್ದು ಯಾಕೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.…

3 months ago

ಬಂಗಾಳದಲ್ಲಿ ಬಿಜೆಪಿಗೆ ಒಂದು ಅವಕಾಶ ಕೊಡಿ: ಅಮಿತ್‌ ಶಾ ಮನವಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಆಡಳಿತ ನಡೆಸಲು ಬಿಜೆಪಿಗೆ ಒಂದು ಅವಕಾಶ ಕೊಡಿ. ಭಯ, ಭ್ರಷ್ಟಾಚಾರ ಹಾಗೂ ದುರಾಡಳಿತವನ್ನು ಉತ್ತಮ ಆಡಳಿತದೊಂದಿಗೆ ಬದಲಾವಣೆ ಮಾಡುತ್ತೇವೆ ಎಂದು ಕೇಂದ್ರ ಗೃಹ…

4 months ago

ಕಾಂಗ್ರೆಸ್‌ ಕಮಿಷನ್‌ ದಂಧೆ 224 ಶಾಸಕರಿಗೂ ಗೊತ್ತಿದೆ ಎಂದ ಕೇಂದ್ರ ಸಚಿವ ಕುಮಾರಸ್ವಾಮಿ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ, ಕಮೀಷನ್ ವ್ಯವಹಾರದ ಬಗ್ಗೆ 224 ಶಾಸಕರಿಗೂ ಗೊತ್ತಿರುವ ವಿಷಯವೇ ಆಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ…

10 months ago

ಕಾಂಗ್ರೆಸ್‌ಗೆ ಆಡಳಿತ ಮಾಡಲು ಬರುತ್ತಿಲ್ಲ: ಕೇಂದ್ರ ಸಚಿವ ವಿ.ಸೋಮಣ್ಣ

ಬೀದರ್:‌ ರಾಜ್ಯದಲ್ಲಿ ಕಾಂಗ್ರೆಸ್‌ಗೆ ಆಡಳಿತ ಮಾಡಲು ಬರುತ್ತಿಲ್ಲ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಆರೋಪಿಸಿದ್ದಾರೆ. ಈ ಕುರಿತು ಬೀದರ್‌ನಲ್ಲಿ ಮಾತನಾಡಿದ ಅವರು, ಮಂಗಳೂರಿನಲ್ಲಿ ಕೇವಲ ಹಿಂದೂ ಹಾಗೂ…

11 months ago

ಮಳೆ ಅನಾಹುತ ; ಪರಿಹಾರಕ್ಕೆ ಸಚಿವರನ್ನೇ ನಿಯೋಜಿಸಲು ಕೇಂದ್ರ ಸಚಿವ ಕುಮಾರಸ್ವಾಮಿ ಒತ್ತಾಯ

ಬೆಂಗಳೂರು : ರಾಜ್ಯಾದ್ಯಂತ ಸುರಿಯುತ್ತಿರುವ ಮಳೆಯಿಂದ ಭಾರೀ ಅನಾಹುತ ಉಂಟಾಗಿದ್ದು, ಪರಿಹಾರ ಕಾರ್ಯಗಳಿಗೆ ಖುದ್ದು ಸಚಿವರನ್ನೇ ನಿಯೋಜಿಸಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಒತ್ತಾಯಿಸಿದ್ದಾರೆ.…

11 months ago

ಬಿಜೆಪಿಯವರು ಎಚ್‌ಡಿಕೆ ಭೂ ಒತ್ತುವರಿ ಬಗ್ಗೆ ಯಾಕೆ ಚಕಾರ ಎತ್ತುತ್ತಿಲ್ಲ: ಎಂ.ಲಕ್ಷ್ಮಣ್‌ ಪ್ರಶ್ನೆ

ಮೈಸೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಭೂ ಒತ್ತುವರಿ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿಯವರು ಯಾಕೆ ಚಕಾರ ಎತ್ತುತ್ತಿಲ್ಲ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಕಿಡಿಕಾರಿದ್ದಾರೆ. ಕೇಂದ್ರ…

1 year ago