Mysore
14
broken clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

central minister

Homecentral minister

ನವದೆಹಲಿ: ಭಯೋತ್ಪಾದನೆ ಸಂಪೂರ್ಣ ನಿಂತರೆ ಮಾತ್ರ ನೆರೆಯ ದೇಶ ಪಾಕಿಸ್ತಾನದೊಂದಿಗೆ ಶಾಂತಿ ಸಭೆ ನಡೆಸುತ್ತೇವೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಹೇಳಿದ್ದಾರೆ. ಪಾಕ್‌ ಸೇರಿದಂತೆ ನೆರೆ ಹೊರೆಯ ದೇಶಗಳೊಂದಿಗೆ ಶಾಂತಿಯುತ ಸಂಬಂಧವನ್ನು ಬೆಳೆಸುವ ಭಾರತದ ಬದ್ಧತೆಯ ಬಗ್ಗೆ ಕೇಂದ್ರ …

ನವದೆಹಲಿ: ಆನೆ-ಮಾನವ ಸಂಘರ್ಷ ತಪ್ಪಿಸುವಂತೆ ಆಗ್ರಹಿಸಿದ ಮೈಸೂರು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು, ಕೇಂದ್ರ ಸಚಿವ ಭೂಪೇಂದ್ರ ಯಾದವ್‌ರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ತಮ್ಮ ಕ್ಷೇತ್ರ ಮೈಸೂರು-ಕೊಡಗಿನಲ್ಲಿ ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸಂಸದ ಯದುವೀರ್‌ ಒಡೆಯರ್‌ ಅವರು …

ಬೆಂಗಳೂರು: ನಾಗಮಂಗಲ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅಪರಾಧಿಗಳ ಮೇಲುಗೈ ಆಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು. ರಾಜ್ಯ ಪೊಲೀಸರು ಸತ್ವ ಕಳೆದುಕೊಂಡಿದ್ದಾರೆ. ಪೊಲೀಸರ ಕೈಯನ್ನು ರಾಜ್ಯ …

ಮೈಸೂರು: ಮೈಸೂರಿನ ವಿಜಯನಗರ ಎರಡನೇ ಹಂತದಲ್ಲಿ ಆಗಿದೆ ಎನ್ನಲಾದ ಅಕ್ರಮವನ್ನು ಕುಮಾರಸ್ವಾಮಿ ಅವರು ಸಾಬೀತು ಮಾಡಿದ್ರೆ ನಾನೇ ಸಿದ್ದರಾಮಯ್ಯ ಅವರಿಂದ ರಾಜೀನಾಮೆ ಕೊಡಿಸುತ್ತೇನೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಸವಾಲು ಹಾಕಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, …

ನವದೆಹಲಿ: 2024ರ ಲೋಕಸಭಾ ಚುನಾವಣೆ ವೇಳೆಯಲ್ಲಿ ರಾಜಕೀಯ ನಾಯಕರೊಬ್ಬರು ನನ್ನನ್ನು ಪ್ರಧಾನಿ ಹುದ್ದೆಗೆ ಬೆಂಬಲಿಸುವ ಭರವಸೆ ನೀಡಿದ್ದರು, ಅದನ್ನು ನಾನು ತಿರಸ್ಕಾರ ಮಾಡಿದೆ ಎಂದು ಕೇಂದ್ರ ಸಚಿವ ನಿತಿನ್‌ ಗಡ್ಕರಿ ಹೇಳಿದ್ದಾರೆ. ಈ ಬಗ್ಗೆ ನಾಗ್ಪುರದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಅಂದು …

ಬೆಂಗಳೂರು: ನಾಗಮಂಗಲದಲ್ಲಿ ನಡೆದ ಗಲಭೆ ಹಿಂದೆ ಕಾಂಗ್ರೆಸ್‌ ಕೈವಾಡವಿದೆ ಎಂಬ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಮಾಜಿ ಸಂಸದ ಡಿ.ಕೆ.ಸುರೇಶ್‌ ತಿರುಗೇಟು ಕೊಟ್ಟಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾಗಮಂಗಲದ ಗಲಭೆಯನ್ನು ಕುಮಾರಸ್ವಾಮಿ ಅವರೇ ಮಾಡಿಸಿರಬಹುದು. ನಾನು ಕೂಡ ಅವರ ಮೇಲೆ …

ನವದೆಹಲಿ: ನಾಗಮಂಗಲದಲ್ಲಿ ಗಣೇಶೋತ್ಸವದ ವೇಳೆ ನಡೆದ ಕೋಮು ಘರ್ಷಣೆ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಕಿಡಿಕಾರಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್‌ ಸರ್ಕಾರ ಕರ್ನಾಟಕವನ್ನು ಅಕ್ಷರಶಃ ಪಾಕಿಸ್ತಾನ ಮಾಡಲು ಹೊರಟಿದೆ. ಸರ್ವ ಜನಾಂಗದ ಶಾಂತಿಯ ತೋಟ …

ಮಂಡ್ಯ: ಸರ್ಕಾರ ಒಂದು ಗುಂಪನ್ನು ಓಲೈಸುತ್ತಿರುವುದರಿಂದ ಈ ರೀತಿಯ ಉದ್ಧಟತನ ಪ್ರಾರಂಭವಾಗಿದೆ ಎಂದು ಮಂಡ್ಯದಲ್ಲಿ ಗಣೇಶ ವಿಸರ್ಜನೆ ಗಲಾಟೆ ಕುರಿತು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. ಗಲಾಟೆ ಸಂಬಂಧ ಎಸ್‌ಪಿ ಜೊತೆ ಮಾತನಾಡಿದ್ದೇನೆ. ನಿನ್ನೆ ಸಾಯಂಕಾಲ ನಡೆದ ಮೆರವಣಿಗೆಯಲ್ಲಿ ಎರಡು …

ಹುಬ್ಬಳ್ಳಿ: ಗಣೇಶೋತ್ಸವ ಆಚರಣೆ ವೇಳೆ ಪೆಂಡಾಲ್‌ಗಳಲ್ಲಿ ಪ್ರಸಾದ ಸಿದ್ಧಪಡಿಸಲು ಆಹಾರ ಸುರಕ್ಷತಾ ಇಲಾಖೆ ಪರವಾನಗಿ ಪಡೆಯಬೇಕು ಎಂಬ ರಾಜ್ಯ ಸರ್ಕಾರದ ಆದೇಶಕ್ಕೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಕಿಡಿಕಾರಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಆಹಾರ ಇಲಾಖೆ ಹುಚ್ಚರ ರೀತಿಯಲ್ಲಿ …

ಹುಬ್ಬಳ್ಳಿ: ರಾಷ್ಟ್ರೀಯ ಚಿಂತನೆ ಹೊಂದಿರುವ ಬಿಜೆಪಿ ಇಂದು ಇಡೀ ಜಗತ್ತಿನ ಅತಿ ದೊಡ್ಡ ರಾಜಕೀಯ ಪಕ್ಷವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಸಂತಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಭಾರತವನ್ನು ವಿಶ್ವಗುರು ಸ್ಥಾನಕ್ಕೆ ಕೊಂಡೊಯ್ಯುವ ಕೇಂದ್ರ ಸರ್ಕಾರದ …

Stay Connected​
error: Content is protected !!