ಮೈಸೂರು: ರಾಷ್ಟ್ರೀಯ ಪರೀಕ್ಷೆ ಸಂಸ್ಥೆಯನ್ನು(ಎನ್‌ಟಿಎ) ರದ್ದು ಪಡಿಸಿ, ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)ಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ಭಾರತೀಯ ವಿದ್ಯಾರ್ಥಿ ಫೆಡರೇಷನ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಇಂದು(ಜೂ.24) ಮಾನಸಗಂಗೋತ್ರಿಯ ಕುವೆಂಪು ಪುತ್ಥಳಿ ಮುಂದೆ ಜಮಾವಣೆಗೊಂಡ ಪ್ರತಿಭಟನಾಕಾರರು ಎನ್‌ಟಿಎ ಸಂಸ್ಥೆ ಹಾಗೂ ಕೇಂದ್ರ ಸರ್ಕಾರದ ವಿರುದ್ಧ …





