ಬೆಳಗಾವಿ: ರಾಜ್ಯಕ್ಕೆ ನ್ಯಾಯಯುತ ತೆರಿಗೆ ಪಾಲನ್ನು ಕೇಂದ್ರ ನೀಡಿದರೆ, ರಾಜ್ಯದಲ್ಲಿ ಅಭಿವೃದ್ಧಿಕಾರ್ಯಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಭಾನುವಾರ ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ ನ್ಯಾಯಯುತವಾಗಿ ಬರಬೇಕಾಗಿದ್ದ ತೆರಿಗೆ ಪಾಲು ನೀಡದೇ, ಕನ್ನಡಿಗರಿಗೆ ದ್ರೋಹ ಎಸಗಲಾಗಿದೆ. ಒಕ್ಕೂಟ …