ಬೆಳಗಾವಿ: ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಕರ್ನಾಟಕ ವಿಧಾನಸಭೆಯಲ್ಲೂ ಇಂದು ಗದ್ದಲ-ಕೋಲಾಹಲ ಉಂಟಾಯಿತು. ಸದನದಲ್ಲಿ ಹಲವಾರು ಕಾಂಗ್ರೆಸ್ ಶಾಸಕರು ಅಂಬೇಡ್ಕರ್ ಅವರ ಭಾವಚಿತ್ರಗಳನ್ನು ಹಿಡಿದುಕೊಂಡು ಎದ್ದು ನಿಂತು ಘೋಷಣೆಗಳನ್ನು …








