ಹೊಸದಿಲ್ಲಿ : ದೇಶದ ಉನ್ನತಾಧಿಕಾರಿಗಳು, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ಯುಪಿಎಸ್‌ಸಿಯಿಂದ ನೇಮಕವಾಗುತ್ತಾರೆ. ಭಾರತದ ಕಾರ್ಯಾಂಗದಲ್ಲಿ ಯುಪಿಎಸ್‌ಸಿಗೆ ಬಹಳಷ್ಟು ಪ್ರಾಮುಖ್ಯತೆ ಇದೆ. ಆದರೆ, ಇದರ ಬಗ್ಗೆ ಬಿಜೆಪಿಯ ಹಿರಿಯ ನಾಯಕ ಹಾಗೂ ಕೇಂದ್ರ ಸಚಿವ ಬಿಶ್ವೇಶ್ವರ್ ತುಡು ವಿವಾದಾತ್ಮಕ ಹೇಳಿಕೆ …