ಚಾಮರಾಜನಗರ : ನೀರಿನ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವ ಕಾರಣಕ್ಕೆ ತಾಲ್ಲೂಕಿನ ಮೂರು ಗ್ರಾಮ ಪಂಚಾಯಿತಿ ಕಾರ್ಯಾಲಯಗಳ ವಿದ್ಯುತ್ ಸಂಪರ್ಕವನ್ನು ಗುರುವಾರ ಕಡಿತಗೊಳಿಸಲಾಗಿದೆ. ದೊಡ್ಡಮೋಳೆ, ವೆಂಕಟಯ್ಯನಛತ್ರ, ಅಟ್ಟುಗುಳಿಪುರ ಗ್ರಾಮ ಪಂಚಾಯಿತಿ ಕಾರ್ಯಾಲಯಗಳ ವಿದ್ಯುತ್ ಸಂಪರ್ಕ ಕಡಿತ ಮಾಡಲಾಗಿದ್ದು, ಈ ಪಂಚಾಯಿತಿಗಳು ಲಕ್ಷಾಂತರ …


