ಮೈಸೂರು : ನಾಡಹಬ್ಬ ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದೆಲ್ಲೆಡೆ ಅಳವಡಿಸಿರುವ ವಿದ್ಯುತ್ ದೀಪಾಲಂಕಾರಗಳನ್ನು ಕಣ್ತುಂಬಿಕೊಳ್ಳುವ ಜತೆಗೆ ಸುರಕ್ಷತೆಗೂ ಹೆಚ್ಚಿನ ಆದ್ಯತೆ ನೀಡುವಂತೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್) ಸಾರ್ವಜನಿಕರಲ್ಲಿ ಮನವಿ ಮಾಡಿದೆ. ದಸರಾ ಅಂಗವಾಗಿ ಪ್ರತಿ ವರ್ಷದಂತೆ ಈ …

