Mysore
19
broken clouds

Social Media

ಬುಧವಾರ, 31 ಡಿಸೆಂಬರ್ 2025
Light
Dark

cesc

Homecesc
ganesh (2)

ಮೈಸೂರು : ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಗಣಪತಿ ಪ್ರತಿಷ್ಠಾಪನೆ ಮಾಡುವ ಸಂದರ್ಭದಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ (ಸೆಸ್ಕ್‌) ವತಿಯಿಂದ ಸಾರ್ವಜನಿಕ ಸಾರ್ವಜನಿಕವಾಗಿ ಗಣಪತಿ ಪ್ರತಿಷ್ಠಾಪನೆ ಮಾಡುವ ಸಂಘ-ಸಂಸ್ಥೆಗಳಿಗೆ ಮಾರ್ಗಸೂಚಿ ಹೊರಡಿಸಿದೆ. …

ಮೈಸೂರು : ಅನಧಿಕೃತ ವಿದ್ಯುತ್‌ ಸಂಪರ್ಕದ ದಂಡದ ವೆಚ್ಚ ಕಡಿಮೆ ಮಾಡಲು ಲಂಚಕ್ಕೆ ಡಿಮ್ಯಾಂಡ್‌ ಮಾಡಿದ್ದ ಸೆಸ್ಕ್‌ ಕಚೇರಿಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ದೀಪಕ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬುಧವಾರ ನಗರದ ಖಾಸಗಿ ಹೋಟೆಲ್‌ನಲ್ಲಿ ನಿಗದಿಯಂತೆ 3 ಲಕ್ಷ ಲಂಚ ಸ್ವೀಕರಿಸುವಾಗ …

ಮೈಸೂರು : ನಿತ್ಯದ ಕೆಲಸದ ಒತ್ತಡದಿಂದ ಕೊಂಚ ಬಿಡುವು ಪಡೆದು ಮಹಿಳಾ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿವಿಧ ಆಟೋಟಗಳು, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಸಂತಸದ ಕ್ಷಣಗಳನ್ನು ಕಳೆದರು. ಇಂತಹ ಸಂಭ್ರಮ ಹಾಗೂ ಅವಿಸ್ಮರಣೀಯ ಕ್ಷಣಗಳಿಗೆ ಸಾಕ್ಷಿಯಾಗಿದ್ದು, ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ …

ಮೈಸೂರು: ರಾಜ್ಯದಲ್ಲಿ ಎಲ್ಲೇ ವಿದ್ಯುತ್‌ ದೀಪಾಲಂಕಾರ ಮಾಡಬೇಕು ಎಂದರೂ, ಸೆಸ್ಕ್ ಅವರನ್ನೇ ಕರೆಯಬೇಕು ಎನ್ನುವಂತಾಗಿದೆ. ಈ ಯಶಸ್ಸು ನಿಗಮದ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಸಲ್ಲುತ್ತದೆ ಎಂದು ಶಾಸಕರೂ ಹಾಗೂ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್) ಅಧ್ಯಕ್ಷರಾದ ರಮೇಶ್ ಬಂಡಿಸಿದ್ದೇಗೌಡ ಹೇಳಿದರು. …

ಬಾಕಿ ಪಾವತಿಗೆ 3 ದಿನಗಳ ಗಡುವು ಮೈಸೂರು: ಅವಧಿ ಮೀರಿದ್ದರೂ ವಿದ್ಯುತ್‌ ಶುಲ್ಕ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರ ವಿರುದ್ಧ ಕ್ರಮಕ್ಕೆ ಸೆಸ್ಕ್‌ ಮುಂದಾಗಿದೆ. ನಿಗದಿತ ಅವಧಿಯೊಳಗೆ ಶುಲ್ಕ ಪಾವತಿ ಮಾಡದಿದ್ದಲ್ಲಿ, ಅಂತಹ ಸ್ಥಾವರಗಳಿಗೆ ವಿದ್ಯುತ್ ಕಡಿತಗೊಳಿಸಲು ತೀರ್ಮಾನಿಸಿದೆ. ಕೆಲವು ಗ್ರಾಹಕರು, ಗ್ರಾಮ …

ಮೈಸೂರು: ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಮೈಸೂರಿನ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ದ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಶೀಲಾ ಅವರು ಗುರುವಾರ ಧ್ವಜಾರೋಹಣವನ್ನು ನೆರವೇರಿಸಿದರು. ವಿಜಯನಗರ 2ನೇ ಹಂತದಲ್ಲಿರುವ ಸೆಸ್ಕ್ ಪ್ರಧಾನ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಪಾಲ್ಗೊಂಡ …

ಮೈಸೂರು : ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತದ ವ್ಯಾಪ್ತಿಯಲ್ಲಿ ವಿದ್ಯುತ್‌ ಅಪಘಾತಗಳ ಪ್ರಮಾಣ ಶೇ. 70ರಷ್ಟು ಕುಸಿದಿದೆ ಎಂದು ನಿಯಮಿತದ ಮುಖ್ಯ ಇಂಜಿನಿಯರ್‌ ಮಹದೇವಸ್ವಾಮಿ ಪ್ರಸನ್ನ ತಿಳಿಸಿದ್ದಾರೆ. ವಿದ್ಯುತ್‌ ಸುರಕ್ಷತಾ ಸಪ್ತಾಹದ ( ಜೂನ್ 26ರಿಂದ ಜುಲೈ 2ರವರೆಗೆ) ಅಂಗವಾಗಿ …

Stay Connected​
error: Content is protected !!