ನವದೆಹಲಿ: ಭಾರತ ಮೂರನೇ ಅತಿದೊಡ್ಡ ಆರ್ಥಿಕ ರಾಷ್ಟ್ರಕ್ಕೆ ಈ ಬಜೆಟ್ ಸ್ಫೂರ್ತಿದಾಯಕ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಂತಸ ವ್ಯಕ್ತಪಡಿಸಿದ್ದಾರೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದು ಮಂಡಿಸಿದ ಕೇಂದ್ರ ಬಜೆಟ್ ಬಗ್ಗೆ ದೆಹಲಿಯಲ್ಲಿ ಮಾತನಾಡಿದ ಅವರು, ದೇಶದ …
ನವದೆಹಲಿ: ಭಾರತ ಮೂರನೇ ಅತಿದೊಡ್ಡ ಆರ್ಥಿಕ ರಾಷ್ಟ್ರಕ್ಕೆ ಈ ಬಜೆಟ್ ಸ್ಫೂರ್ತಿದಾಯಕ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಂತಸ ವ್ಯಕ್ತಪಡಿಸಿದ್ದಾರೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದು ಮಂಡಿಸಿದ ಕೇಂದ್ರ ಬಜೆಟ್ ಬಗ್ಗೆ ದೆಹಲಿಯಲ್ಲಿ ಮಾತನಾಡಿದ ಅವರು, ದೇಶದ …
ಪ್ರಯಾಗ್‌ರಾಜ್: ಇಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದು ಪವಿತ್ರ ಸ್ನಾನ ಮಾಡಿದ್ದಾರೆ. ಪವಿತ್ರ ಸ್ನಾನ ಮಾಡಿದ ಬಳಿಕ ಅಮಿತ್ ಶಾ ಅವರು ಬಡೇ ಹನುಮಾನ್ ಜಿ ದೇವಸ್ಥಾನ ಮತ್ತು ಅಭಯವತ್‌ಗೆ ಭೇಟಿ ನೀಡಿದ್ದಾರೆ. ನಂತರ ಜುನಾ …
ಮಂಡ್ಯ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನದ ಆಶಯದಂತೆ ಕೇಂದ್ರದ ನರೇಂದ್ರ ಮೋದಿ ಅವರ ಸರ್ಕಾರ ಕಾರ್ಯ ನಿರ್ವಹಿಸುತ್ತಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಈ ಬಗ್ಗೆ ಮಂಡ್ಯದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …
ನವದೆಹಲಿ: ಎರಡನೇ ಅವಧಿಗೆ ಅಮೇರಿಕಾದ 47ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಡೊನಾಲ್ಡ್ ಟ್ರಂಪ್ ಅವರ ಪದಗ್ರಹಣ ಸಮಾರಂಭಕ್ಕೆ ಭಾರತದ ವಿದೇಶಾಂಗ ಸಚಿವ ಎಸ್.ಜೈಶಂಕರ್ ಭಾಗಿಯಾಗಲಿದ್ದಾರೆ. ಇದೇ ತಿಂಗಳ ಜನವರಿ.20ರಂದು ವಾಷಿಂಗ್ಟನ್ ಡಿ.ಸಿಯಲ್ಲಿ ನಡೆಯುವ ಸಮಾರಂಭದಲ್ಲಿ ನಿರ್ಗಮಿತ ಅಧ್ಯಕ್ಷ ಜೋ ಬೈಡನ್ …
ನವದೆಹಲಿ: ದೇಶದ ಜನಸಂಖ್ಯೆಯ ಶೇಕಡಾ.7 ರಷ್ಟು ಜನರು ಮಾದಕ ವಸ್ತುಗಳನ್ನು ಬಳಸುತ್ತಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಅವರು, ಮಾದಕ ವಸ್ತು ಕಾನೂನು ಜಾರಿ ಏಜೆನ್ಸಿಗಳು ಮತ್ತು ಸಮಾಜ ಈ …
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಗುತ್ತಿಗೆದಾರರಿಂದ 60% ಕಮಿಷನ್ ಸುಲಿಗೆ ಮಾಡುತ್ತಿದೆ ಎಂದು ಮತ್ತೆ ಆರೋಪ ಮಾಡಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ದಾಖಲೆ ಕೊಡಿ ಎಂದ ಸಿಎಂ ಸಿದ್ದರಾಮಯ್ಯರಿಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ …
ಮಂಡ್ಯ: ಸತ್ಯಹರಿಶ್ಚಂದ್ರನ ನಂತರ ಕುಮಾರಸ್ವಾಮಿಯೇ ಸತ್ಯವಂತ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸತ್ಯಹರಿಶ್ಚಂದ್ರನ ನಂತರ ಇತರರಿಂದ ದುಡ್ಡು, ಲಂಚ ಪಡೆಯದೇ ಇರುವವರು, ಭೂಮಿಯ ಮೇಲೆ ಯಾರದ್ದೂ …
ಮೈಸೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಂದು ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿ ದರ್ಶನ ಪಡೆದರು. ಮೈಸೂರಿನಲ್ಲಿ ನಿನ್ನೆ ತಾನೇ ದಿಶಾ ಸಭೆ ನಡೆಸಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ಇಂದು ಬೆಳಿಗ್ಗೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ನಾಡದೇವತೆ …
ಬೆಂಗಳೂರು: ಜೆಡಿಎಸ್ ಮುಗಿಸಬೇಕು ಅಂತಲೇ ಆಪರೇಷನ್ ಹಸ್ತ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಕಾಂಗ್ರೆಸ್ ನಾಯಕರಿಂದ ಆಪರೇಷನ್ ಹಸ್ತ ಕುರಿತು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆಪರೇಷನ್ ಹಸ್ತ ವರ್ಕೌಟ್ ಆಗಲ್ಲ. ನಮ್ಮ ಪಕ್ಷದ …
ಬೆಳಗಾವಿ: ಕೇಂದ್ರ ಗ್ರಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್. ಅಂಬೇಡ್ಕರ್ ಕುರಿತು ನೀಡಿರುವ ಹೇಳಿಕೆ ವಿರುದ್ಧ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಇದಕ್ಕೆ ಸಂಬಂಧಿಸಿದಂತೆ ರಾಜ್ಯದ ಉಭಯ ಸದನಗಳಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಈ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ …