ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲಾಗಿದೆ. ಸಿದ್ದರಾಮಯ್ಯ …
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲಾಗಿದೆ. ಸಿದ್ದರಾಮಯ್ಯ …
ಬೆಂಗಳೂರು: ಸಿಬಿಐ ವಿಶೇಷ ತನಿಖಾ ದಳದ ಐಜಿಪಿ ಎಂ.ಚಂದ್ರಶೇಖರ್ ಒಬ್ಬ ಭ್ರಷ್ಟಾಧಿಕಾರಿಯಾಗಿದ್ದಾರೆ. ಇಂತಹ ದರೋಡೆಕೋರ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಇಟ್ಟುಕೊಂಡು ತನಿಖೆ ನಡೆಸುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಸರಣಿ ಅಪರಾಧಗಳನ್ನು ಎಸಗಿರುವ ಒಬ್ಬ ಭ್ರಷ್ಟ …
ಬೆಂಗಳೂರು: ಸಿದ್ದರಾಮಯ್ಯ ಅವರು ತಮ್ಮ ವಿರುದ್ಧ ಸಿಬಿಐನಲ್ಲಿ ಇದೇ ಪ್ರಥಮ ಬಾರಿಗೆ ಪ್ರಕರಣ ದಾಖಲಾಗಿರುವುದು ಎಂದು ಹೇಳಿದ್ದಾರೆ. ಆದರೆ, ಅವರ ವಿರುದ್ಧ ಲೋಕಾಯುಕ್ತದಲ್ಲಿ 50 ಪ್ರಕರಣಗಳು ದಾಖಲಾಗಿದ್ದು, ಅವೆಲ್ಲವೂ ಇನ್ನೂ ತನಿಖಾ ಹಂತದಲ್ಲಿವೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಇಂದು …
ನವದೆಹಲಿ: ಕೇಂದ್ರ ಸರ್ಕಾರ ಕಾರ್ಮಿಕರಿಗೆ ಕನಿಷ್ಠ ವೇತನ ದರಗಳನ್ನು ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ವೇರಿಯೆಬಲ್ ಡಿಯರ್ನೆಸ್ ಅಲೋವೆನ್ಸ್ ಪರಿಷ್ಕರಣೆ ಮೂಲಕ ಕೇಂದ್ರ ಸರ್ಕಾರವು ಕನಿಷ್ಠ ವೇತನ ದರ ಹೆಚ್ಚಳ ಘೋಷಣೆ ಮಾಡಿದ್ದು, ಅಕ್ಟೋಬರ್.1 ರಿಂದ ಜಾರಿಗೆ ಬರಲಿದೆ. ಇದರಿಂದ ಕಾರ್ಮಿಕರಿಗೆ …
ನವದೆಹಲಿ: ಭಯೋತ್ಪಾದನೆ ಸಂಪೂರ್ಣ ನಿಂತರೆ ಮಾತ್ರ ನೆರೆಯ ದೇಶ ಪಾಕಿಸ್ತಾನದೊಂದಿಗೆ ಶಾಂತಿ ಸಭೆ ನಡೆಸುತ್ತೇವೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಪಾಕ್ ಸೇರಿದಂತೆ ನೆರೆ ಹೊರೆಯ ದೇಶಗಳೊಂದಿಗೆ ಶಾಂತಿಯುತ ಸಂಬಂಧವನ್ನು ಬೆಳೆಸುವ ಭಾರತದ ಬದ್ಧತೆಯ ಬಗ್ಗೆ ಕೇಂದ್ರ …
ನವದೆಹಲಿ: ಆನೆ-ಮಾನವ ಸಂಘರ್ಷ ತಪ್ಪಿಸುವಂತೆ ಆಗ್ರಹಿಸಿದ ಮೈಸೂರು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು, ಕೇಂದ್ರ ಸಚಿವ ಭೂಪೇಂದ್ರ ಯಾದವ್‌ರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ತಮ್ಮ ಕ್ಷೇತ್ರ ಮೈಸೂರು-ಕೊಡಗಿನಲ್ಲಿ ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸಂಸದ ಯದುವೀರ್ ಒಡೆಯರ್ ಅವರು …
ಬೆಂಗಳೂರು: ನಾಗಮಂಗಲ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅಪರಾಧಿಗಳ ಮೇಲುಗೈ ಆಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು. ರಾಜ್ಯ ಪೊಲೀಸರು ಸತ್ವ ಕಳೆದುಕೊಂಡಿದ್ದಾರೆ. ಪೊಲೀಸರ ಕೈಯನ್ನು ರಾಜ್ಯ …
ಮೈಸೂರು: ಮೈಸೂರಿನ ವಿಜಯನಗರ ಎರಡನೇ ಹಂತದಲ್ಲಿ ಆಗಿದೆ ಎನ್ನಲಾದ ಅಕ್ರಮವನ್ನು ಕುಮಾರಸ್ವಾಮಿ ಅವರು ಸಾಬೀತು ಮಾಡಿದ್ರೆ ನಾನೇ ಸಿದ್ದರಾಮಯ್ಯ ಅವರಿಂದ ರಾಜೀನಾಮೆ ಕೊಡಿಸುತ್ತೇನೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಸವಾಲು ಹಾಕಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, …
ನವದೆಹಲಿ: 2024ರ ಲೋಕಸಭಾ ಚುನಾವಣೆ ವೇಳೆಯಲ್ಲಿ ರಾಜಕೀಯ ನಾಯಕರೊಬ್ಬರು ನನ್ನನ್ನು ಪ್ರಧಾನಿ ಹುದ್ದೆಗೆ ಬೆಂಬಲಿಸುವ ಭರವಸೆ ನೀಡಿದ್ದರು, ಅದನ್ನು ನಾನು ತಿರಸ್ಕಾರ ಮಾಡಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಈ ಬಗ್ಗೆ ನಾಗ್ಪುರದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಅಂದು …
ಬೆಂಗಳೂರು: ನಾಗಮಂಗಲದಲ್ಲಿ ನಡೆದ ಗಲಭೆ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂಬ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಮಾಜಿ ಸಂಸದ ಡಿ.ಕೆ.ಸುರೇಶ್ ತಿರುಗೇಟು ಕೊಟ್ಟಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾಗಮಂಗಲದ ಗಲಭೆಯನ್ನು ಕುಮಾರಸ್ವಾಮಿ ಅವರೇ ಮಾಡಿಸಿರಬಹುದು. ನಾನು ಕೂಡ ಅವರ ಮೇಲೆ …