ಮೈಸೂರು: ನಗರದ ಕೆಲವೆಡೆ ವಿದ್ಯುತ್ ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಸೆಸ್ಕಾಂ ತಿಳಿಸಿದೆ. ಜೂ.02 ರಂದು ಬೆಳಿಗ್ಗೆ 10 ಗಂಟೆಯಿoದ ಸಂಜೆ 5:30 ಗಂಟೆಯವರೆಗೆ ಕಡಕೊಳ ವಿದ್ಯುತ್ ಸ್ವೀಕರಣಾ ಕೇಂದ್ರ ಮತ್ತು ಎಫ್.ಟಿ.ಎಸ್ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ಕ.ವಿ.ಪ್ರ.ನಿ.ನಿ. …