ಮಂಡ್ಯ: ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡರು ಕಟ್ಟಿದ ಕೆರೆ-ಕಟ್ಟೆಗಳನ್ನು ಹಣದ ದಾಹಕ್ಕೆ ನುಂಗಿ ಹಾಕಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.…
ಇಸ್ಲಾಮಾಬಾದ್: ಒಂಭತ್ತು ದೇಶಗಳ ಒಕ್ಕೂಟವಾದ ಶಾಂಘೈ ಸಹಕಾರ ಸಂಘಟನೆ ಶೃಂಗಸಭೆ ಇಂದು ಮತ್ತು ನಾಳೆ ಇಸ್ಲಾಮಾಬಾದ್‌ನಲ್ಲಿ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ದಶಕಗಳ ಬಳಿಕ ಮೊದಲ ಬಾರಿಗೆ ವಿದೇಶಾಂಗ…
ತುಮಕೂರು: ಕೇಂದ್ರ ಸಚಿವ ವಿ.ಸೋಮಣ್ಣ ಅವರು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ತುಮಕೂರು ರೈಲ್ವೆ ನಿಲ್ದಾಣಕ್ಕೆ ಡಾ.ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರ…
ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಭಯೋತ್ಪಾದಕ ಎಂದು ಸಿಎಂ ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…
ರಾಮನಗರ: ಮುಂಬರುವ ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಬಿಡದಿ ಸಮೀಪದ ಕೇತಿಗಾನಹಳ್ಳಿಯ ತಮ್ಮ ತೋಟದಲ್ಲಿ ಕ್ಷೇತ್ರದ ಕಾರ್ಯಕರ್ತರು, ಮುಖಂಡರ ಸಭೆ ಕರೆದು…
ಹುಬ್ಬಳ್ಳಿ: ರಾಜ್ಯ ಸರ್ಕಾರ ಸರಿಯಾದ ರೀತಿಯಲ್ಲಿ ಹಣಕಾಸು ನಿರ್ವಹಣೆ ಮಾಡದೇ ಕೇಂದ್ರದ ಮೇಲೆ ಅನವಶ್ಯಕವಾಗಿ ಗೂಬೆ ಕೂರಿಸುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿರುಗೇಟು ನೀಡಿದ್ದಾರೆ.…
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಅರಮನೆ ಆವರಣದಲ್ಲಿ ದಸರಾ ಸಂಭ್ರಮ ಕಳೆಗಟ್ಟಿದೆ. ಇಂದು ಅರಮನೆ ಆವರಣಕ್ಕೆ ಭೇಟಿ ನೀಡಿದ ಕೇಂದ್ರ ಸಚಿವೆ ಶೋಭಾ…
ಮೈಸೂರು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಇಂದು ಮತ್ತು ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಮೈಸೂರಿಗೆ ಆಗಮಿಸಲಿದ್ದು,…
ಬೆಂಗಳೂರು: ಮುಡಾ ಪ್ರಕರಣದಿಂದ ಜನತೆಯ ಗಮನವನ್ನು ಬೇರೆಡೆಗೆ ಸೆಳೆಯಲು ಜಾತಿಗಣತಿ ವಿಚಾರವನ್ನು ಮುನ್ನಲೆಗೆ ತಂದು ನಾಟಕ ಮಾಡುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರದ ವಿರುದ್ಧ…
ತುಮಕೂರು: ತುಮಕೂರು ರೈಲ್ವೆ ನಿಲ್ದಾಣವನ್ನು ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಮೇಲ್ದರ್ಜೆಗೇರಿಸಲು 88.41 ಕೋಟಿ ರೂ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ರೈಲ್ವೆ ನಿಲ್ದಾಣವನ್ನು…