ಬೆಂಗಳೂರು: ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಮಾತಿಗೆ ಸಚಿವರು ಡೋಂಟ್‌ಕೇರ್ ಎನ್ನುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಲೇವಡಿ ಮಾಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರು ಸಾವನ್ನಪ್ಪುತ್ತಿದ್ದಾರೆ. ಆದರೆ, ಸರ್ಕಾರ ಈ ವಿಚಾರವನ್ನು ಗಂಭೀರವಾಗಿ …








