Mysore
20
overcast clouds

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

central minister

Homecentral minister

ಹಾಸನ: ಉಪಚುನಾವಣೆ ಫಲಿತಾಂಶ ಬಂದ ನಂತರ ರಾಜ್ಯದಲ್ಲಿ ರಾಜಕೀಯ ಧ್ರುವೀಕರಣ ಆಗಲಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್‌ ಸಿಡಿಸಿದ್ದಾರೆ. ಈ ಕುರಿತು ಹಾಸನದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ನಾನು ಹಲವು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೆ. ಆದ್ದರಿಂದ ನನ್ನನ್ನು …

ಬೆಳಗಾವಿ: ಸಚಿವ ಭೈರತಿ ಸುರೇಶ್‌ ಅವರು ನನ್ನ ವಿರುದ್ಧ ಮಾಡಿರುವ ಭ್ರಷ್ಟಾಚಾರದ ಅಥವಾ ಇನ್ನಿತರ ಯಾವುದೇ ಅಕ್ರಮ ದಾಖಲೆಗಳು ಇದ್ದರೆ ಬಿಡುಗಡೆ ಮಾಡಲಿ ಎಂದು ಸಂಸದೆ ಶೋಭಾ ಕರಂದ್ಲಾಜೆ ನೇರವಾಗಿ ಸವಾಲು ಹಾಕಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ …

ಬೆಂಗಳೂರು: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಸಹೋದರ ಗೋಪಾಲ್‌ ಜೋಶಿ, ಸಹೋದರಿ ವಿಜಯಲಕ್ಷ್ಮೀ ಮತ್ತು ಗೋಪಾಲ್‌ ಪುತ್ರ ಅಜಯ್‌ ವಿರುದ್ಧ 2 ಕೋಟಿ ರೂಪಾಯಿ ವಂಚನೆ ದೂರು ದಾಖಲಿಸಿದ್ದ ಮಹಿಳೆ ಈಗ ಪ್ರಕರಣ ವಾಪಸ್‌ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ …

ಮಂಡ್ಯ: ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡರು ಕಟ್ಟಿದ ಕೆರೆ-ಕಟ್ಟೆಗಳನ್ನು ಹಣದ ದಾಹಕ್ಕೆ ನುಂಗಿ ಹಾಕಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ಮಂಡ್ಯದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಭೂಮಿಯ ಹಣ ದಾಹದಿಂದ …

ಇಸ್ಲಾಮಾಬಾದ್‌: ಒಂಭತ್ತು ದೇಶಗಳ ಒಕ್ಕೂಟವಾದ ಶಾಂಘೈ ಸಹಕಾರ ಸಂಘಟನೆ ಶೃಂಗಸಭೆ ಇಂದು ಮತ್ತು ನಾಳೆ ಇಸ್ಲಾಮಾಬಾದ್‌ನಲ್ಲಿ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ದಶಕಗಳ ಬಳಿಕ ಮೊದಲ ಬಾರಿಗೆ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಅವರು ಪಾಕಿಸ್ತಾನಕ್ಕೆ ಭೇಟಿ ನೀಡಲಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ …

ತುಮಕೂರು: ಕೇಂದ್ರ ಸಚಿವ ವಿ.ಸೋಮಣ್ಣ ಅವರು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ತುಮಕೂರು ರೈಲ್ವೆ ನಿಲ್ದಾಣಕ್ಕೆ ಡಾ.ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಹೆಸರನ್ನು ನಾಮಕರಣ ಮಾಡುವಂತೆ ಮನವಿ ಮಾಡಿದ್ದಾರೆ. ತುಮಕೂರು ಜಿಲ್ಲೆಯ ಸಮಗ್ರ ಅಭಿವೃದ್ಧಿ ಕುರಿತು …

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರು ಭಯೋತ್ಪಾದಕ ಎಂದು ಸಿಎಂ ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷದವರು ಕಪ್ಪು ಬಾವುಟ ಪ್ರದರ್ಶಿಸಿ ಯಾವಾಗಲೂ ಪ್ರತಿಭಟನೆ ಮಾಡುತ್ತಾರೆ ಅದಕ್ಕೆ ನಾವೇನೂ …

ರಾಮನಗರ: ಮುಂಬರುವ ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಬಿಡದಿ ಸಮೀಪದ ಕೇತಿಗಾನಹಳ್ಳಿಯ ತಮ್ಮ ತೋಟದಲ್ಲಿ ಕ್ಷೇತ್ರದ ಕಾರ್ಯಕರ್ತರು, ಮುಖಂಡರ ಸಭೆ ಕರೆದು ಸಮಾಲೋಚನೆ ನಡೆಸಿದರು. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಯುವ ಜನತಾದಳ …

ಹುಬ್ಬಳ್ಳಿ: ರಾಜ್ಯ ಸರ್ಕಾರ ಸರಿಯಾದ ರೀತಿಯಲ್ಲಿ ಹಣಕಾಸು ನಿರ್ವಹಣೆ ಮಾಡದೇ ಕೇಂದ್ರದ ಮೇಲೆ ಅನವಶ್ಯಕವಾಗಿ ಗೂಬೆ ಕೂರಿಸುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ತಿರುಗೇಟು ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಯುಪಿಎ ಅವಧಿಗಿಂತ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಅರಮನೆ ಆವರಣದಲ್ಲಿ ದಸರಾ ಸಂಭ್ರಮ ಕಳೆಗಟ್ಟಿದೆ. ಇಂದು ಅರಮನೆ ಆವರಣಕ್ಕೆ ಭೇಟಿ ನೀಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು, ಮಾವುತರು ಹಾಗೂ ಕಾವಾಡಿಗರ ಕುಟುಂಬಕ್ಕೆ ಉಪಹಾರ ಕೂಡ ಏರ್ಪಡಿಸಿದ್ದರು. ಪ್ರತಿ …

Stay Connected​
error: Content is protected !!